ಬೀಬಿ ಫಾತಿಮಾ ಸಂಘಕ್ಕೆ ಈಕ್ವೇಟರ್ ಇನಿಷಿಯೇಟಿವ್ ಪ್ರಶಸ್ತಿ''ನಿಸರ್ಗ ಆಧಾರಿತ ತಾಪಮಾನ ನಿಯಂತ್ರಣಕ್ಕೆ ಮಹಿಳೆ ಹಾಗೂ ಯುವಜನರ ನಾಯಕತ್ವ'' ಎಂಬ ವಿಷಯ ಆಧರಿಸಿ ನಡೆದ ಈ ವರ್ಷದ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾರತ, ಅರ್ಜೆಂಟೀನಾ, ಬ್ರೆಝಿಲ್, ಪೆರು, ಇಂಡೋನೇಷ್ಯಾ, ಕೆನ್ಯಾ, ತಾಂಜಾನಿಯಾ, ಈಕ್ವೆಡಾರ್ ಸೇರಿದಂತೆ 103 ದೇಶಗಳ ಸುಮಾರು 700ಕ್ಕೂ ಅಧಿಕ ಸ್ಪರ್ಧಿಗಳು ಪಾಲ್ಗೊಂಡಿದ್ದರು.