ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಿಕ್ಷಕಿ, ಎನ್ ಸಿ ಸಿ ನಿವೃತ್ತ ಅಧಿಕಾರಿಗೆ ಸನ್ಮಾನ
ಶಿಕ್ಷಕಿ ವನಜ ಎಂ ಮತ್ತು ಎನ್‌ಸಿಸಿ ನಿವೃತ್ತ ಅಧಿಕಾರಿ ಡಾ. ಗಣೇಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕುಶಾಲನಗರ: ಕೇರಳ ಸಮಾಜ ಓಣಂ ಹಬ್ಬ ಆಚರಣೆ
ಕುಶಾಲನಗರ ಕೇರಳ ಸಮಾಜ ಆಶ್ರಯದಲ್ಲಿ ಓಣಂ ಹಬ್ಬದ ಆಚರಣೆ ಕಾರ್ಯಕ್ರಮ ನಡೆಯಿತು.
ಸುರತ್ಕಲ್ ಯಕ್ಷ ಅಭಿಮಾನಿ ಬಳಗ ದಶ ಸಂಭ್ರಮ, ಸನ್ಮಾನ
ಯಕ್ಷ ಅಭಿಮಾನಿ ಬಳಗ ಟ್ರಸ್ಟ್ ಸುರತ್ಕಲ್ ವತಿಯಿಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಯೋಗದಲ್ಲಿ ಸುರತ್ಕಲ್‌ನ ವಿದ್ಯಾದಾಯಿನಿ ವಜ್ರಮಹೋತ್ಸವ ಸಭಾಂಗಣದಲ್ಲಿ ಟ್ರಸ್ಟ್‌ನ ದಶ ಸಂವತ್ಸರ ಸಂಭ್ರಮ ನೆರವೇರಿತು.
ಗಂಗೊಳ್ಳಿ ಜೆಟ್ಟಿ ನಿರ್ಮಾಣಕ್ಕಾಗಿ ೬.೫ ಕೋಟಿ ರು. ಮೀಸಲು: ಮಂಕಾಳ ವೈದ್ಯ
ಮೀನುಗಾರಿಕೆ ಇಲಾಖೆ ವತಿಯಿಂದ ಕೇಂದ್ರ ಪುರಸ್ಕೃತ ಪಿ.ಎಂ.ಎಂ.ಎಸ್.ವೈ ಯೋಜನೆಯಡಿ ಗಂಗೊಳ್ಳಿ ಮೀನುಗಾರಿಕೆ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್.ವೈದ್ಯ ನೆರವೇರಿಸಿದರು.
ಕ್ರೀಡೆಯಿಂದ ದೈಹಿಕ ಆರೋಗ್ಯ ಬೆಳವಣಿಗೆ: ನಂದಕುಮಾರ್
ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆಯಿತು.
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮ
ಪಟ್ಟಣದಲ್ಲಿ ಚಿಕ್ಕಬಸಪ್ಪ ಕ್ಲಬ್ ಮುಂಭಾಗದಲ್ಲಿ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಬಾಂಬೆ ಬ್ಲಡ್ ಒದಗಿಸಿ ಜೀವ ಉಳಿಸಿದ ರೆಡ್‌ಕ್ರಾಸ್
ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಮಂಗಳೂರು ಘಟಕದ ಬ್ಲಡ್‌ಬ್ಯಾಂಕ್ ವಿಶ್ವದ ಅಪರೂಪದ ಬಾಂಬೆ ಗುಂಪಿನ ರಕ್ತದ ಅಗತ್ಯವನ್ನು ಪೂರೈಸಿ ರೋಗಿಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಇದರಿಂದ ನೆರವಾಗಿದೆ.
ನಾಳೆಯಿಂದ ದ.ಕ. ಉಸ್ತುವಾರಿ ಸಚಿವರ ಪ್ರವಾಸ
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಕ್ಟೋಬರ್ 10, 11ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
13ರಂದು ಎಸ್‌ಸಿಡಿಸಿಸಿ ಬ್ಯಾಂಕ್ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದೀಗ ಗ್ರಾಹಕರ ಹೆಚ್ಚಿನ ಅನುಕೂಲತೆಗಾಗಿ ಸುಳ್ಯ ತಾಲೂಕಿನಲ್ಲಿರುವ ಬ್ಯಾಂಕಿನ ಗುತ್ತಿಗಾರು ಶಾಖೆಯನ್ನು ಈಗ ಇರುವ ಕಟ್ಟಡದಿಂದ ಗುತ್ತಿಗಾರು ಮುಖ್ಯರಸ್ತೆಯಲ್ಲಿರುವ ‘ರಾಘವೇಂದ್ರ ಕಾಂಪ್ಲೆಕ್ಸ್’ನ ಪ್ರಥಮ ಅಂತಸ್ತಿಗೆ ಸ್ಥಳಾಂತರವಾಗಲಿದೆ.
ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಸಂಪನ್ನ
ಕಂಬಿಬಾಣೆಯ ಶ್ರೀ ರಾಮ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 70ನೇ ವರ್ಷದ ನವರಾತ್ರಿ ಮತ್ತು ವಿಜಯದಶಮಿ ಉತ್ಸವ ಸಂಪನ್ನಗೊಂಡಿತು.
< previous
1
...
647
648
649
650
651
652
653
654
655
...
14654
next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!