ಬಸವ ಜಯಂತಿ ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಲಿಶಿವಮೊಗ್ಗ: ಜಸವ ಜಯಂತಿ ಆತ್ಮಾವಲೋಕನ ಮಾಡಿಕೊಳ್ಳುವ ದಿನವಾಗಬೇಕು. ಬಸವಣ್ಣನವರು ಸೇರಿದಂತೆ ದಾರ್ಶನಿಕರನ್ನು ದೇವರನ್ನಾಗಿ ಮಾಡದೇ ನಮ್ಮ ಜೊತೆಗೆ ಇಟ್ಟುಕೊಂಡು ಸಾಗಬೇಕು. ನಮ್ಮ ನಡುವಿನ ಎಚ್ಚರ, ಬುದ್ಧಿಯಾಗಿಸಿಕೊಳ್ಳಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ಹಿರಿಯ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ್ ನಾಯ್ಕ್ ಹೇಳಿದರು.