ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೊಡವರ ಹಕ್ಕು ಪ್ರತಿಪಾದನೆಗೆ ಮುಂದಾಗಬೇಕಾಗಿದೆ: ಪೊನ್ನಣ್ಣ
ಜಮ್ಮಾ ಕೋವಿ ಹಕ್ಕು 2029ರಲ್ಲಿ ಆತಂಕವಿದ್ದು ಈ ಬಗ್ಗೆ ಕೊಡವ ಸಮುದಾಯದ ಜನರು ಹಕ್ಕು ಪ್ರತಿಪಾದನೆಗೆ ಮುಂದಾಗಬೇಕಾಗಿದೆ ಎಂದು ಶಾಸಕ ಪೊನ್ನಣ್ಣ ಹೇಳಿದರು.
ಸಾಸ್ತಾನ ಕೋಡಿ ಬೀಚ್‌ನಲ್ಲಿ ಸ್ವಚ್ಛತಾ ಅಭಿಯಾನ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕವು ಇತ್ತೀಚೆಗೆ ಸಾಸ್ತಾನದ ಕೋಡಿ ಬೀಚ್‌ನಲ್ಲಿ ದೊಡ್ಡ ಪ್ರಮಾಣದ ಬೀಚ್ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿ ಆಯೋಜಿಸಿತು.
ಕೆಎಸ್ ಹೆಗ್ಡೆ ಆಸ್ಪತ್ರೆ: ಚಂದ್ರಕಲಾ ನಂದಾವರ ರಚಿಸಿದ ‘ಕಾಲ ಕಟ್ಟಿದ ಕನಸು’ ಕೃತಿ ಬಿಡುಗಡೆ
ಹಿರಿಯ ಲೇಖಕಿ ಚಂದ್ರಕಲಾ ನಂದಾವರ ಅವರು ರಚಿಸಿದ ‘ಕಾಲ ಕಟ್ಟಿದ ಕನಸು’ ಪುಸ್ತಕ ಬಿಡುಗಡೆ ಸಮಾರಂಭ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಚಿಂತನ ಸಭಾಂಗಣದಲ್ಲಿ ನೆರವೇರಿತು.
ನೌಕರಿಗಾಗಿ ಕಲಿಯಬೇಡಿ, ಬದುಕಿಗಾಗಿ ಕಲಿಯಿರಿ
ತಿಯೊಬ್ಬ ಮಕ್ಕಳೂ ಪ್ರೌಢ ಶಾಲೆಗೆ ಸೇರಬೇಕು. ಯಾರೇ ಶಾಲೆ ಬಿಟ್ಟಿದ್ದರೂ ಪುನಃ ಶಾಲೆಗೆ ಸೇರಿಸಬೇಕು
ಆರ್.ಎಸ್.ಎಸ್ ಶತಾಬ್ದಿ ಪಟಸಂಚಲನ: ಸ್ವಾಗತಕ್ಕೆ ಬೆಳಗಾವಿ ಕೇಸರಿಮಯ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯ ದಶಮಿ ಹಬ್ಬದ ನಿಮಿತ್ತ ಅ.12 ರಂದು ಆರ್‌ಎಸ್‌ಎಸ್ ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ಜರುಗಲಿದೆ.
ಪುಕ್ಕಟ್ಟೆ ಸಂಬಳ ತಿಂದು ಮಜಾ ಮಾಡಿದ್ರೆ ಸಹಿಸಲ್ಲ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಕ್ಷಾತೀತ ಜಾತ್ಯಾತೀತವಾಗಿ ಪಂಚ ಗ್ಯಾರಂಟಿ ಕೊಡುವುದರ ಜೊತೆಗೆ ಸರ್ವಾಂಗೀಣ ಪ್ರಗತಿಗೆ ಪ್ರಯತ್ನಿಸುತ್ತಿದೆ
ಮತದಾರರ ಪಟ್ಟಿ ಪರಿಷ್ಕರಣೆಗೆ ಸಹಕರಿಸಿ
ಭಾರತ ಚುನಾವಣಾ ಆಯೋಗವು ಆರಂಭಿಸಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ವಿವಿಧ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ
ಸಮೀಕ್ಷೆ ವಿರೋಧಿಸುವುದು ಸಂವಿಧಾನಕ್ಕೆ ವಿರುದ್ಧ: ಮಧು ಬಂಗಾರಪ್ಪ
ಸಂವಿಧಾನಾತ್ಮಕವಾಗಿ ನಡೆಯುತ್ತಿರುವ ಸಮೀಕ್ಷೆಯ ಬಗ್ಗೆ ದಾರಿ ತಪ್ಪಿಸುವ ಕೆಲಸ ಖಂಡನೀಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅಭಿಪ್ರಾಯಪಟ್ಟಿದ್ದಾರೆ.
ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ಅಧ್ಯಕ್ಷರಾಗಿ ಡಾ. ಸದಾನಂದ ಪೂಜಾರಿ ಆಯ್ಕೆ
ಭಾರತೀಯ ವೈದ್ಯಕೀಯ ಸಂಘ, ಮಂಗಳೂರು ಶಾಖೆಯ ೨೦೨೫-೨೬ ಸಾಲಿನ ನೂತನ ಅಧ್ಯಕ್ಷರಾಗಿ ನಗರದ ಖ್ಯಾತ ಮೂತ್ರರೋಗ ಶಾಸ್ತ್ರ ತಜ್ಞ ಡಾ. ಸದಾನಂದ ಪೂಜಾರಿ ಅವಿರೋಧ ಆಯ್ಕೆಯಾಗಿದ್ದಾರೆ.
ಸವಣೂರು ಸೀತಾರಾಮ ರೈಗೆ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ
ಸುಳ್ಯ ಗಾಂಧಿ ಚಿಂತನ ವೇದಿಕೆ ವತಿಯಿಂದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ, ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈ ಅವರಿಗೆ ಅವರ ಮನೆ ರಶ್ಮಿ ನಿವಾಸದಲ್ಲಿ ರಾಜ್ಯಮಟ್ಟದ ಗಾಂಧಿ ಸ್ಮೃತಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
< previous
1
...
629
630
631
632
633
634
635
636
637
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!