• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ ಉತ್ಸವ ರದ್ದುಪಡಿಸಲು ನಾನು ಕಾರಣನಲ್ಲ: ಶಾಸಕ ಕೆ.ಷಡಕ್ಷರಿ ಸ್ಪಷ್ಟನೆ
ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯದಿಲ್ಲ ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕಾರಣ ರದ್ಧಾಗಿದೆ ಎಂದು ಶಾಸಕ ಕೆ.ಷಡಕ್ಷರಿ ಸ್ಪಷ್ಟನೆ ನೀಡಿದರು.
ಹೊಸ ತಂತ್ರಜ್ಞಾನಗಳನ್ನು ಪ್ರಚುರ ಪಡಿಸುವುದು ಅಗತ್ಯ: ಡಾ. ವೈ.ಎನ್. ಶಿವಲಿಂಗಯ್ಯ
ಬೆಂಗಳೂರಿನ ಭಾರತೀಯ ತೋಟಗಾರಿಕ ಸಂಶೋಧನಾ ಸಂಸ್ಥೆಯಿಂದ ಬಿಡುಗಡೆಗೊಳಿಸಿರುವ ಸುಗಂಧರಾಜ ಹೂವಿನ ತಳಿಯಾದ ಅರ್ಕಾ ಪ್ರಜ್ವಲ್ ತಳಿಯು ಬೇರೆ ತಳಿಗಳಿಗೆ ಹೋಲಿಸಿದರೆ ಗಿಡಗಳು ಎತ್ತರವಾಗಿ ಬೆಳೆದು ಹೂ ಗೊಂಚಲಿನ ಕಡ್ಡಿ ಗಟ್ಟಿಯಾಗಿದ್ದು, ಮೊಗ್ಗುಗಳು ಗಾತ್ರದಲ್ಲಿ ದಪ್ಪನಾಗಿದ್ದು, ಎರಡು ಪಟ್ಟು ಅಧಿಕ ಇಳುವರಿ ನೀಡುತ್ತದೆ.
ಮಾನಸಿಕ ಒತ್ತಡ ನಿವಾರಣೆಯಿಂದ ಧನಾತ್ಮಕ ಚಿಂತನೆ; ಅನುಪಮಾ
ಮಾನಸಿಕ ಆರೋಗ್ಯ ಕಾಳಜಿ ವಹಿಸುವುದರಿಂದ ವ್ಯಕ್ತಿಗತ ಉತ್ಪಾದಕತೆ ಮತ್ತು ಪರಿಣಾಮಕಾರಿತ್ವ ಹೆಚ್ಚುವುದರ ಜೊತೆಗೆ ಸದೃಢ ಸಂಬಂಧಗಳನ್ನು ಉತ್ತೇಜಿಸುತ್ತದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳಲು ಮತ್ತು ಪ್ರತಿಕೂಲತೆಯನ್ನು ಎದುರಿಸಲು ಸಹಾಯವಾಗುತ್ತದೆ .
ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರು
ಅಪಘಾತದಿಂದ ರಸ್ತೆಯ ಒಂದು ಭಾಗ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ದಾಬಸ್‍ಪೇಟೆ ಕೈಗಾರಿಕೆಗೆ ಕಾರ್ಮಿಕರನ್ನು ಹೊತ್ತು ತರುವ ಖಾಸಗಿ ಬಸ್ಸು ಸುಮಾರು ಒಂದು ಕಿ.ಮೀ ದೂರದಲ್ಲಿಯೇ ವಿರುದ್ಧ ರಸ್ತೆಗೆ ತಿರುಗಿಸಿಕೊಂಡು ಬರುವಾಗ ಮೊದಲೇ ನಡೆದಿದ್ದ ಅಪಘಾತದ ಪಕ್ಕದ ರಸ್ತೆಯಲ್ಲೇ ಬೆಂಗಳೂರು ಕಡೆಗೆ ಹೋಗುತ್ತಿದ್ದ ಹಾಲಿನ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಹಾಗೂ ಖಾಸಗಿ ಬಸ್ಸಿನ ಮುಂಭಾಗ ಪೂರ್ಣ ಜಖಂಗೊಂಡಿದೆ.
ಸಂಸದ, ಶಾಸಕರಿಂದ ಅಡಿಕೆ ಬೆಳೆಗಾರರ ನಿರ್ಲಕ್ಷ್ಯ: ಆರೋಪ
ಬಾಳೆಹೊನ್ನೂರುಈ ಬಾರಿ ಸುರಿದ ಭಾರಿ ಮಳೆಯಿಂದಾಗಿ ಅಡಕೆ ಬೆಳೆಗೆ ಇನ್ನಿಲ್ಲದ ಕೊಳೆ ರೋಗ ಕಾಣಿಸಿಕೊಂಡಿದ್ದು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಶೇ.50ಕ್ಕೂ ಅಧಿಕ ಫಸಲು ನಷ್ಟವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ನೆರವಿಗೆ ಧಾವಿಸಬೇಕಿದ್ದ ಸರ್ಕಾರ, ಜಿಲ್ಲೆಯ ಶಾಸಕರು, ಸಂಸದರು ಮಾತ್ರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಲೆನಾಡು ಪ್ರಾಂತ್ಯ ಅಡಕೆ ಬೆಳೆಗಾರರ ಸಂಘದ ಅಧ್ಯಕ್ಷ ತಲವಾನೆ ಪ್ರಕಾಶ್ ಆರೋಪಿಸಿದ್ದಾರೆ.
ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಿ: ಡಾ. ತಿಪ್ಪೇಸ್ವಾಮಿ ಕೆ.ಟಿ.
ಉತ್ತಮ ಮಾನಸಿಕ ಆರೋಗ್ಯ ವ್ಯಕ್ತಿಗಳು ಒತ್ತಡ ನಿಭಾಯಿಸಲು, ಸಕಾರಾತ್ಮಕ ಆಯ್ಕೆ ಮಾಡಲು ಮತ್ತು ಆರೋಗ್ಯಕರ ಸಂಬಂದಗಳನ್ನು ಕಟ್ಟಿಕೊಳ್ಳಲು ಸಹಾಯ ಮಾಡುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಹಾಗೂ ತುಮಕೂರು ಮನೋವಿಜ್ಞಾನ ಸಂಘದ ಸಂಸ್ಥಾಪಕ ಡಾ. ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.
ಸಹಕಾರ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡಬಾರದು
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದು ಬಿದ್ದಿದೆ. ದಿನ ಬೆಳಗಾದರೆ ಆಡಳಿತ ಪಕ್ಷದ ಶಾಸಕರ ಕಚ್ಚಾಟವನ್ನು ನೋಡುತ್ತಿದ್ದೇವೆ.
ಹಿಂದುತ್ವ ಪರಂಪರೆ ಪಾಲಿಸಬೇಕು
ದೇಶದಲ್ಲಿ ೧೪೦ ಕೋಟಿ ಜನಸಂಖ್ಯೆ ಇದ್ದರೂ ಸಹ, ದೇಶಭಕ್ತಿಯ ಕೊರತೆ ಪರಿಣಾಮದಿಂದ ಭಯೋತ್ಪಾಧನ ಚಟುವಟಿಕೆ, ಲವ್ ಜಿಹಾದ್ ಗಳಿಗೆ ಬಲಿಯಾಗುತ್ತಿದ್ದಾರೆ. ಕಾನೂನು, ಪೊಲೀಸ್ ರಾಜಕಾರಣಿಗಳ ಭಯವಿಲ್ಲದೆ ಹೋಗಿದ್ದು, ಪ್ರತಿ ದಿನ ಹತ್ತು ಸಾವಿರ ಮಂದಿ ಹೆಣ್ಣು ಮಕ್ಕಳು ಮತಾಂತರಗೊಂಡು ಬುರ್ಕಿ ಆಗುತ್ತಿದ್ದಾರೆ.
ಗ್ರೇಟರ್ ಬೆಂಗಳೂರು ರಚನೆ ಹಾಗೂ ಬಿಡದಿ ಉಪನಗರ ನಿರ್ಮಾಣ ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಒಂದೇ ಸಾಕು. ಅದನ್ನು ಐದಾರು ಭಾಗ ಮಾಡುವುದು ಬೇಕಾಗಿರಲಿಲ್ಲ. ಗ್ರೇಟರ್ ಬೆಂಗಳೂರು ಬೇಕಾಗಿರಲಿಲ್ಲ ಎಂದು ಸಿದ್ದರಾಮಯ್ಯ ಅವರೇ ವಿರೋಧಿಸಬೇಕಾಗಿತ್ತು. ಕೆಂಪೇಗೌಡರು ಕಟ್ಟಿನ ನಗರ ಒಂದೇ ಆಗಿರಬೇಕು. ಬೆಂಗಳೂರು ನಗರವನ್ನು ಭಾಗ ಮಾಡುವುದರಿಂದ ಮಾತ್ರ ಅಭಿವೃದ್ಧಿ ಆಗುವುದಿಲ್ಲ ಎಂದು ಟೀಕಿಸಿದರು.
ಸುರೇಶ್‌ಗೌಡರ ಹುಟ್ಟುಹಬ್ಬ ಆಚರಣೆ
ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶ್‌ಗೌಡರ 60ನೇ ಹುಟ್ಟುಹಬ್ಬವನ್ನು ಬಿಜೆಪಿ ಕಾರ್ಯಕರ್ತರು, ಶಾಸಕರ ಅಭಿಮಾನಿಗಳು ಸಂಭ್ರಮದಿಂದ ಆಚರಿಸಿದರು.
  • < previous
  • 1
  • ...
  • 602
  • 603
  • 604
  • 605
  • 606
  • 607
  • 608
  • 609
  • 610
  • ...
  • 14649
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved