• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳವಳ್ಳಿ ತಾಲೂಕಿನಲ್ಲಿ ಭರ್ಜರಿ ಮಳೆ..!
ಮಳವಳ್ಳಿ ತಾಲೂಕಿನಾದ್ಯಂತ ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದ್ದು, ಕೆರೆ-ಕಟ್ಟೆಗಳು ತುಂಬಿ ಹರಿದಿವೆ. ಹಳ್ಳಗಳಲ್ಲೂ ಜಲಧಾರೆ ಹರಿಯುತ್ತಿದೆ. ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮಳೆಯಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ.
ದಾವಣಗೆರೆಯಲ್ಲಿ 36 ಮನೆ ತೆರವಿಗೆ ಬಂದ ಜೆಸಿಬಿ, ಹೈಡ್ರಾಮಾ
ಬೆಳ್ಳಂ ಬೆಳಿಗ್ಗೆಯೇ ನಗರದ ಹೊರ ವಲಯದ ಲೋಕಿಕೆರೆ ರಸ್ತೆಯ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗರದಲ್ಲಿ ಶನಿವಾರ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 36 ಮನೆಗಳ ತೆರವಿಗೆ ಪೊಲೀಸ್ ಭದ್ರತೆಯಲ್ಲಿ ಜೆಸಿಬಿ ಯಂತ್ರಗಳು ಮುಂದಾಗುತ್ತಿದ್ದಂತೆ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿ, ಸ್ಥಳದಲ್ಲೇ ಹೈಡ್ರಾಮಾ ಸನ್ನಿವೇಶ ಸೃಷ್ಟಿಯಾಯಿತು.
50 ಲಕ್ಷ ರು ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ
ತಾಲೂಕಿನ ಆನೇಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗಂಗಾಧರ ನಗರದ ಎಸ್ ಸಿ ಕಾಲೋನಿಯಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಭೂಮಿಪೂಜೆ ನೆರವೇರಿಸಿದರು.
ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯಿಂದ ರೈತರಿಗೆ ಲಾಭ
ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಧನ ಧಾನ್ಯ ಕೃಷಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ರೈತರ ಸಮೃದ್ಧಿ ಬದುಕಿಗೆ ಹೊಸ ದಿಕ್ಸೂಚಿಯನ್ನು ನೀಡಿದ್ದಾರೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ತಿಳಿಸಿದರು.
ಭತ್ತ ಬೆಳೆದು ಕಟಾವು ಮಾಡಿದ ನಟ ವಿನೋದ್ ರಾಜ್
ಸೋಲದೇವನಹಳ್ಳಿಯಲ್ಲಿ ವಾಸವಾಗಿರುವ ನಟ ವಿನೋದ್ ರಾಜ್ ಅವರು ತಮ್ಮ ತೋಟದಲ್ಲಿ ತುಂತುರು ನೀರಾವರಿ ಪದ್ಧತಿಯಲ್ಲಿ ಅವರೇ ಉತ್ತಮ ತಳಿಯ ಭತ್ತವನ್ನು ನಾಟಿ ಮಾಡಿದ್ದರು, ಉತ್ತಮ ಭತ್ತದ ಬೆಳೆ ಬೆಳೆದಿದ್ದು, ಸಮಗ್ರ ಕೃಷಿ ಜೊತೆಗೆ ತೋಟಗಾರಿಕೆ ಬೆಳೆಗಳಿಗೆ ಮುಂದಾಗಿದ್ದಾರೆ. ಭತ್ತದ ಬೆಳೆಯ ಕಟಾವಿಗೂ ಮೊದಲು ಪೂಜೆ ಮಾಡಿ ತೋಟದ ಕೆಲಸಗಾರರ ಜೊತೆ ಭತ್ತವನ್ನು ಕಟಾವು ಮಾಡಿ ಅವರೇ ಗದ್ದೆಯಿಂದ ಟ್ರ್ಯಾಕ್ಟರ್ ಮೂಲಕ ಭತ್ತವನ್ನು ಮನೆಗೆ ರವಾನಿಸಿದ್ದಾರೆ.
ಹೊನ್ನಾಳಿಯಲ್ಲಿ ಪಶು ವೈದ್ಯರಿಂದ ಸುಭದ್ರೆ ಆನೆಯ ಆರೋಗ್ಯ ಪರೀಕ್ಷೆ
ಪ್ರಾದೇಶಿಕ ಅರಣ್ಯ ವಿಭಾಗದ ಅಧಿಕಾರಿಗಳು, ಪಶು ಇಲಾಖೆಯ ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದರಿಂದ ಅ.11 ರಂದು ಪಶು ವೈದ್ಯಾಧಿಕಾರಿಗಳ ತಂಡ ಹಿರೇಕಲ್ಮಠದಲ್ಲಿರುವ ಸುಭದ್ರೆ ಹೆಣ್ಣಾನೆಯ ಆರೋಗ್ಯ ತಪಾಸಣೆ ನಡೆಸಿತು.
ಕೃಷಿ ಉತ್ಸವ ರದ್ದುಪಡಿಸಲು ನಾನು ಕಾರಣನಲ್ಲ: ಶಾಸಕ ಕೆ.ಷಡಕ್ಷರಿ ಸ್ಪಷ್ಟನೆ
ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯದಿಲ್ಲ ಮತ್ತು ನಿಯಮಗಳನ್ನು ಉಲ್ಲಂಘನೆ ಮಾಡಿರುವ ಕಾರಣ ರದ್ಧಾಗಿದೆ ಎಂದು ಶಾಸಕ ಕೆ.ಷಡಕ್ಷರಿ ಸ್ಪಷ್ಟನೆ ನೀಡಿದರು.
ಹೊಸ ತಂತ್ರಜ್ಞಾನಗಳನ್ನು ಪ್ರಚುರ ಪಡಿಸುವುದು ಅಗತ್ಯ: ಡಾ. ವೈ.ಎನ್. ಶಿವಲಿಂಗಯ್ಯ
ಬೆಂಗಳೂರಿನ ಭಾರತೀಯ ತೋಟಗಾರಿಕ ಸಂಶೋಧನಾ ಸಂಸ್ಥೆಯಿಂದ ಬಿಡುಗಡೆಗೊಳಿಸಿರುವ ಸುಗಂಧರಾಜ ಹೂವಿನ ತಳಿಯಾದ ಅರ್ಕಾ ಪ್ರಜ್ವಲ್ ತಳಿಯು ಬೇರೆ ತಳಿಗಳಿಗೆ ಹೋಲಿಸಿದರೆ ಗಿಡಗಳು ಎತ್ತರವಾಗಿ ಬೆಳೆದು ಹೂ ಗೊಂಚಲಿನ ಕಡ್ಡಿ ಗಟ್ಟಿಯಾಗಿದ್ದು, ಮೊಗ್ಗುಗಳು ಗಾತ್ರದಲ್ಲಿ ದಪ್ಪನಾಗಿದ್ದು, ಎರಡು ಪಟ್ಟು ಅಧಿಕ ಇಳುವರಿ ನೀಡುತ್ತದೆ.
ಮಾನಸಿಕ ಒತ್ತಡ ನಿವಾರಣೆಯಿಂದ ಧನಾತ್ಮಕ ಚಿಂತನೆ; ಅನುಪಮಾ
ಮಾನಸಿಕ ಆರೋಗ್ಯ ಕಾಳಜಿ ವಹಿಸುವುದರಿಂದ ವ್ಯಕ್ತಿಗತ ಉತ್ಪಾದಕತೆ ಮತ್ತು ಪರಿಣಾಮಕಾರಿತ್ವ ಹೆಚ್ಚುವುದರ ಜೊತೆಗೆ ಸದೃಢ ಸಂಬಂಧಗಳನ್ನು ಉತ್ತೇಜಿಸುತ್ತದೆ. ಜೀವನದಲ್ಲಿನ ಬದಲಾವಣೆಗಳಿಗೆ ಹೊಂದಿಕೊಳ್ಳಲು ಮತ್ತು ಪ್ರತಿಕೂಲತೆಯನ್ನು ಎದುರಿಸಲು ಸಹಾಯವಾಗುತ್ತದೆ .
ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪಾರು
ಅಪಘಾತದಿಂದ ರಸ್ತೆಯ ಒಂದು ಭಾಗ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ದಾಬಸ್‍ಪೇಟೆ ಕೈಗಾರಿಕೆಗೆ ಕಾರ್ಮಿಕರನ್ನು ಹೊತ್ತು ತರುವ ಖಾಸಗಿ ಬಸ್ಸು ಸುಮಾರು ಒಂದು ಕಿ.ಮೀ ದೂರದಲ್ಲಿಯೇ ವಿರುದ್ಧ ರಸ್ತೆಗೆ ತಿರುಗಿಸಿಕೊಂಡು ಬರುವಾಗ ಮೊದಲೇ ನಡೆದಿದ್ದ ಅಪಘಾತದ ಪಕ್ಕದ ರಸ್ತೆಯಲ್ಲೇ ಬೆಂಗಳೂರು ಕಡೆಗೆ ಹೋಗುತ್ತಿದ್ದ ಹಾಲಿನ ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ಹಾಗೂ ಖಾಸಗಿ ಬಸ್ಸಿನ ಮುಂಭಾಗ ಪೂರ್ಣ ಜಖಂಗೊಂಡಿದೆ.
  • < previous
  • 1
  • ...
  • 606
  • 607
  • 608
  • 609
  • 610
  • 611
  • 612
  • 613
  • 614
  • ...
  • 14654
  • next >
Top Stories
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್‌ ‘ಮಿಷನ್‌ ತ್ರಿಶೂಲ್‌’!
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved