ಯೂರಿಯಾ ಗೊಬ್ಬರದ ನೂಕುನುಗ್ಗಲು ನಿಯಂತ್ರಿಸಲು ಪೊಲೀಸರ ಹರಸಾಹಸಪಟ್ಟಣ ಸೇರಿ ತಾಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಬೇಡಿಕೆ ಹೆಚ್ಚಾಗಿದ್ದು, ರೈತರು ಬೆಳಗ್ಗೆ ೪ ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ರಸಗೊಬ್ಬರಕ್ಕಾಗಿ ಅಂಗಡಿಗಳ ಮುಂದೆ ನಿಲ್ಲುವ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ದಟ್ಟಣೆ ಹಾಗೂ ರೈತರ ನಿಯಂತ್ರಣಕ್ಕಾಗಿ ಪೊಲೀಸ್ ಸಿಬ್ಬಂದಿ ಹರಸಾಹಸ ಪಡುತ್ತಿರುವ ದೃಶ್ಯ ಸಾಮಾನ್ಯವಾಗಿದೆ.