• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಣಿಜ್ಯ ನಗರದ ಶ್ರೀ ಗಣೇಶ ಹಬ್ಬಕ್ಕೆ ಸಂಪೂರ್ಣ ಸಹಕಾರ
ನಿ ವರ್ಧಕ ಸಮಯ ಬಳಸುವ ಸಮಯದ ಹೆಚ್ಚಿಸಬೇಕು. ಮಧ್ಯರಾತ್ರಿಯ ವರೆಗೂ ಪುಟ್ಟಪುಟ್ಟ ಚಹಾ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡಬೇಕು, ಸಮಿತಿಯವರು ನಡೆಸುತ್ತಿರುವ ಅನ್ನ ದಾಸೋಹಕ್ಕೆ ಸಂಪೂರ್ಣ ಸಹಕಾರ ಕಲ್ಪಿಸಿ ಕೊಡಬೇಕೆಂದು ಎಂದು ಒತ್ತಾಯಿಸಿದರು.
ಬೆಳಗಾವಿ- ಬೆಂಗಳೂರು ವಂದೇ ಭಾರತ್‌ ರೈಲಿಗೆ ನಾಳೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ. 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಂದು ವಿಶೇಷ ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಒನ್‌ ವೇ), ಕೆಎಸ್‌ಆರ್ ಬೆಂಗಳೂರಿನಿಂದ 11:15 ಗಂಟೆಗೆ ಹೊರಡಲಿದೆ.
ಟ್ಯೂಶನ್, ಕೋಚಿಂಗ್ ಕ್ಲಾಸ್‌ಗಳಿಗೆ ಪರವಾನಗಿಯೇ ಇಲ್ಲ
ಪರವಾನಗಿ ಇಲ್ಲದೇ ನಡೆಯುತ್ತಿರುವ ನೂರಾರು ಟ್ಯೂಶನ್ ಕ್ಲಾಸ್, ಕೋಚಿಂಗ್ ಸೆಂಟರ್‌ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರದ ಸ್ಪಷ್ಟ ಆದೇಶವಿದ್ದರೂ ಗದಗ ಜಿಲ್ಲೆಯಲ್ಲಿ ಮಾತ್ರ ಅದು ಪಾಲನೆಯಾಗುತ್ತಿಲ್ಲ. ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ಇದೆಲ್ಲವೂ ತಮಗೆ ಸಂಬಂಧಿಸಿದ್ದಲ್ಲ ಎನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ.
ಡಿಕೆ ಶಿವಕುಮಾರ್ ಸಮಾಧಾನ ಪಡಿಸಲು ಮತಗಳ್ಳತನದ ವಿರುದ್ಧ ಹೋರಾಟದ ನಾಟಕ: ಗೋವಿಂದಗೌಡ್ರ
ರಾಜ್ಯದಲ್ಲಿ ರೈತರಿಗೆ ಗೊಬ್ಬರ ಸಿಗದೇ ಸಂಕಷ್ಟದಲ್ಲಿದ್ದಾರೆ. ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಹೊಸದೊಂದು ನಾಟಕ ಆರಂಭಿಸಿದೆ. ಮತಗಳ್ಳತನದ ವಿರುದ್ಧ ಹೋರಾಟದ ಹಿಂದೆ ಡಿಕೆ ಶಿವಕುಮಾರ್ ಅವರನ್ನು ಸಮಾಧಾನಪಡಿಸುವ ತಂತ್ರವಾಗಿದೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ತಿಳಿಸಿದ್ದಾರೆ.
ಆಧ್ಯಾತ್ಮಿಕತೆಯಿಂದ ಬದುಕು ನೆಮ್ಮದಿ: ರಾಮಚಂದ್ರ ಮೋನೆ
ಶ್ರಾವಣ ಮಾಸವು ಸಂಭ್ರಮ ಸಡಗರದ ಕಾಲ. ಮನುಷ್ಯನು ಆಧ್ಯಾತ್ಮಿಕವಾಗಿ ಚಿಂತನೆಗೊಂಡು ಮನ ಹಾಗೂ ಮನಸ್ಸನ್ನು ದೇವರ ಧ್ಯಾನದಲ್ಲಿ ಕಳೆಯುವ ಒಳ್ಳೆಯ ಸಮಯವಾಗಿದ್ದು ಜೀವನದ ನೆಮ್ಮದಿಗೆ, ಸಮಸ್ಯೆಗಳಿಗೆ ಆಧ್ಯಾತ್ಮವೊಂದೆ ಪರಿಹಾರ ಒದಗಿಸಬಲ್ಲದು ಎಂದು ನಿವೃತ್ತ ವಿಜ್ಞಾನ ಶಿಕ್ಷಕ ರಾಮಚಂದ್ರ ಮೋನೆ ಹೇಳಿದರು.
ಗೊಬ್ಬರಕ್ಕಾಗಿ ಕೈ ಹರಿದುಕೊಂಡ ರೈತ
ಮಂಗಳೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡಿದರು. ಬೆಳಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸರದಿಯಲ್ಲಿ ನಿಂತಿದ್ದರು. ಹಣ ಕಟ್ಟುವ ಕೌಂಟರ್‌ ಬಳಿ ಗದ್ದಲ ಏರ್ಪಟ್ಟಿದ್ದರಿಂದ ಹನುಮಂತಪ್ಪ ಆಟದ ಎಂಬುವವರ ಕೈ ಕೌಂಟರ್ ಕಿಟಕಿಗೆ ಸಿಲುಕಿ ಹರಿದು ರಕ್ತ ಚೆಲ್ಲಿತು.
ಅಪಘಾತ ಪ್ರಕರಣ: ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನಿಗೆ ಗ್ರಾಹಕರ ವೇದಿಕೆ ತರಾಟೆ
ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಮಾರಾಟ ಕಂಪನಿ, ಇನ್ಸೂರೆನ್ಸ್ ಕಂಪನಿ ಸೇರಿದಂತೆ ದೂರದಾರನನ್ನು ಸಹ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆಗೆದುಕೊಂಡಿದೆ. ಇದೇ ವೇಳೆ ದೂರದಾರ ಕಾರು ಮಾಲೀಕನಿಗೆ ₹15 ಸಾವಿರ ಪರಿಹಾರ ಒದಗಿಸುವಂತೆ ಆದೇಶ ಹೊರಡಿಸಿದೆ.
ಬಳ್ಳಾರಿಯಲ್ಲಿ ಮೆಗಾ ಡೈರಿ ಸ್ಥಾಪನೆಗೆ ಕೂಡಿ ಬಂತು ಕಾಲ
ಬಳ್ಳಾರಿ ಜಿಲ್ಲೆಯಲ್ಲಿ ರಾಬಕೊವಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದಿಂದ ಮೆಗಾ ಡೈರಿ ಸ್ಥಾಪಿಸುವ ನಿಟ್ಟಿನಲ್ಲಿ ಶುಕ್ರವಾರ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಹಾಗೂ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳು ಮಾಹಿತಿ ನೀಡಿಲ್ಲವೆಂದು ಕುಂದುಕೊರತೆ ಪರಿಹಾರ ಸಭೆ ಮೊಟಕು
ಸಭೆ ಇರುವ ಬಗ್ಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿಲ್ಲ ಎಂದು ವಿವಿಧ ಸಮುದಾಯಗಳ ಪ್ರಮುಖರು ಆರೋಪಿಸಿ ಸಭೆಯ ಆರಂಭದಲ್ಲಿಯೇ ಹೊರನಡೆದರು.
ಕೆರೆ ತುಂಬಿಸುವ ಯೋಜನೆ ಅನುಮೋದನೆ: ಶಾಸಕ ಮಾನೆ ಹರ್ಷ
ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದೆನಿಸಿರುವ ನರೇಗಲ್ಲ ಕೆರೆ ಸೇರಿದಂತೆ ೧೧೧ ಕೆರೆಗಳ ಒಡಲು ತುಂಬಲಿದೆ ಎಂದು ತಿಳಿಸಿರುವ ಶಾಸಕ ಮಾನೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
  • < previous
  • 1
  • ...
  • 632
  • 633
  • 634
  • 635
  • 636
  • 637
  • 638
  • 639
  • 640
  • ...
  • 13498
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved