ಕೇಂದ್ರ ಸರ್ಕಾರದಿಂದ 3.20 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಾಕಿ: ಸಚಿವ ಚಲುವರಾಯಸ್ವಾಮಿಕೆಲಸ ಮಾಡುವವರನ್ನು ಹಾಗೂ ಕೆಲಸ ಮಾಡದವರನ್ನು ಒಂದೇ ತಕ್ಕಡಿಯಲ್ಲಿ ಹಾಕಿ ಮತ ಹಾಕುತ್ತಿರುವುದು ಸರಿಯಲ್ಲ. ನನಗೆ ಮತ ಹಾಕಿದ್ರೂ ಕೆಲಸ ಮಾಡುತ್ತೇನೆ, ಹಾಕಿಲ್ಲದಿದ್ದರೂ ಕೆಲಸ ಮಾಡುತ್ತೇನೆ. ಏನೂ ಕೆಲಸ ಮಾಡದೆ ಆರಾಮಾಗಿ 5 ವರ್ಷ ಅಧಿಕಾರ ಪೂರೈಸಿದವರಿಗೆ ಸಮಾನಾಗಿ ಭಾವಿಸದಿರಿ.