ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಾಳೆ ಪ್ರಜ್ಞಾ ಬುಕ್ ಗ್ಯಾಲರಿಯನೂತನ ಮಳಿಗೆ ಉದ್ಘಾಟನೆ
ಪ್ರಜ್ಞಾ ಬುಕ್ ಗ್ಯಾಲರಿಯ 2ನೇ ನೂತನ ಪ್ರಜ್ಞಾ-2 ಮಳಿಗೆಯ ಉದ್ಘಾಟನೆ ಅ.11ರಂದು ಬೆಳಗ್ಗೆ 10.30ಕ್ಕೆ ಸರ್ಕಾರಿ ನೌಕರರ ಭವನದ ಹಿಂಭಾಗದ ನೆಲಮಾಳಿಗೆಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಪ್ರಜ್ಞಾ ಬುಕ್ ಗ್ಯಾಲರಿಯ ಮುಖ್ಯಸ್ಥೆ ಸೌಮ್ಯ ಕೃಷ್ಣಮೂರ್ತಿ ತಿಳಿಸಿದರು.
ದೇಣಿಗೆ ಮೂಲಕ ಹಣ ಹೊಂದಿಸಿ ರಸ್ತೆ ನಿರ್ಮಿಸುತ್ತೇನೆ: ರಿಪ್ಪನ್‌ಪೇಟೆ ಕೃಷ್ಣಪ್ಪ
ರಿಪ್ಪನ್‌ಪೇಟೆಯ ಪೊಲೀಸ್ ಕ್ವಾಟ್ರಸ್‌ಗೆ ಹೋಗಲು ಅಗತ್ಯವಿರುವ ರಸ್ತೆ ನಿರ್ಮಿಸಲು 10 ಲಕ್ಷ ರು.ಗಳು ಖರ್ಚಾಗಲಿದ್ದು, ಸ್ಥಳೀಯ ಆಡಳಿತ ಈ ಬಗ್ಗೆ ಯಾವುದೇ ರೀತಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾನು 1 ಲಕ್ಷ ರು.ಗಳನ್ನು ನೀಡಿ ಇನ್ನೊಂದು ವಾರದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ಕೊಡಿಸುತ್ತೇನೆ. ಉಳಿದ ಹಣವನ್ನು ದೇಣಿಗೆ ಮೂಲಕ ಹಣ ಹೊಂದಿಸಿ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆ ಕೃಷ್ಣಪ್ಪ ಹೇಳಿದರು.
ಪಕ್ಷ ನೀಡುವ ವ್ಹಿಪ್‍ಗೆ ಹೆದರುವ ವ್ಯಕ್ತಿ ನಾನಲ್ಲಾ
ತೀರ್ಥಹಳ್ಳಿ ಪಪಂ ಅಧ್ಯಕ್ಷನಾಗಿ ಧರ್ಮ, ಜಾತಿ ರಾಜಕೀಯ ಮೀರಿ ಕಾಂಗ್ರೆಸ್ ಪಕ್ಷಕ್ಕೆ ಹೆಸರು ತರುವಂತೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ನನ್ನ ವಿರುದ್ಧ ಸ್ವಪಕ್ಷೀಯ ಸದಸ್ಯರೇ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದು, ಇದಕ್ಕಾಗಿ ಷಡ್ಯಂತ್ರ ರೂಪಿಸಿರುವ ಪಕ್ಷದ ಮುಖಂಡರು ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಪಕ್ಷದ ಮುಖಂಡತ್ವದ ವಿರುದ್ಧ ಹರಿಹಾಯ್ದರು.
ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ನೀಡಿ
ಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಹಂಚದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿಯಿಂದ ಗುರುವಾರ ಬೆಳಗ್ಗೆಯಿಂದಲೇ ವಿಮಾನ ನಿಲ್ದಾಣದ ಮುಖ್ಯಧ್ವಾರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಸಾಹಿತ್ಯ ಸಮ್ಮೇಳನಗಳು ಕನ್ನಡದ ನುಡಿ ಜಾತ್ರೆಗಳಾಗಬೇಕು: ಡಾ.ಪಿ.ಎಚ್. ವಿಜಯಲಕ್ಷ್ಮಿ
ಕಡೂರು, ಸಾಹಿತ್ಯ ಸಮ್ಮೇಳನಗಳು ಕನ್ನಡದ ನುಡಿ ಜಾತ್ರೆಗಳಾಗಬೇಕು. ಆಗ ಮಾತ್ರ ಅವುಗಳ ಮೇಲೆ ಒಲವು ಬೆಳೆಯಲು ಸಾಧ್ಯ ಎಂದು 7ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ವಿದುಷಿ ಡಾ. ಪಿ.ಎಚ್ ವಿಜಯಲಕ್ಷ್ಮಿ ತಿಳಿಸಿದರು
ರಾಷ್ಟ್ರೀಯ ಪೋಷಣ್ ಅಭಿಯಾನ ಮಹತ್ತರ ಕಾರ್ಯಕ್ರಮ: ಜಿಗಣೇಹಳ್ಳಿ ನೀಲಕಂಠಪ್ಪ
ಕಡೂರು, ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನ ಮಹತ್ತರ ಕಾರ್ಯಕ್ರಮ ಎಂದು ಜಿಗಣೇಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಜಿಗಣೇಹಳ್ಳಿ ನೀಲಕಂಠಪ್ಪ ತಿಳಿಸಿದರು.
ಗೂಡಂಗಡಿಗಳ ತೆರವಿಗೆ ಪುರಸಭೆ ತಿರ್ಮಾನ: ಭಂಡಾರಿ ಶ್ರೀನಿವಾಸ್
ಕಡೂರುಬೆಳೆಯುತ್ತಿರುವ ಪಟ್ಟಣಕ್ಕೆ ಸ್ವಚ್ಛತೆಯೇ ಸವಾಲಾಗಿದ್ದು ರಸ್ತೆ ಮೇಲೆ ಮತ್ತು ಬದಿಯಲ್ಲಿ ಎಲ್ಲೆಂದರಲ್ಲಿ ತಲೆ ಎತ್ತಿರುವ ಗೂಡಂಗಡಿ, ಪಾನೀಪುರಿ, ಟೀ ಸ್ಟಾಲ್ ಗಳನ್ನು ತೆರವುಗೊಳಿಸಲು ಪುರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಭಂಡಾರಿಶ್ರೀನಿವಾಸ್ ತಿಳಿಸಿದರು.
ಬಿಹಾರದಲ್ಲಿ 65 ಲಕ್ಷ ಅಲ್ಪಸಂಖ್ಯಾತ, ದಲಿತ ಮತದಾರರನ್ನು ತೆಗೆದು ಹಾಕಿದ್ದರು: ಡಾ.ಕೆ.ಪಿ.ಅಂಶುಮಂತ್ ಆರೋಪ
ನರಸಿಂಹರಾಜಪುರ, ಬಿಹಾರ ರಾಜ್ಯದಲ್ಲಿ ಬಿಜೆಪಿಯವರು ಸಂವಿಧಾನ ಬಾಹಿರವಾಗಿ, ಅಲ್ಪ ಸಂಖ್ಯಾತರು, ದಲಿತರ 65 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಿವಮೊಗ್ಗ ಭದ್ರಾ ಕಾಡಾ ನಿಗಮದ ಅಧ್ಯಕ್ಷ ಡಾ.ಕೆ.ಪಿ.ಅಂಶಮಂತ್ ಆರೋಪಿಸಿದರು.
ಹೊಸಕೋಟೆ ನಗರಸಭೆಗೆ ಗ್ರೇಡ್ 1 ಮಾನ್ಯತೆ ನೀಡಿ
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆ ನಗರಸಭೆ ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿದ್ದು ಗ್ರೇಡ್-1 ನಗರಸಭೆಯನ್ನಾಗಿ ಮಾಡಿ ಮಾನ್ಯತೆ ನೀಡಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಪೌರಾಡಳಿತ ಸಚಿವ ರಹಿಂ ಖಾನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಮೂರು ಮನೆಗೆ ಬೆಂಕಿ ಹಚ್ಚಲು ಯತ್ನ: 6 ಪುಡಿರೌಡಿಗಳ ಬಂಧನ
ಶಶಾಂಕ್, ಧನುಷ್, ಜಯಂತ್, ವರದ, ಮುತ್ತ, ಹೃತೇಷ್ ಬಂಧಿತ ಆರೋಪಿಗಳು. ಗಾಂಧೀನಗರ ಐದನೇ ಕ್ರಾಸ್‌ನ ಭಾಗ್ಯ, ಹೊಸಹಳ್ಳಿಯ ಆದರ್ಶ ಸ್ಕೂಲ್ ಸಮೀಪದ ಕವಿತಾ ಹಾಗೂ ಅವರು ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
< previous
1
...
658
659
660
661
662
663
664
665
666
...
14672
next >
Top Stories
ಬಹು ನಿರೀಕ್ಷಿತ ಸಂಪುಟ ಬದಲಾವಣೆಗೆ ಮುಹೂರ್ತ
ನಾನು ಬ್ಲ್ಯಾಕ್‌ಮೇಲ್ ರಾಜಕೀಯ ಮಾಡಲ್ಲ: ವದಂತಿ ಬಗ್ಗೆ ಡಿ.ಕೆ.ಶಿವಕುಮಾರ್ ಕಿಡಿ
ಚುನಾವಣಾ ಸೋಲಿಗೆ ಲಾಲು ಕುಟುಂಬವೇ ಛಿದ್ರ : ಚಪ್ಪಲಿಯಿಂದ ಹಲ್ಲೆ
ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ: ಪರಂ
ನಾಯಕತ್ವದ ಬಗ್ಗೆ ಹೈಕಮಾಂಡ್ ನಿರ್ಧಾರ, ಬೇರೆಯವ್ರಲ್ಲ: ಡಿಕೆಸು