ಕಬ್ಬು ಸಾಗಾಣಿಕೆ ವೆಚ್ಚವನ್ನು ರೈತರ ಮೇಲೆ ವಿಧಿಸುವಂತಿಲ್ಲ: ಡಾ.ಕುಮಾರಜಿಲ್ಲೆಯಲ್ಲಿ ಪ್ರಸ್ತುತ ೨೦೬ ಬ್ಯಾಚ್‌ಗಳಾಗಿ ಕಬ್ಬು ಕಟಾವು ಮಾಡುವವರು ಆಗಮಿಸಿದ್ದಾರೆ. ಜಿಲ್ಲೆಯಲ್ಲಿ ಕಬ್ಬು ಕಟಾವು ಮಾಡುವವರ ಕೊರತೆ ಇರುವುದರಿಂದ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದು ಕಟಾವು ಮಾಡಿ ಸಾಗಾಣಿಕೆಯನ್ನು ಅವರೇ ಮಾಡುತ್ತಿದ್ದಾರೆ. ಲಾರಿ ಮಾಲೀಕರಾಗಲಿ ಸಕ್ಕರೆ ಕಾರ್ಖಾನೆಗಳಾಗಲಿ, ರೈತರಿಗೆ ಸಾಗಾಣಿಕೆ ವೆಚ್ಚವನ್ನು ಭರಿಸುವಂತೆ ಒತ್ತಾಯಿಸುವಂತಿಲ್ಲ .