ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸವಣೂರಿನ ಪಶು ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಸ್ಥಳೀಯ ಪಶು ಆಸ್ಪತ್ರೆಯಲ್ಲಿ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಸಿಬ್ಬಂದಿ ಚಿಕಿತ್ಸೆ ನೀಡುತ್ತಾರೆ. ಔಷಧಿಗಳನ್ನು ಹೊರಗಡೆಯಿಂದ ತೆಗೆದುಕೊಂಡು ಬರುವಂತೆ ಹೇಳುತ್ತಾರೆ.
ಶೀಘ್ರವೇ ಹೊಸ ನಂದಿನಿ ಮಿಲ್ಕ್ ಪಾರ್ಲರ್‌ಗಳ ಸ್ಥಾಪನೆ: ಮಂಜನಗೌಡ ಪಾಟೀಲ
ನಷ್ಟ ತಗ್ಗಿಸಲು ಒಕ್ಕೂಟಕ್ಕೆ ನೂತನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಮಂಡ್ಯದಿಂದ ಪ್ರದೀಪ ಎಸ್.ಎಂ. ಅವರನ್ನು ಹಾಗೂ ಮಾರ್ಕೆಟಿಂಗ್ ವ್ಯವಸ್ಥಾಪಕರು ಸೇರಿ ಕೆಲವರನ್ನು ಬದಲಾವಣೆ ಮಾಡಲಾಗಿದೆ.
ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ
ಈ ಪ್ರಕರಣದ ವಿವರಣೆ ನೀಡಿದ ಎಸ್ಪಿ ಯಶೋದಾ ವಂಟಗೋಡಿ, ಸಿದ್ದಪ್ಪ ಡಬ್ಬಣ್ಣನವರ ಮದ್ಯ ಕುಡಿತದ ಚಟ ಹೊಂದಿದ್ದು, ಮನೆಯಲ್ಲಿ ಹೆಂಡತಿ ಜತೆಗೆ ವಿನಾಕಾರಣ ಜಗಳ ಮಾಡುತ್ತಿದ್ದ.
ಅಪ್ರಾಪ್ತೆ ಕೊಲೆ, ಹೆಣ ಹೂತ ಪ್ರಕರಣ: ನಾಲ್ವರ ಬಂಧನ
ಅಪ್ರಾಪ್ತೆಯನ್ನು ಪ್ರೀತಿಸಿ ಮದುವೆಯಾದ ಬಳಿಕ ಗಂಡನೇ ಕೊಲೆ ಮಾಡಿರುವ ಪ್ರಕರಣ ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ಭೇದಿಸಿದ್ದು, ಈ ಪ್ರಕರಣ ಸಂಬಂಧ ಮಹಿಳೆ ಸೇರಿ ನಾಲ್ವರನ್ನು ಶುಕ್ರವಾರ ಬಂಧಿಸಿದ್ದಾರೆ.
ಬಳ್ಳಾರಿ, ವಿಜಯನಗರದಲ್ಲಿ ವಿಜೃಂಭಣೆ ವರ ಮಹಾಲಕ್ಷ್ಮಿ ಪೂಜೆ
ಪ್ರತಿವರ್ಷದಂತೆ ಈ ವರ್ಷವೂ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಾದ್ಯಂತ ವರ ಮಹಾಲಕ್ಷ್ಮಿ ಹಬ್ಬವನ್ನು ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಶುಕ್ರವಾರ ಆಚರಿಸಲಾಯಿತು.
ಒಳ ಮೀಸಲಾತಿ ವರದಿಯಲ್ಲಿನ ನ್ಯೂನತೆ ಸರಿಪಡಿಸಲು ಒತ್ತಾಯ
ನ್ಯಾ. ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರದಿಯಲ್ಲಿ ಹಲವು ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಬೇಕು ಎಂದು ವಿಜಯನಗರ ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷ ಬಣ್ಣದಮನೆ ಸೋಮಶೇಖರ ಒತ್ತಾಯಿಸಿದ್ದಾರೆ.
ಯುವಜನತೆ ಸಶಕ್ತಗೊಳಿಸಲು ಯುವನಿಧಿ ಪ್ಲಸ್ ಯೋಜನೆ
ಹೊಸಪೇಟೆ ನಗರದ ಟಿಎಂಎಇಎಸ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯುವನಿಧಿ ಮತ್ತು ಯುವನಿಧಿ ಪ್ಲಸ್ ಯೋಜನೆ ಕುರಿತು ಅರಿವು ಮೂಡಿಸುವ ಒಂದು ದಿನದ ಕಾರ್ಯಾಗಾರ ನಡೆಯಿತು. ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ವಿಜಯನಗರ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ ಉದ್ಘಾಟಿಸಿದರು.
ಶಿಕ್ಷಕರನ್ನು ನೇಮಿಸದಿದ್ದಲ್ಲಿ ಮನೆಯಲ್ಲೇ ಸ್ವಾತಂತ್ರ್ಯೋತ್ಸವ: ಪಾಲಕರ ನಿರ್ಧಾರ
ಕನಕನಹಳ್ಳಿ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 55 ವಿದ್ಯಾರ್ಥಿಗಳು ಓದುತ್ತಿದ್ದಾರೆ.
ಶಿರಸಿಯಲ್ಲಿ ಹೆಚ್ಚುವರಿ ಸಖೀ ಕೇಂದ್ರ ಆರಂಭ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ
ಕಾರವಾರದಲ್ಲಿರುವ ಸಖಿ ಕೇಂದ್ರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿವೆ.
ಗವಿಸಿದ್ದಪ್ಪ ಕೊಲೆ: ಸೋಮವಾರದ ಪ್ರತಿಭಟನೆಯಲ್ಲಿ ಭಾಗವಹಿಸಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಎನ್ನುವ ಕಾರಣಕ್ಕಾಗಿ ಸಾದಿಕ್ ಮತ್ತು ಆತನ ಗ್ಯಾಂಗ್ ನಡುರಸ್ತೆಯಲ್ಲಿಯೇ ಗವಿಸಿದ್ದಪ್ಪನನ್ನುಕೊಲೆ ಮಾಡಿದ್ದು ಈ ಪ್ರಕರಣ ಖಂಡಿಸಿ ಮತ್ತು ಕಠಿಣ ಶಿಕ್ಷೆಗೆ ಆಗ್ರಹಿಸಿ ಅಂದು ವಾಲ್ಮೀಕಿ ನಾಯಕ ಮಹಾಸಭಾ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಬೆಂಬಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗುತ್ತಿದೆ.
< previous
1
...
650
651
652
653
654
655
656
657
658
...
13517
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ