ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರದ ಕ್ರೀಡಾ ಕೀರ್ತಿ ಬೆಳೆಸಿ: ಜ್ಯೋತಿಗಣೇಶ್
ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಖೋ ಖೋ ಪಂದ್ಯಾವಳಿ ಉದ್ಘಾಟನೆ
ಅತಿಯಾದ ಮೊಬೈಲ್ ಬಳಕೆಯಿಂದ ಅಪರಾಧ ಏರಿಕೆ
ಮೊಬೈಲ್‌ನ ಅತಿಯಾದ ಬಳಕೆಯಿಂದ ಅನಾಹುತಗಳು ಹಾಗೂ ಅಪರಾಧ ಚಟುವಟಿಕೆಗಳು ಏರಿಕೆಯಾಗಿದ್ದು, ಈ ಬಗ್ಗೆ ವಿದ್ಯಾರ್ಥಿ ಸಮೂಹ ಎಚ್ಚರದಿಂದ ಇರುವಂತೆ ಮನೋವೈದ್ಯ ಡಾ.ಲೋಕೇಶಬಾಬು ತಿಳಿಸಿದರು.
ಚಿಕ್ಕಮಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ : ತಮ್ಮಯ್ಯ
ಚಿಕ್ಕಮಗಳೂರು, ನಗರದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿ ಮೇ ಮಾಹೆಯ ಅಂತ್ಯದೊಳಗೆ ನಗರದ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ದೇಶಕ್ಕೆ ಮಾದರಿ : ಸಿ.ಟಿ. ರವಿ
ಚಿಕ್ಕಮಗಳೂರುಸರ್ಕಾರಗಳು ಮಾಡಲಾಗದ ಸಾಧನೆಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳ ಮೂಲಕ ಸಾಕಾರ ಗೊಳಿಸಲಾಗುತ್ತಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಠಿತ್ವ ದೇಶಕ್ಕೆ ಮಾದರಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ.
ಸಾಧನೆ ಗುರುತಿಸಿ ಪ್ರಶಸ್ತಿ ನೀಡಿರುವುದು ಹೆಮ್ಮೆಯ ವಿಷಯ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಜನಪದ ಕಲಾವಿದೆ ಲಕ್ಷ್ಮೀದೇವಮ್ಮ ನವರ ಸಾಧನೆ ಗುರುತಿಸಿ ಅನೇಕ ಪ್ರಶಸ್ತಿಗಳು ನೀಡಿರುವುದು ಹೆಮ್ಮೆಯ ವಿಷಯ ಸರ್ಕಾರ ಸಾಧಕರನ್ನು ಗುರುತಿಸುತ್ತದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾಗಿ ಹರೀಶ್ ಗೌಡ
15 ಮಂದಿ ನಿರ್ದೇಶಕರ ಚುನಾವಣೆಯಲ್ಲಿ 13 ಮಂದಿ ಅವಿರೋಧ, ಎರಡುಸ್ಥಾನಗಳಿಗೆ ಮತದಾನ
ಕೆಲವರಿಂದ ಬಾಯಿ ಚಪಲಕ್ಕೆ ಟೀಕೆ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮಳವಳ್ಳಿ ತಾಲೂಕಿನ ನೀರಾವರಿ ಪ್ರದೇಶದ ಅಭಿವೃದ್ಧಿಗೆ ಏನೆಲ್ಲಾ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ ಎನ್ನುವುದು ತಾಲೂಕಿನ ಜನರಿಗೆ ಗೊತ್ತಿದೆ. ಇದೀಗ ತಾಲೂಕಿನ ವಿ.ಸಿ.ನಾಲಾ ಆಧುನೀಕರಣ ಕಾಮಗಾರಿಗೆ 200 ಕೋಟಿ ರು. ಹಣ ಬಿಡುಗಡೆಗೊಳಿಸಿ ಟೆಂಡರ್ ಪ್ರಕ್ರಿಯೆ ನಡೆಸಲಾಗುತ್ತಿದೆ.
ಮತಚಲಾವಣೆ ಹಕ್ಕು ಕಸಿದುಕೊಂಡರೆ ಪ್ರಜಾಪ್ರಭುತ್ವ ನಾಶ: ಶಾಸಕ ಜಿ.ಎಚ್.ಶ್ರೀನಿವಾಸ್
ತರೀಕೆರೆ, ಮತಚಲಾವಣೆ ಹಕ್ಕು ಕಸಿದುಕೊಂಡರೆ ಪ್ರಜಾಪ್ರಭುತ್ವ ನಾಶವಾಗುತ್ತದೆ ಎಂದ ಶಾಸಕ ಜಿ.ಎಚ್.ಶ್ರೀನಿವಾಸ್ ಮತಗಳ್ಳತನ ವಿರೋಧಿಸಿ ಎಲ್ಲಾ ಪಂಚಾಯಿತಿಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. ಹೇಳಿದ್ದಾರೆ.
ದಾಸ ಪರಂಪರೆ ಮುಂದಿನ ಪೀಳಿಗೆಗೆ ತಿಳಿಸಬೇಕು
ಭಾರತೀಯ ಸಂಗೀತ ಲೋಕದಲ್ಲಿ ದಾಸ ಪರಂಪರೆಗೆ ವಿಶೇಷ ಸ್ಥಾನವಿದೆ. ಅದರಲ್ಲೂ ಕರ್ನಾಟಕ ಸಂಗೀತ ದೇಶಾದಾದ್ಯಂತ ಮನೆಮಾತಾಗಿದೆ
ರಕ್ತದಾನ ಶಿಬಿರ, ಉದ್ಯೋಗ ಮೇಳ ಇಂದು
ರಾಜ್ಯದ ನೂರಕ್ಕು ಹೆಚ್ಚು ಪ್ರತಿಷ್ಠಿತ ಕಂಪನಿಗಳು, ಕಾರ್ಖಾನೆಗಳು, ಉದ್ಯಮಗಳು ಕೌಶಲ್ಯ ತರಬೇತಿ ಕೇಂದ್ರಗಳು ಹಾಗೂ ಉದ್ಯೋಗ ಸಂಸ್ಥೆಗಳು ಮೇಳದಲ್ಲಿ ಭಾಗವಹಿಸಲಿದ್ದು,
< previous
1
...
603
604
605
606
607
608
609
610
611
...
14649
next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್