ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾತಿಗಣತಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಡಳಿತವೇ ಸ್ಥಗಿತ!
ರಾಜ್ಯದ 2ನೆಯ ದೊಡ್ಡ ಮಹಾನಗರ ಪಾಲಿಕೆಯಾಗಿರುವ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಡಳಿತ ಸಂಪೂರ್ಣ ಸ್ಥಗಿತಗೊಂಡಿದೆ. ಪೌರಕಾರ್ಮಿಕರು, ಡಿ ಗ್ರೂಪ್ ನೌಕರರು ಸಂಬಳ ನೀಡಿ ಪುಣ್ಯಕಟ್ಕೊಳ್ಳಿ ಎಂದು ಗೋಗರೆಯುತ್ತಿದ್ದರೆ, ಗಣತಿ ಕಾರ್ಯ ಮುಗಿಯುವರೆಗೂ ಸಾಧ್ಯವೇ ಇಲ್ಲ ಎಂದು ಹೇಳುತ್ತಿದೆ ಅಧಿಕಾರಿ ವರ್ಗ!
ನರಗುಂದದಲ್ಲಿ ಶೀಘ್ರ ನೂತನ ಪುರಸಭೆ, ಕಾಯಿಪಲ್ಲೆ ಮಾರುಕಟ್ಟೆ ಉದ್ಘಾಟನೆ
ಪಟ್ಟಣದಲ್ಲಿ ಈಗಾಗಲೇ ₹3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಾರ್ಮಿಕರ ಭವನ ಅ. 30ರೊಳಗೆ ಉದ್ಘಾಟನೆಯಾಗಲಿದೆ. ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಆಗಮಿಸಲಿದ್ದಾರೆ.
ಅವೈಜ್ಞಾನಿಕ ಬೆಳೆ ಸಮೀಕ್ಷೆ ಖಂಡಿಸಿ ಇಂದು ರೈತರ ಪ್ರತಿಭಟನೆ
ರೈತರಿಗೆ ಬೆಳೆ ವಿಮೆ ಮತ್ತು ಬೆಳೆ ಹಾನಿ ಪರಿಹಾರವನ್ನು ವಂಚಿಸಲು ರಾಜ್ಯ ಸರ್ಕಾರ ಅವೈಜ್ಞಾನಿಕ ಬೆಳೆ ಸಮೀಕ್ಷೆ ಮಾಡಿಸಿದೆ ಎಂದು ಆಪಾದಿಸುತ್ತಿರುವ ತಾಲೂಕಿನ ರೈತರು ಶುಕ್ರವಾರ (ಅ.10) ಹಮ್ಮಿಕೊಂಡಿರುವ ಬೃಹತ್ ತಾಲೂಕು ಮಟ್ಟದ ರೈತರ ಪ್ರತಿಭಟನೆಯ ಆಮಂತ್ರಣ ಪತ್ರವನ್ನು ಬಿಡುಗಡೆ ಮಾಡಿದರು.
ಸರ್ಕಾರದ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನವಾಗಲಿ
ಕಳೆದ ಕೆಲವು ತಿಂಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಅದು ರಾಷ್ಟ್ರವ್ಯಾಪಿ ಸುದ್ದಿಯಾಗುವುದರ ಜತೆಗೆ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ನಡೆಯಿತು
ಸತ್ಯಶುದ್ಧ ಕಾಯಕ ದಾಸೋಹಕ್ಕೆ ಮಹತ್ವ ನೀಡಿ
ಮೂಢನಂಬಿಕೆ, ಕಂದಾಚಾರ ನಿರ್ಮೂಲನೆ, ಜಾತಿ ರಹಿತವಾದ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಬಸವಾದಿ ಶರಣರು ಚಳವಳಿ ನಡೆಸಿದ್ದಾರೆ.
ವೈಜ್ಞಾನಿಕ ಮಾದರಿಯಿಂದ ನರೇಗಾ ಉದ್ದೇಶ ಸಾಕಾರ
ಇನ್ನು ಮುಂದೆ ನರೇಗಾ ಯೋಜನೆಯಡಿ ತಯಾರಾಗುವ ಕ್ರಿಯಾಯೋಜನೆ ಯುಕ್ತಧಾರ ಮೂಲಕ ಕಾರ್ಯ ನಿರ್ವಹಿಸಲಿದೆ. ಇದರಿಂದ ಅನುಕೂಲವಾಗಲಿದೆ
ನಿರಾಶ್ರಿತರಿಗೆ ಆಶ್ರಯ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಧರಣಿ
ಬ್ಯಾಡಗಿ ಪಟ್ಟಣದಲ್ಲಿನ ಬಡ ನಿರಾಶ್ರಿತರಿಗೆ ಆಶ್ರಯ ನಿವೇಶನ ಹಂಚಿಕೆ ಮಾಡುವಂತೆ ಆಗ್ರಹಿಸಿ ಆಶ್ರಯ ಹೋರಾಟ ಸಮಿತಿ ಸದಸ್ಯರು ಪಟ್ಟಣದ ಪುರಸಭೆ ಎದುರು ಬುಧವಾರದಿಂದ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಎರಡನೇ ದಿನವಾದ ಗುರುವಾರ ಯಾವುದೇ ಫಲಪ್ರದ ಕಾಣಲಿಲ್ಲ.
ಸುಪ್ರೀಂಕೋರ್ಟ್ ಸಿಜೆಐ ಅಪಮಾನ ಖಂಡಿಸಿ ವಕೀಲರ ಪ್ರತಿಭಟನೆ
ಸನಾತನ ಧರ್ಮದ ಪ್ರತಿಪಾದಕನೆಂದು ಹೇಳಿಕೊಂಡ ವಕೀಲ ರಾಕೇಶ್ ಕಿಶೋರ್ ಎನ್ನುವವರು ಶೂ ಎಸೆದು ಅಸಭ್ಯ ವರ್ತನೆ ತೋರಿದ್ದಾನೆ.
ಕೌಶಾಲ್ಯಾವೃದ್ಧಿಯಿಂದ ಉದ್ಯೋಗ ಸುಲಭ
ಬಡತನ,ನಿರುದ್ಯೋಗ,ಶಿಕ್ಷಣದ ಕೊರತೆ ಸೇರಿದಂತೆ ಇನ್ನಿತರೆ ಕಾರಣಗಳಿಂದ ಅನೇಕ ಮಹಿಳೆಯರು ಹಾಗೂ ಬಡವರು ಜೀವನ ಸಾಗಿಸಲು ಕಷ್ಟಪಡುತ್ತಾರೆ
ಗ್ಯಾರಂಟಿ ಯೋಜನೆ ಇಡೀ ದೇಶಕ್ಕೆ ಮಾದರಿ: ವಿವೇಕ ಯಾವಗಲ್ಲ
ನರಗುಂದ ತಾಲೂಕಿನಲ್ಲಿ ಅನ್ನಭಾಗ್ಯ, ಶಕ್ತಿ ಯೋಜನೆಗಳಲ್ಲಿ ಶೇ.100ರಷ್ಟು ಹಾಗೂ ಗೃಹಜ್ಯೋತಿ, ಗೃಹಲಕ್ಷ್ಮಿ, ಯೋಜನೆಗಳಲ್ಲಿ ಶೇ. 98ಕ್ಕಿಂತ ಅಧಿಕ ಹಾಗೂ ಯುವನಿಧಿಯಡಿ ಶೇ.75ರಷ್ಟು ಪ್ರಗತಿ ಸಾಧಿಸಲಾಗಿದೆ.
< previous
1
...
634
635
636
637
638
639
640
641
642
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!