• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಡಪ್ರಭು ಕೆಂಪೇಗೌಡರ ಆಡಳಿತ ಇಂದಿಗೂ ಮಾದರಿ: ಜಿ.ಡಿ.ಹರೀಶ್‌ ಗೌಡ
ಕೆಂಪೇಗೌಡರು ಬೆಂಗಳೂರು ನಿರ್ಮಾತೃ ಮಾತ್ರ ಆಗಿರಲಿಲ್ಲ. ಬದಲಾಗಿ ಆವರ ಆಡಳಿತ ಇತರ ರಾಜಪರಂಪರೆಗಳಿಗೂ ಮಾದರಿಯಾಗಿತ್ತು. ಸಮಾಜದ ಸಣ್ಣಪುಟ್ಟ ಸಮುದಾಯಗಳನ್ನು ಗಮನದಲ್ಲಿಟ್ಟುಕೊಂಡು ಅವರ ಏಳಿಗೆಗಾಗಿ ಆರ್ಥಿಕ, ಸಾಮಾಜಿಕ ಸ್ಥಿತಿ ಸುಧಾರಿಸಲು ಯೋಜನೆಗಳನ್ನು ರೂಪಿಸಿದರು. ಶಿಕ್ಷಣ ಕ್ಷೇತ್ರದಲ್ಲೂ ತಮ್ಮದೇ ಛಾಪನ್ನು ಒತ್ತಿದರು.
ಆದಿವಾಸಿಗಳ ಸಮಸ್ಯೆ ನಿವಾರಣೆಗೆ ದೀರ್ಘ ಕಾಲದ ಹೋರಾಟಕ್ಕೆ ಸಜ್ಜಾಗಲು ಕರೆ
ದಲಿತರ ಹಕ್ಕುಗಳ ಬಗ್ಗೆ, ಹಿಂದುಳಿದವರ ಸಮಸ್ಯೆ ಬಗ್ಗೆ ಚರ್ಚಿಸುವವರು ಆದಿವಾಸಿಗಳನ್ನು ಏಕೆ ಮರೆಯುತ್ತಿದ್ದಾರೆ? ಇಂದಿಗೂ ಆದಿವಾಸಿಗಳು ವಸತಿ ಮತ್ತು ಮೂಲಸೌಕರ್ಯಗಳಿಲ್ಲದೆ ಸಂಕಷ್ಟದಲ್ಲಿದ್ದಾರೆ. ಅವರ ಸಾಂಸ್ಕೃತಿಕ ಮತ್ತು ಧಾರ್ಮಿಕ ನಂಬಿಕೆಗಳು ಧಕ್ಕೆಗೊಳಗಾಗಿವೆ. ಅರಣ್ಯ ಹಕ್ಕು ಕಾಯ್ದೆಗಳು ಸೂಕ್ತವಾಗಿ ಜಾರಿಯಾಗದ ಕಾರಣ ಯಾವುದೇ ಸೌಕರ್ಯವಿಲ್ಲದೆ ಕಾಡಿನಿಂದ ಹೊರಬಿದ್ದಿದ್ದಾರೆ.
ನಾಗಮೋಹನ್ ದಾಸ್ ಆಯೋಗದ ಅವೈಜ್ಞಾನಿಕ ವರದಿ ತಡೆಹಿಡಿಯಲು ಆಗ್ರಹಿಸಿ ಪ್ರತಿಭಟನೆ
ಪ್ರವರ್ಗ-ಇ ಎಂಬ ವರ್ಗವನ್ನು ಮಾಡಿ ಆದಿ ಕರ್ನಾಟಕ, ಆದಿ ಅಂಧ್ರ, ಆದಿ ದ್ರಾವಿಡ ಎಂಬ ಹೆಸರಿನ ಜಾತಿ ಸೂಚಕ ಗುಂಪುಗಳನ್ನು ಸೃಷ್ಟಿಸಿ ಈ ಮೂಲಕ ಹೊಲೆಯ ಸಮುದಾಯದಿಂದ ಆದಿ ಕರ್ನಾಟಕದಲ್ಲಿ ಗುರುತಿಸಿಕೊಂಡಿರುವ ಬಲಗೈ ಸಮುದಾಯವನ್ನು ಪ್ರತ್ಯೇಕಿಸಿ ಇಲ್ಲಿಯೂ ಹೊಲಯ ಸಮುದಾಯವನ್ನು ವಂಚಿಸಲಾಗುತ್ತಿದೆ.
ಜೈವಿಕ ತಂತ್ರಜ್ಞಾನದ ಸಾಮರ್ಥ್ಯ ವಿಶಾಲವಾಗಿದೆ: ಡಾ.ಪಿ.ರಂಜಿನಿ
ಅಣ್ವಿಕ ಜೀವಶಾಸ್ತ್ರ, ತಳಿಶಾಸ್ತ್ರ, ಜೀನೋಮ್ ಅನುಕ್ರಮ, ತಳಿವಿಜ್ಞಾನ ಮಾರ್ಪಡಿಸಿದ (ಜಿಎಂ) ಬೆಳೆಗಳು, ಬಲವರ್ಧಿತ ಆಹಾರಗಳು, ನ್ಯೂಟ್ರಾಸ್ಯುಟಿಕಲ್ಸ್, ಪುನರುತ್ಪಾದಕ ಔಷಧ, ಜೈವಿಕ ವಿಘಟನೀಯ ಪ್ಲಾಸ್ಟಿಕ್‌ ಗಳು ಇತ್ಯಾದಿ ಸೇರಿದಂತೆ ಮಾನವ ಕಲ್ಯಾಣಕ್ಕಾಗಿ ಜೈವಿಕ ತಂತ್ರಜ್ಞಾನದ ಇತ್ತೀಚಿನ ಪ್ರವೃತ್ತಿಗಳು ಮತ್ತು ಅನ್ವಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ.
ದೇಸಿ ಭತ್ತಗಳನ್ನು ಮತ್ತೆ ರೈತರ ಹೊಲಕ್ಕೆ ತರಲು ಬಿ.ಪಿ.ರವಿಶಂಕರ್ ಆಗ್ರಹ
ದೇಸಿ ಅಕ್ಕಿಗಳು ನಮ್ಮ ಆಹಾರ ಸಂಸ್ಕೃತಿ- ಸೊಗಡಿನೊಂದಿಗೆ ಬೆಳೆದುಕೊಂಡು ಬಂದಿವೆ. ಈ ತಳಿಗಳನ್ನು ಮುಂದಿನ ಪೀಳಿಗೆಗೂ ನೀಡುವ ಹೊಣೆ ಎಲ್ಲರ ಮೇಲಿದೆ. ಗ್ರಾಹಕರು ಇವುಗಳ ಬಳಕೆ ಮಾಡಿ ಆರೋಗ್ಯ ವೃದ್ದಿ ಮಾಡಿಕೊಳ್ಳಬೇಕು.
ವರುಣನ ಆರ್ಭಟ: ಜನ ಜೀವನ ಅಸ್ತವ್ಯಸ್ಥ
ರಾಮನಗರ: ಜಿಲ್ಲೆಯಲ್ಲಿ ಹಲವೆಡೆ ಶನಿವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಇದರಿಂದ ಜನ ಜೀವನ ಅಸ್ತವ್ಯಸ್ಥಗೊಂಡಿತ್ತು.
ದುಪ್ಪಟ್ಟ ಹಣ ಗಳಿಸುವ ಆಸೆಗೆ ಬಿದ್ದ ರೈತನಿಗೆ 13.60 ಲಕ್ಷ ವಂಚನೆ
ರಾಮನಗರ: ಹಣ ಹೂಡಿಕೆ ಮಾಡಿ ದುಪ್ಟಟ್ಟು ಗಳಿಸಬಹುದೆಂದು ವಂಚಕರು ರೈತನೊಬ್ಬನನ್ನು ನಂಬಿಸಿ 13 ಲಕ್ಷ 60 ಸಾವಿರ ರುಪಾಯಿ ವಂಚಿಸಿರುವ ಘಟನೆ ನಡೆದಿದೆ. ಕನಕಪುರ ತಾಲೂಕು ಹುಣಸೆಮರದದೊಡ್ಡಿ ಗ್ರಾಮದ ಎಚ್.ಎ.ನಾಗೇಂದ್ರ ವಂಚನೆಗೊಳಗಾದವರು.
ತೂಕ-ಅಳತೆಯಲ್ಲಿ ವಂಚನೆ : 4 ತಿಂಗಳಲ್ಲಿ 76 ಪ್ರಕರಣ
ರಾಮನಗರ: ವ್ಯವಹಾರದ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡಿದ ಮಾರಾಟಗಾರರ ವಿರುದ್ಧ ಸಮರ ಸಾರಿರುವ ಕಾನೂನು ಮಾಪನಶಾಸ್ತ್ರ ಇಲಾಖೆ ಕೇವಲ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಹಲವೆಡೆ ದಾಳಿ ನಡೆಸಿ 76 ಪ್ರಕರಣಗಳನ್ನು ದಾಖಲಿಸಿ 1 ಲಕ್ಷ 74 ಸಾವಿರ ರುಪಾಯಿ ದಂಡ ವಿಧಿಸಿದೆ.
ಅರೆಸೇನಾ ಪಡೆ ನಿವೃತ್ತ ಯೋಧರಿಗೆ ಮಲತಾಯಿ ಧೋರಣೆ
ರಾಮನಗರ: ದೇಶವನ್ನು ಕಾಯುವ ಯೋಧರಿಗೆ ನೀಡುವ ಸರ್ಕಾರಿ ಸವಲತ್ತಿನಲ್ಲಿ ತಾರತಮ್ಯ ಇದೆ. ಅರೆಸೇನಾ ಪಡೆ ಯೋಧರು ಹಾಗೂ ಮಾಜಿ ಯೋಧರ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಎಕ್ಸ್ ಪ್ಯಾರಾಮಿಲಿಟರಿ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ರಾಜಪ್ಪ ಬೇಸರ ವ್ಯಕ್ತಪಡಿಸಿದರು.
ಸ್ಪರ್ಧಾತ್ಮಕ ಪರೀಕ್ಷೆ ಅಭ್ಯರ್ಥಿಗೆ ಬದ್ಧತೆ ಇರಬೇಕು
ಅಧಿಕಾರ ಸಿಕ್ಕ ಮೇಲೆ ಅಹಂಕಾರದಿಂದ ವರ್ತಿಸುವುದು ಬೇಡ, ದುಡ್ಡು ಸಿಗುತ್ತದೆ ಎಂಬ ಉದ್ದೇಶದಿಂದ ಯುಪಿಎಸ್ಸಿ ಪರೀಕ್ಷೆ ಬರೆಯಬೇಡಿ, ಹಣಕ್ಕಾಗಿ ಸಾವಿರಾರು ಅವಕಾಶಗಳು ಇವೆ. ಭ್ರಮೆಗಳನ್ನು ಬಿಟ್ಟು ಪರೀಕ್ಷೆಗಳನ್ನು ಬರೆಯಿರಿ, ಯುವಜನಾಂಗ ಬದುಕು ರೂಪಿಸಿಕೊಳ್ಳುವಾಗ ದಾರಿತಪ್ಪಬೇಡಿ
  • < previous
  • 1
  • ...
  • 619
  • 620
  • 621
  • 622
  • 623
  • 624
  • 625
  • 626
  • 627
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved