• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಎಲ್ಲ ಶಿಕ್ಷಕರು ಕಾಳಜಿ ವಹಿಸಬೇಕು
ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆ ರಾಜ್ಯದಲ್ಲಿಯೇ ಉತ್ತಮ ಫಲಿತಾಂಶ ನೀಡಲು ಸಜ್ಜಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಎಲ್ಲ ಶಿಕ್ಷಕರು ಮುಖ್ಯೋಪಾಧ್ಯಾಯರು ವಿಶೇಷ ಕಾಳಜಿವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಹಾವೇರಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಝಡ್.ಎಂ. ಖಾಜಿ ತಿಳಿಸಿದರು.
ಸುಪ್ರೀಂಕೋರ್ಟ್‌ ಸಿಜೆಐ ಮೇಲೆ ಪಾದರಕ್ಷೆ ಎಸೆದು ದುಷ್ಕೃತ್ಯಕ್ಕೆ ಖಂಡನೆ
ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆಗಳನ್ನು ಎಸೆಯುವ ದುಷ್ಕೃತ್ಯ ಇತ್ತೀಚೆಗೆ ಜರುಗಿರುವುದು ಸಂಪೂರ್ಣ ನ್ಯಾಯಾಂಗ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಮಾಡಿದ ನೇರ ಅಪಚಾರವಾಗಿದೆ ಎಂದು ಪುರಸಭೆ ನಾಮನಿರ್ದೇಶಿತ ಸದಸ್ಯ ಲಕ್ಷ್ಮಣ ಕನವಳ್ಳಿ ಹಾಗೂ ದಲಿತ ಮುಖಂಡರು ಗ್ರೇಡ-2 ತಹಸೀಲ್ದಾರ್‌ ಗಣೇಶ ಸವಣೂರ ಅವರ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿಯನ್ನು ಸಲ್ಲಿಸಿದರು.
ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧದ ಪ್ರಕರಣದಲ್ಲಿ ಸತ್ಯಾಂಶ ಇಲ್ಲ-ತಳವಾರ
ರಾಣಿಬೆನ್ನೂರಿನಲ್ಲಿ ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಿ ವಂಚಿಸಲಾಗಿದೆ ಎಂದು ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಖಾಸಗಿ ಪ್ರಕರಣದಲ್ಲಿ ಒಂದಿಂಚೂ ಸತ್ಯಾಂಶ ಇಲ್ಲ, ಇದೊಂದು ಸುಳ್ಳು ಆರೋಪ ಎಂದು ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಕಾರ್ಯದರ್ಶಿ ಬಸವರಾಜ ತಳವಾರ ಸ್ಪಷ್ಟಪಡಿಸಿದರು.
ಸತ್ಯದ ಜತೆ ದೈವಶಕ್ತಿ ಸದಾ ಇರುತ್ತದೆ: ರಂಭಾಪುರಿ ಶ್ರೀ
ಜೀವಾತ್ಮರಿಗೆ ಭಗವಂತ ಕೊಟ್ಟ ಕೊಡುಗೆ ಅಪಾರ ಅಮೂಲ್ಯ. ಅರಿವುಳ್ಳ ಮಾನವ ಜನ್ಮ ಸಾರ್ಥಕಪಡಿಸಿಕೊಳ್ಳಲು ಶ್ರಮ ಮತ್ತು ಸಾಧನೆ ಅವಶ್ಯಕ.
ಖ್ಯಾತ ಸುಗಮ ಸಂಗೀತ ಗಾಯಕಿ ಅನುರಾಧಾ ಧಾರೇಶ್ವರ ನಿಧನ
ಧಾರವಾಡ ಆಕಾಶವಾಣಿಯ ಲತಾ ಮಂಗೇಶ್ವರ ಎಂದೇ ಖ್ಯಾತಿ ಪಡೆದಿದ್ದ, ಪ್ರಸಿದ್ಧ ಸುಗಮ ಸಂಗೀತ ಗಾಯಕಿ ಅನುರಾಧಾ ಧಾರೇಶ್ವರ (88) ಗುರುವಾರ ಹೃದಯಾಘಾತದಿಂದ ನಿಧನರಾದರು.
ನಾಳೆ ನಿಧಿ ದೇಶಪಾಂಡೆಯಿಂದ ನೃತ್ಯಾರ್ಪಣೆ, ಗುರುವಂದನೆ
ಸುಮಾರು ಹನ್ನೊಂದು ವರ್ಷಗಳ ಕಾಲ ವಿದುಷಿ ಪ್ರಮೋದಾ ಎನ್‌. ಉಪಾಧ್ಯಾಯ ಅವರಿಂದ ಭರತನಾಟ್ಯದ ತರಬೇತಿ ಪಡೆದ ಧಾರವಾಡದ ನಿಧಿ ದೇಶಪಾಂಡೆ ಇದೀಗ ಅ. 11ರಂದು ಗುರುವಂದನಾ ಹಾಗೂ ನೃತ್ಯಾರ್ಪಣಾ ಕಾರ್ಯಕ್ರಮ ಆಯೋಜಿಸಿದ್ದಾರೆ.
ಮಳೆಗೆ ಈರುಳ್ಳಿ ಬೆಳೆ ಹಾನಿ, ನಾಶಮಾಡಿದ ಹೆಬ್ಬಳ್ಳಿ ರೈತ
ಧಾರವಾಡ ತಾಲೂಕಿನ ಹೆಬ್ಬಳ್ಳಿಯ ರೈತ ಮಲ್ಲಿಕಾರ್ಜುನ ಲಕ್ಕಮ್ಮನವರ ಅವರು ಐದು ಎಕರೆ ಹೊಲದಲ್ಲಿ ಬೆಳೆದಿದ್ದ ಈರುಳ್ಳಿಯನ್ನು ರೋಟೋವೆಟರ್‌ ಮೂಲಕ ಕಿತ್ತುಹಾಕಿದ್ದಾರೆ. ಹೆಚ್ಚು ಮಳೆಯಿಂದ ಈರುಳ್ಳಿ ಕೊಳೆತುಹೋಗಿದೆ.
ಅದಿರು ಸಾಗಣೆ ಆರೋಪ- ಸ್ಥಳ ಪರಿಶೀಲನಾ ಕಾರ್ಯ ಮುಂದೂಡಿಕೆ
ಕಿರ್ಲೋಸ್ಕರ್ ಕಂಪನಿ ಸರ್ಕಾರದ ಪರವಾನಗಿ ಪಡೆಯದೇ ಕಂದಾಯ ಭೂಮಿಯ ಮೂಲಕ ಅಕ್ರಮವಾಗಿ ಅದಿರನ್ನು ಸಾಗಾಟ ಮಾಡುತ್ತಿದೆ.
ಕೇಂದ್ರ ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಭೇಟಿಯಾದ ಕಾಗೇರಿ
ಅಡಿಕೆ ಸೇವನೆಯು ಮಾನವನ ಆರೋಗ್ಯಕ್ಕೆ ಹಾನಿಕಾರಕವೇ ಎಂಬ ಮಹತ್ವದ ಪ್ರಕರಣವು ಈ ತಿಂಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿರುವ ಹಿನ್ನೆಲೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ದೇವೇಶ್ ಚತುರ್ವೇದಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮಳೆಹಾನಿ ಪ್ರದೇಶಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ
ಅಣ್ಣಿಗೇರಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯಿಂದ ಆದ ಹಾನಿಯನ್ನು ಪ್ರಭಾರ ಜಿಲ್ಲಾಧಿಕಾರಿಯೂ ಆಗಿರುವ ಜಿಪಂ ಸಿಇಒ ಭುವನೇಶ ಪಾಟೀಲ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 651
  • 652
  • 653
  • 654
  • 655
  • 656
  • 657
  • 658
  • 659
  • ...
  • 14669
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved