ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷಿಹೊಂಡ, ಚೆಕ್ ಡ್ಯಾಂಗೆ ಅಧಿಕ ನೀರು
ಮುಂಗಾರಿನಲ್ಲಿ ಬಿತ್ತನೆಗೊಂಡ ಮೆಕ್ಕೆಜೋಳ, ಸಜ್ಜೆ, ತೊಗರಿ ಸೇರಿದಂತೆ ಫಸಲಿನ ಹಂತದಲ್ಲಿದ್ದ ನಾನಾ ಬೆಳೆಗಳು ಮಳೆಯಿಲ್ಲದೆ ಬಾಡಿದ್ದವು. ಇದರಿಂದ ರೈತರು ಚಿಂತೆಗೀಡಾಗಿದ್ದರು. ಸರಿಯಾದ ಸಮಯಕ್ಕೆ ಮಳೆಯಾದ ಕಾರಣ ಬೆಳೆಗಳು ನಳನಳಿಸುತ್ತಿವೆ.
ವಿಎಸ್‌ವಿ ಪ್ರಸಾದಗೆ ಬಸವ ಪುರಸ್ಕಾರ
ಡಾ. ಪ್ರಸಾದ ಅವರು ಸ್ವರ್ಣಾ ಗ್ರೂಪ್ ಆಫ್ ಕಂಪನೀಸ್ ಸ್ಥಾಪಿಸಿ ಅದರ ಮೂಲಕ ನಿರ್ಮಾಣ ಕ್ಷೇತ್ರದಲ್ಲಿ ಅತ್ಯಂತ ಸವಾಲಿನ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಂಡಿದ್ದಾರೆ. ವೃತ್ತಿಯ ಜತೆ ಜತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ಕೊಡುಗೈ ದಾನಿಯೆನಿಸಿದ್ದಾರೆ.
ಗವಿಸಿದ್ದಪ್ಪ ಕೊಲೆ ಪ್ರಕರಣ ಸಿಬಿಐಗೆ ವಹಿಸಿ
ನನ್ನ ಮಗನನ್ನು ಮೋಸದಿಂದ ಹಿಂಬದಿಯಿಂದ ಬಂದು ಹೊಡೆದಿದ್ದಾರೆ. ಅವನ ಮುಂದೆ ಬಂದಿದ್ದರೆ ಅವನೇ ಹೊಡೆಯುತ್ತಿದೆ. ನನ್ನ ಮಗ ಆ ಯುವತಿಯನ್ನು ಪ್ರೀತಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.
ಆಗಸ್ಟ್ 20ರಂದು ದೇವರಾಜ ಅರಸು ಜನ್ಮ ದಿನಾಚರಣೆ
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಆ. 20ರಂದು ನಡೆಯಲಿದ್ದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ವರಮಹಾಲಕ್ಷ್ಮಿ: ಭರ್ಜರಿ ಖರೀದಿ
ದುರ್ಗದಬೈಲ್, ಗಾಂಧಿ ಮಾರ್ಕೆಟ್, ಜನತಾ ಬಜಾರ್‌ನಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಎಂದಿಗಿಂತ ಜನಸಂದಣಿ ಹೆಚ್ಚಿತ್ತು. ವಿಶೇಷವಾಗಿ ಹೂವು- ಹಣ್ಣು, ಬಾಳೆದಿಂಡು, ತಳಿರು- ತೋರಣ ಖರೀದಿಗೆ ಜನತೆ ಮುಗಿಬಿದ್ದಿದ್ದು ಕಂಡು ಬಂತು.
ನಿಗಮ- ಮಂಡಳಿಗಳತ್ತ ಮುಖಂಡರ ಚಿತ್ತ
ಸರ್ಕಾರವೇ ತಮ್ಮದೇ ಪಕ್ಷದ್ದು ಇದ್ದರೂ ಯಾವುದೇ ಹೆಚ್ಚಿನ ಸ್ಥಾನಮಾನ ಸಿಗದೇ ಎರಡನೆಯ ಹಂತದ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಹೀಗಾಗಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಸಮಾಧಾನ ಪಡಿಸುವ ಯತ್ನ ಸಿಎಂ- ಡಿಸಿಎಂ ಅವರಿಂದ ನಡೆಯುತ್ತಿದೆ.
ಸತ್ಸಂಗದಿಂದ ಮನಸ್ಸು ಬದಲಾಗುವದು: ನೀಲಮ್ಮತಾಯಿ
ಸತ್ಸಂಗದಿಂದ ಮನುಷ್ಯನ ಜೀವನವನ್ನೆ ಬದಲಾಯಿಸುವ ಶಕ್ತಿ ಇದೆ ಎಂದು ಆಧ್ಯಾತ್ಮ ವಿದ್ಯಾಶ್ರಮದ ಶರಣೆ ನೀಲಮ್ಮತಾಯಿ ಹೇಳಿದರು.
ವರಮಹಾಲಕ್ಷ್ಮೀ ಹಬ್ಬ ಖರೀದಿ ಜೋರು...!
ಶ್ರಾವಣ ಮಾಸದ ಮಹತ್ವ ಹೆಚ್ಚಿಸುವ ವರಮಹಾಲಕ್ಷ್ಮಿ ಹಬ್ಬದ ಆಚರಣೆಗಾಗಿ ಗದಗ ನಗರದಲ್ಲಿ ಗುರುವಾರ ನಗರಾದ್ಯಂತ ಹಬ್ಬದ ಕಳೆಗಟ್ಟಿದೆ.
ಸ್ವಾತಂತ್ರ್ಯೋತ್ಸವ ದಿನ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಆಚರಿಸಿ: ಜಿಲ್ಲಾಧಿಕಾರಿ ಶ್ರೀಧರ್
ಆ.15ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಜರುಗಲು ಸಂಬಂಧಿತ ಇಲಾಖಾಧಿಕಾರಿಗಳು ಪೂರ್ವತಯಾರಿ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಲೈಂಗಿಕ ದೌರ್ಜನ್ಯ: ಶಿಕ್ಷಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ
ಗುತ್ತಲದ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ಮೇಲೆ ಶಿಸ್ತು ಕ್ರಮ ಜರುಗಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು.
< previous
1
...
646
647
648
649
650
651
652
653
654
...
13498
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ