• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ರಾಜಕಾರಣದಲ್ಲಿ ನವೆಂಬರ್‌ ಕ್ರಾಂತಿ ಸಂಚಲನ
ನವೆಂಬರ್‌ನಲ್ಲಿ ಸಚಿವ ಸಂಪುಟ ಪುನಾರಚನೆ ಎಂಬುದು ಕೇವಲ ಸಾಧ್ಯತೆಯಲ್ಲ, ಸಂಭವನೀಯತೆ ಎಂಬ ವಿಚಾರ ಮನದಟ್ಟಾಗುತ್ತಿದ್ದಂತೆಯೇ ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ತೀವ್ರ ಚಟುವಟಿಕೆಗಳು ಆರಂಭವಾಗಿವೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯ ಶ್ಲಾಘನೀಯ: ಮಂಜುನಾಥ್
ಚನ್ನಪಟ್ಟಣ: ಮಹಿಳೆಯನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಡೆಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಸಂಸದ ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು
19 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಬಾಲಕೃಷ್ಣ ಭೂಮಿಪೂಜೆ
ರಾಮನಗರ: ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 19 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು.
ರಾಜ್ಯದ ಎಲ್ಲ ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ: ದೇಶದಲ್ಲೇ ಮೊದಲು!

 ಸರ್ಕಾರಿ ಉದ್ಯೋಗದಲ್ಲಿ ಕೆಲಸ ಮಾಡುವ ಮಹಿಳೆಯರು ಸೇರಿ ಇಡೀ ದೇಶದಲ್ಲಿ ಮೊದಲ ಬಾರಿಗೆ ಐಟಿ-ಬಿಟಿ, ಖಾಸಗಿ ಕಂಪನಿ, ಕೈಗಾರಿಕೆ, ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ಋತುಚಕ್ರ ರಜೆ  ಜಾರಿಗೆ  ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಅನ್ನಭಾಗ್ಯದ ಅಕ್ಕಿ ಕಟ್‌, ಸಿಗಲಿದೆ ಇಂದಿರಾ ಕಿಟ್‌

ರಾಜ್ಯದಲ್ಲಿ ಬಿಪಿಎಲ್‌ ಹಾಗೂ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಹೊಂದಿರುವ ಕುಟುಂಬಗಳ ಪ್ರತಿ ಸದಸ್ಯರಿಗೆ ನೀಡುತ್ತಿದ್ದ ತಲಾ 10 ಕೆ.ಜಿ. ಅಕ್ಕಿ ಬದಲು ತಲಾ 5 ಕೆ.ಜಿ. ಅಕ್ಕಿ ಹಾಗೂ ತೊಗರಿ ಬೇಳೆ, ಹೆಸರು ಕಾಳು, ಅಡುಗೆ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಆಹಾರ ಕಿಟ್‌’ ವಿತರಿಸಲು  ನಿರ್ಧಾರ 

ಜನರು ಜಾಗೃತವಾಗಿದ್ದರೆ ಉತ್ತಮ ಆಡಳಿತ ಸಾಧ್ಯ
ಆಡಳಿತ ನಡೆಸುವ ಸರ್ಕಾರ ಯಾವುದೇ ಪಕ್ಷದಿದ್ದರೂ, ಜನರು ಜಾಗೃತವಾಗಿದ್ದರೆ ಮಾತ್ರ ಜನಪರ ಆಡಳಿತ ಪಡೆಯಲು ಸಾಧ್ಯ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಹರಿಹರದಲ್ಲಿ ಹೇಳಿದ್ದಾರೆ.
ಸಿಜೆಐ ಮೇಲೆ ಶೂ: ಸಂಘಟನೆಗಳಿಂದ ಪಂಜಿನ ಮೆರವಣಿಗೆ
ದೇಶದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್ ವಕೀಲ ರಾಕೇಶ್ ಕಿಶೋರ್ ಶೂ ಎಸೆದ ಕ್ರಮ ಖಂಡಿಸಿ ದಾವಣಗೆರೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಪಂಜಿನ ಮೆರವಣಿಗೆ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದವು.
ಪಪ್ಪಿ ಕೇಸ್: ಮತ್ತೆ 40 ಕೇಜಿ ಚಿನ್ನ ಇ.ಡಿ. ವಶ

 ಕೆ.ಸಿ. ವೀರೇಂದ್ರ ಅಲಿಯಾಸ್‌ ಪಪ್ಪಿ ಹಾಗೂ ಇತರರು ಆರೋಪಿಗಳಾಗಿರುವ ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತೆ ದಾಳಿ ನಡೆಸಿದೆ. ಚಳ್ಳಕೆರೆಯ ಬ್ಯಾಂಕ್‌ ಲಾಕರ್‌ನಿಂದ 50.33 ಕೋಟಿ ರು. ಮೌಲ್ಯದ 40 ಕೆ.ಜಿ. ಬಂಗಾರವನ್ನು ಜಪ್ತಿ ಮಾಡಿದೆ.

ಕ್ರೀಡಾ ಪ್ರತಿಭೆಗಳ ಅನಾವರಣದಲ್ಲಿ ದೈಹಿಕ ಶಿಕ್ಷಕರ ಪಾತ್ರ ಮಹತ್ವದ್ದು
ಮಕ್ಕಳ ಕ್ರೀಡಾ ಪ್ರತಿಭೆ ಹೊರಹಾಕಲು ದೈಹಿಕ ಶಿಕ್ಷಣ ಶಿಕ್ಷಕರು ಆತ್ಮಸಾಕ್ಷಿಯಿಂದ ಕಾರ್ಯ ಮಾಡುವಂತೆ ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಶ್ರೀ ಶಂಭುನಾಥ ಮಹಾಸ್ವಾಮೀಜಿ ಕರೆ ನೀಡಿದ್ದಾರೆ. ಮಾತೃ ವಾತ್ಸಲ್ಯದಂತೆ ದೈಹಿಕ ಶಿಕ್ಷಣ ಶಿಕ್ಷಕರು ಕಾರ್ಯ ಮಾಡಿ, ಕ್ರೀಡಾ ಕ್ಷೇತ್ರದಲ್ಲಿ ಮಕ್ಕಳು ಬೆಳಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ನಿಮ್ಮ ಪಾತ್ರ ಹೆಚ್ಚಾಗಿದೆ ಎಂದರು. ದೈಹಿಕ ಶಿಕ್ಷಣ ಶಿಕ್ಷಕರಲ್ಲಿ, ಮತ್ತಷ್ಟು ಚೈತನ್ಯ ತುಂಬಲು, ತರಬೇತಿ ನಡೆಯುತ್ತಿದೆ ಎಂದರು.
ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಚಿಕ್ಕಮರಳಿ ಗ್ರಾಮಸ್ಥರಿಂದ ರಸ್ತೆತಡೆ
ಮಂಡ್ಯ- ಪಾಂಡವಪುರ ಮುಖ್ಯರಸ್ತೆಯ ಮಡಿಕೆಪಟ್ಟಣ ಗೇಟ್ ಬಳಿ ಸೇರಿದ ಗ್ರಾಮಸ್ಥರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
  • < previous
  • 1
  • ...
  • 653
  • 654
  • 655
  • 656
  • 657
  • 658
  • 659
  • 660
  • 661
  • ...
  • 14669
  • next >
Top Stories
ಜೈಲು ಅಧಿಕಾರಿಗಳ ನೋವು ಕೇಳೋರ್ಯಾರು !
ಬೆಂಗ್ಳೂರಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆ
ಬೆಂಗಳೂರಾಚೆ ಐಟಿ ಕಂಪನಿ ತೆರೆದರೆ ಭರ್ಜರಿ ಆಫರ್‌
ತೆಲಂಗಾಣದಲ್ಲಿ ರಿಂಗಣಿಸುತ್ತಿದೆ ಕನ್ನಡ ಡಿಂಡಿಮ
ವಲಸೆ ಕಾರ್ಮಿಕರು ರಾಜ್ಯಕ್ಕೆ ಬರಲು ನೂರಾರು ರೈಲು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved