• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
11ರಂದು ಮಾಹೆಯಿಂದ ರನ್‌ ಫಾರ್‌ ಮೆಂಟಲ್‌ ಹೆಲ್ತ್
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಯ ವಿದ್ಯಾರ್ಥಿ ವ್ಯವಹಾರಗಳ ವಿಭಾಗವು ಮಾನಸಿಕ ಆರೋಗ್ಯದ ರಕ್ಷಣೆಯ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಅ.11ರಂದು ರನ್‌ ಫಾರ್‌ ಮೆಂಟಲ್‌ ಹೆಲ್ತ್ 5 ಕಿ.ಮೀ. ಓಟವನ್ನು ಹಮ್ಮಿಕೊಂಡಿದೆ.
ಮೀನುಗಾರರಿಗೆ ಕೇಂದ್ರ ಅನುದಾನ ನೀಡದಿದ್ದರೇ ರಾಜ್ಯವೇ ಭರಿಸುತ್ತದೆ: ಮಾಂಕಾಳ ವೈದ್ಯ
ಮಲ್ಪೆಯ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಯ ಶಂಕುಸ್ಥಾಪನೆಯನ್ನು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಾಂಕಾಳ ವೈದ್ಯ ನೆರವೇರಿಸಿದರು.
ಎಂಜಿಎಂ ಕಾಲೇಜು: ಯಕ್ಷಗಾನ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ
ಉಡುಪಿ ಮಹಾತ್ಮಾಗಾಂಧಿ ಸ್ಮಾರಕ ಕಾಲೇಜು, ಇಂದ್ರಾಳಿ ಯಕ್ಷಗಾನ ಕೇಂದ್ರ, ಕಾಲೇಜಿನ ಯಕ್ಷಗಾನ ಮತ್ತು ನಾಟಕ ರಂಗಗಳ ಸಹಯೋಗದಲ್ಲಿ ಯಕ್ಷಗಾನ ಸರ್ಟಿಫಿಕೇಟ್ ಕೋರ್ಸನ್ನು ಬುಧವಾರ ಕೇಂದ್ರದ ಆಡಳಿತಾಧಿಕಾರಿ ಡಾ. ಬಿ. ಜಗದೀಶ ಶೆಟ್ಟಿ ಉದ್ಘಾಟಿಸಿದರು.
13 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ !
ಸದಾ ಹೆತ್ತವರ ನೆನಪಾಗುತಿದ್ದರೂ, ಒಂದಿಷ್ಟು ಹಣ ಸಂಪಾದಿಸಿ ಬೆಂಗಳೂರಿನಲ್ಲೊಂದು ಸ್ವಂತ ಪ್ಲಾಟ್, ಕಾರು ಖರೀದಿಸಿ, ಊರಿಗೆ ಬಂದು ಮನೆಯವರಿಗೆ ಸರ್ಪ್ರೈಸ್ ಕೊಡುವ ಯೋಚನೆಯಲ್ಲಿದ್ದ. ಆದರೆ ಅದಕ್ಕೆ ಮೊದಲೇ ಪೊಲೀಸರು ಆತನನ್ನು ಪತ್ತೆ ಮಾಡಿ ಕುಟುಂಬದವರೊಂದಿಗೆ ಸೇರಿಸಿದ್ದಾರೆ.
ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ
ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.
17 ರಂದು ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ
ಮಧ್ಯಾಹ್ನ ಸಮಯದಲ್ಲಿ ತೀರ್ಥೋದ್ಭವವು ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾವೇರಿ ಮಾತೆಯ ದರ್ಶನವನ್ನು ಪಡೆಯಲು ಆಗಮಿಸುವ ನಿರೀಕ್ಷೆ ಇದೆ.
ಸಮಾಜ ಕಲೆ ಸಂಸ್ಕೃತಿಗಾಗಿ ನನ್ನ ಬದುಕು: ಡಾ. ತಲ್ಲೂರು
ಕೆಲವರಿಗೆ ಪ್ರಾಯವಾಗುವುದೇ ಒಂದು ಸಾಧನೆಯಾದರೇ, ಇನ್ನು ಕೆಲವರಿಗೆ ಸಾಧನೆಯೇ ಕಳಸಪ್ರಾಯವಾಗುತ್ತದೆ. ಅಂತಹ ವಿರಳರಲ್ಲಿ ಡಾ.ತಲ್ಲೂರು ಶಿವರಾಮ ಶೆಟ್ಟರು ಒಬ್ಬರು. ಇಂದು ತಮ್ಮ 75ನೇ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಶೆಟ್ಟರು ತಮ್ಮ ಬದುಕನ್ನು ಸಮಾಜ - ಕಲೆ - ಸಂಸ್ಕೃತಿಗಾಗಿ ಮುಡಿಪಾಗಿಟ್ಟವರು.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲೆಯಲ್ಲಿ ಶೇ.77.86 ರಷ್ಟು ಪ್ರಗತಿ
ಜಿಲ್ಲೆಯ ಎಲ್ಲಾ ನಾಗರಿಕರ ಸಾಮಾಜಿಕ ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ನಿಖರವಾದ ಮಾಹಿತಿ ಸಂಗ್ರಹಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ
ಕಾಸರಗೋಡು ಗುಡ್ಡೆ ಕ್ಷೇತ್ರಕ್ಕೆ ಎಸ್‌.ಎಲ್‌.ಶೇಟ್‌ ರಜತ ಕವಚ ಸಮರ್ಪಣೆ
ಮಂಗಳೂರು ಲೇಡಿಹಿಲ್‌ನಲ್ಲಿರುವ ಎಸ್. ಎಲ್. ಶೇಟ್ ಡೈಮಂಡ್ ಹೌಸ್‌ನ ಮಾಲೀಕ ಎಂ. ರವೀಂದ್ರ ಶೇಟ್ ಕುಟುಂಬಿಕರು ಕಾಸರಗೋಡು ಗುಡ್ಡೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಪಾರ್ವತಿ ದೇವಿ ಅಮ್ಮನವರಿಗೆ ಕೊಡುಗೆಯಾಗಿ ನೀಡಿದ ಸ್ವರ್ಣ ಮೂಗುತಿ ಸಮೇತ ರಜತ ಕವಚ ಸಮರ್ಪಣಾ ಸೇವಾ ಸಮಾರಂಭ ನೆರವೇರಿತು.
ಅರಣ್ಯವಾಸಿಗಳ ಸಮಸ್ಯೆ ಮುಖ್ಯಮಂತ್ರಿ ಗಮನಕ್ಕೆ
ರಾಜ್ಯದ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದಾರಾಮಯ್ಯ ಗಮನ್ಕಕೆ ತರಲಾಯಿತು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
  • < previous
  • 1
  • ...
  • 648
  • 649
  • 650
  • 651
  • 652
  • 653
  • 654
  • 655
  • 656
  • ...
  • 14654
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved