ಜಿಲ್ಲೆಯಾದ್ಯಂತ ಸಂಭ್ರಮದ ವರಮಹಾಲಕ್ಷ್ಮೀ ಹಬ್ಬಬೆಲೆ ಏರಿಕೆ ನಡುವೆಯೂ ಇಷ್ಟಾರ್ಥ ಸಿದ್ದಿಸಿ ಅಷ್ಟೈಶ್ವರ್ಯ ದಯಪಾಲಿಸುವ ವರಮಹಾಲಕ್ಷ್ಮೀ ಹಬ್ಬವನ್ನು ತುಮಕೂರು ನಗರ ಹಾಗೂ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಸುಮಂಗಲಿಯರು, ಯುವತಿಯರು, ಮಕ್ಕಳು ವರಮಹಾಲಕ್ಷ್ಮೀ ದೇವಿಯನ್ನು ಆರಾಧಿಸಿದರು.