ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಡಿಜಿಟಲ್ ಸಮೀಕ್ಷೆ ನಡೆಸಲು ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಲಭ್ಯವಿರುವ ಮತದಾರರ ಪಟ್ಟಿಯನ್ನೇ ಸಮೀಕ್ಷೆಗಾಗಿ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ.
ಮಾಜಿ ಸಚಿವ, ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ, ಎಂ. ಬಾಬು ಎಂಬುವರು ನೇಣು ಬಿಗಿದುಕೊಂಡು ಆತ್ಮ*ತ್ಯೆ ಮಾಡಿಕೊಂಡಿದ್ದಾರೆ.
ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಯ ನೆಪದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಳೆದ ಎರಡು ವರ್ಷಗಳಿಂದ ನೂರಾರು ಕೋಟಿ ರು. ಅವ್ಯವಹಾರ ನಡೆಸಿದ್ದಾರೆ ಎಂದು ಆಪಾದಿಸಿರುವ ವಿಧಾನಪರಿಷತ್ತಿನ ಬಿಜೆಪಿ ಸದಸ್ಯ ಕೆ.ಎಸ್.ನವೀನ್
ಫೇಸ್‌ಬುಕ್ ಸೇರಿದಂತೆ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಆರೋಪಿಸಿ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನವನ್ನು ಸೂಕ್ತ ರೀತಿಯಲ್ಲಿ, ಪರಿಣಾಕಾರಿಯಾಗಿ ಬಳಕೆ ಮಾಡಿಕೊಳ್ಳುವ ಕುರಿತು ಗಂಭೀರ ಚಿಂತನೆ ನಡೆಸಬೇಕಿದೆ ಎಂದು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹೇಳಿದರು.
ನಗರದ ಸ್ವಾತ್ರಂತ್ರ್ಯ ಉದ್ಯಾನದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ಹಿನ್ನೆಲೆಯಲ್ಲಿ ಆ ಪ್ರದೇಶ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಪೊಲೀಸರು ಬದಲಾವಣೆ ಮಾಡಿದ್ದಾರೆ.
ಆರೋಗ್ಯ ಇಲಾಖೆಯ ವರ್ಗಾವಣೆ ಪ್ರಕ್ರಿಯೆಯನ್ನು ತ್ವರಿತ ಹಾಗೂ ಪಾರದರ್ಶಕವಾಗಿ ನಡೆಸಿದ್ದು, 5,676 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.