ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಸಂಘಟಿತ ಕಾರ್ಮಿಕ ಕುಟುಂಬಕ್ಕೆ 10 ಲಕ್ಷ ರು.: ಸಂತೋಷ್ ಲಾಡ್
ಡಿಸೆಲ್ ಮೇಲೆ 1 ರು. ಸೆಸ್ ನೀಡಿದರೆ ವರ್ಷಕ್ಕೆ 2500 ಕೋಟಿ ರು. ಸಂಗ್ರಹವಾಗತ್ತದೆ. ಇದರಿಂದ ರಾಜ್ಯದ 1.30 ಕೋಟಿ ಅಸಂಘಟಿತ ಕಾರ್ಮಿಕರ ಕುಟುಂಬಗಳಿಗೆ ವಾರ್ಷಿಕ 10 ಲಕ್ಷ ರು.ಗಳ ಸವಲತ್ತು ನೀಡುತ್ತೇವೆ. ಈ ಯೋಜನೆ 3-4 ತಿಂಗಳಲ್ಲಿ ಜಾರಿಯಾಗುವ ವಿಶ್ವಾಸ ಇದೆ ಮತ್ತು ಇದು ದೇಶದಲ್ಲಿಯೇ ಪ್ರಪ್ರಥಮ ಯೋಜನೆಯಾಗಲಿದೆ ಎಂದು ಲಾಡ್ ತಿಳಿಸಿದ್ದಾರೆ.
ಬಿಜೆಪಿಯಲ್ಲಿ ಭ್ರಷ್ಟರನ್ನು ಕ್ಲೀನ್ ಮಾಡುವ ವಾಷಿಂಗ್ ಮೆಷಿನ್ ಇದೆ: ಲಾಡ್
ಮಹಾರಾಷ್ಟ್ರದ ಅಜಿತ್ ಪವರ್ ಮೇಲೆ 60 ಸಾವಿರ ಕೋಟಿ ರು. ಅಕ್ರಮ ಆಸ್ತಿಯ ಆರೋಪ ಇತ್ತು, ಅಸ್ಸಾಂನ ಸಿಎಂ ಬಿಸ್ವಾಸ್ ಮೇಲೆಯೂ ಅಕ್ರಮ ಆಸ್ತಿಯ ಆರೋಪ ಇತ್ತು. ಅವರ ಮೇಲೆ ಆರೋಪ ಹೊರಿಸಿದ್ದು ಕೇಂದ್ರ ಬಿಜೆಪಿ ಸರ್ಕಾರದ ಕೈಯಲ್ಲಿರುವ ಸಂಸ್ಥೆ. ನಂತರ ಇಬ್ಬರು ಕೂಡ ದುಡ್ಡು ಕೊಟ್ಟು ಬಿಜೆಪಿಗೆ ಹೋದರು ಎಂದು ಲಾಡ್ ಹೇಳಿದರು.
ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿ ಸಭೆ
ಕರ್ನಾಟಕ ಭೂ ಕಂದಾಯ ಎರಡನೇ ತಿದ್ದುಪಡಿ ವಿಧೇಯಕ ಪರಿಶೀಲನಾ ಸಮಿತಿಯ ಮೊದಲ ಸಭೆ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಧಾಸೌಧದಲ್ಲಿ ಜರುಗಿತು.
ಮಂಗಳೂರಿನ ಸಮಗ್ರ ಯೋಜನೆಯ ಮಾಸ್ಟರ್ ಪ್ಲಾನ್ ಶೀಘ್ರ ಬಿಡುಗಡೆ
ಮಂಗಳೂರು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ-ಕೆಸಿಸಿಐ ವತಿಯಿಂದ ಚೇಂಬರ್ಸ್ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಮಾತನಾಡಿದರು.
ಉತ್ತಮ ಆರೋಗ್ಯಕ್ಕೆ ಚಿಂತೆಯಿಂದ ದೂರವಿರಿ: ಡಾ. ವೆಂಕಟೇಶ ರಾಥೋಡ
ಇತ್ತಿಚೀನ ದಿನಗಳಲ್ಲಿ ಹವಾಮಾನ ವೈಪರಿತ್ಯ, ಒತ್ತಡದ ಬದುಕು, ಕಲುಷಿತ ಆಹಾರ ಇತ್ಯಾದಿಗಳಿಂದ ಅನೇಕ ರೋಗಗಳು ಕಾಡುತ್ತವೆ.
ಬಡವರ ಬದುಕು ಸುಧಾರಿಸಿದ ಪಂಚ ಗ್ಯಾರಂಟಿ ಯೋಜನೆಗಳು: ಅಶೋಕ ಮಂದಾಲಿ
ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಫಲಾಭವಿಗಳಿಗೆ ದೊರೆಯುವ ನಿಟ್ಟಿನಲ್ಲಿ ಪ್ರತಿ ಹಂತದಲ್ಲಿ ಸಭೆ, ಪ್ರಗತಿ ಪರಿಶೀಲನೆ ನಡೆಸುತ್ತಿದ್ದು, ಸರ್ಕಾರದ ಈ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು.
ದೇಶ ಅಭಿವೃದ್ಧಿ ನೆಲೆಯಲ್ಲಿ ಹಿರಿಯ ನಾಗರಿಕರ ಮಾರ್ಗದರ್ಶನ ಅವಶ್ಯ: ರಾಜೇಶ್ ಹೊಸಮನೆ
ಇತ್ತೀಚಿನ ದಿನಗಳಲ್ಲಿ ಹಿರಿಯ ನಾಗರಿಕರನ್ನು ಕಡೆಗಣಿಸುತ್ತಿರುವುದು ಕಂಡುಬರುತ್ತಿದ್ದು, ವಿಷಾದನೀಯ ಸಂಗತಿಯಾಗಿದೆ.
ಸಮೀಕ್ಷೆಯಿಂದ ಹೊರಗುಳಿಯುವ ಭೀತಿಯಲ್ಲಿ ಹಿಂದುಳಿದ ಕುಟುಂಬಗಳು
ರಾಜ್ಯ ಹಿಂದುಳಿದ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಿಂದ ನವಲಗುಂದ ತಾಲೂಕಿನ ಹಿಂದುಳಿದ ಕುಟುಂಬಗಳು ತಪ್ಪಿಹೋಗುವ ಆತಂಕ ಎದುರಾಗಿದೆ. ಯುಎಚ್‌ಐಡಿ ಅಳವಡಿಸಿರುವ ಮನೆಯ ಒಂದು ಕುಟುಂಬದ ಸಮೀಕ್ಷೆ ಮಾತ್ರ ಮಾಡಲಾಗಿದೆ.
ಹಿರಿಯರ ಜೀವನಾನುಭವ ಯುವಜನತೆಗೆ ಪ್ರೇರಣೆ: ಶಾಸಕ ಎಚ್.ಆರ್.ಗವಿಯಪ್ಪ
ಕಾಯಕ ನಿಷ್ಠೆ, ವೃತ್ತಿ ಧರ್ಮ ಪಾಲನೆ ಸೇರಿದಂತೆ ಅವರ ಜೀವನಾನುಭವಗಳು ಯುವಜನತೆಯಲ್ಲಿ ಪ್ರೇರಣೆ ಮೂಡಿಸಲಿವೆ
ಸಿರಿಗೇರಿ ಪೊಲೀಸ್ ಠಾಣೆ ಜನಸ್ನೇಹಿ-ಅತ್ಯುತ್ತಮ ಠಾಣೆ ಪ್ರಶಸ್ತಿ
ಸ್ಥಳೀಯ ಸೌಕರ್ಯಗಳ ಪರಿಗಣಿಸಿ ಕೇಂದ್ರ ಗೃಹ ಇಲಾಖೆ ಗುರುತಿಸಿದ ರಾಜ್ಯದ ಮೂರು ಠಾಣೆಗಳ ಪೈಕಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆಯೂ ಒಂದಾಗಿದೆ.
< previous
1
...
615
616
617
618
619
620
621
622
623
...
14654
next >
Top Stories
ಸಚಿವ ಸಂಪುಟದ ಪುನಾರಚನೆಗೆ ರಾಹುಲ್ ಗಾಂಧಿ ತಾತ್ವಿಕ ಒಪ್ಪಿಗೆ
ಎನ್‌ಡಿಎ ಜಯ ಹಿಂದೆ ಆರೆಸ್ಸೆಸ್ ‘ಮಿಷನ್ ತ್ರಿಶೂಲ್’!
ಪಕ್ಷಕ್ಕೆ ಹೀನಾಯ ಸೋಲು: ಪಕ್ಷ, ಕುಟುಂಬ ತೊರೆದ ಲಾಲು ಪುತ್ರಿ ರೋಹಿಣಿ!
ಮತಗಳಿಕೆ ಹೆಚ್ಚಿದ್ದರೂ ಆರ್‌ಜೆಡಿಗಿಂತ ಬಿಜೆಪಿ ಹೆಚ್ಚು ಸ್ಥಾನಗಳಿಸಿದ್ದು ಹೇಗೆ?
ಟೆರರ್ ಡಾಕ್ಟರ್ ಬಳಿ ಜಪ್ತಾಗಿದ್ದ ಬಾಂಬ್ ಸಿಡಿದು 9 ಸಾವು