ಎಡಪಂಥೀಯರಿಂದ ಹಿಂದು ಧರ್ಮದ ವಿರುದ್ಧವೇ ಅಪನಂಬಿಕೆ ಸೃಷ್ಟಿ: ಡಾ.ಭರತ್ ಶೆಟ್ಟಿ ಆರೋಪಎಡಪಂಥೀಯರು, ಹಿಂದೂಯೇತರ ವ್ಯಕ್ತಿಗಳು ಹಿಂದೂ ಧರ್ಮದ ಆಚಾರ ವಿಚಾರಗಳಲ್ಲಿ ಅಪನಂಬಿಕೆಯನ್ನು ಸೃಷ್ಟಿಸುವಂತೆ ಲಂಗು ಲಗಾಮು ಇಲ್ಲದೆಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿರುವುದಕ್ಕೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ.