ಕಮ್ಯುನಿಸ್ಟ್ ಪಕ್ಷ ಮುಗಿಸಲು ಹುನ್ನಾರಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಈ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎಂದಿಗೂ ಬಡಜನರ ಪರವಾಗಿಲ್ಲ ಎಂಬುದು ಸ್ಪಷ್ಟವಾಗಿದೆ, ಬಡವರ, ದಲಿತರ, ಹಿಂದುಳಿದ, ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟಗಳ ಮೂಲಕ ಜನರ ಸಮಸ್ಯೆಗಳ ಬಗೆಹರಿಸುವ ಏಕೈಕ ಪಕ್ಷ ಸಿಪಿಎಂ.