ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆದಂಬಾಡಿ ಎಂಆರ್‌ಎಫ್ ಘಟಕಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಭೇಟಿ
ಸಮಗ್ರ ಘನತ್ಯಾಜ್ಯ ನಿರ್ವಹಣಾ ಘಟಕವು(ಎಂಆರ್‌ಫ್) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಳ್ವಾಸ್ ಪದವಿ ಪೂರ್ವ ಕಾಲೇಜ್: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ
ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಎನ್‌ಡಿಎ (ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಅಭಿವಿನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಬೆಳೆಗಳ ನಿಖರ ವರದಿ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆ ವಹಿಸಿದ್ದರು.
ಆಗಸ್ಟ್ 14ರಂದು ವಿದ್ಯಾರಶ್ಮಿ ವಿದ್ಯಾಲಯ ೧೪ನೇ ವರ್ಷದ ಸ್ಥಾಪಕರ ದಿನಾಚರಣೆ
ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕರ ದಿನಾಚರಣೆ ‘ಶಿಂಟೂರು ಸ್ಮೃತಿ-೨೦೨೫’ ೧೪ರಂದು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದ ಶೀಂಟೂರು ನಾರಾಯಣ ರೈ ವೇದಿಕೆಯಲ್ಲಿ ನಡೆಯಲಿದೆ.
ಬಾಳಬರೆ ಘಾಟಿಯಲ್ಲಿ ವಾಹನ ಸಂಚಾರ ನಿಷೇಧ
ತೀರ್ಥಹಳ್ಳಿ- ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ 42.10ರಿಂದ 42.20 ರಲ್ಲಿನ ಹೇರ್ ಪಿನ್ ತಿರುವಿನಲ್ಲಿ ಮೇ ಅಂತ್ಯದಲ್ಲಿ ಬಿದ್ದಂತಹ ಮಳೆಯಿಂದ ಕಾಂಕ್ರಿಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಪ್ರಸ್ತುತ ಮಣ್ಣು ಕುಸಿತವಾಗಿದೆ.
ದೆಹಲಿ ಸ್ವಾತಂತ್ರ್ಯೋತ್ಸವ ರಾಯಭಾರಿಯಾಗಿ ಯಶಸ್ವಿ ರೈ ಆಯ್ಕೆ
ದೆಹಲಿಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಯಶಸ್ವಿ ರೈ ಅವರನ್ನು ಗೌರವಿಸಲಾಯಿತು.
ಕುಶಾಲನಗರ: ಶೌರ್ಯ ಸಮಿತಿಗಳ ಸ್ವಯಂಸೇವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
ಕೊಡಗು ಜಿಲ್ಲೆಯ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಐದನೇ ವಾರ್ಷಿಕೋತ್ಸವ ಪ್ರಯುಕ್ತ ಶೌರ್ಯ ಸಮಿತಿಗಳ ಸ್ವಯಂ ಸೇವಕರಿಗೆ ಹಮ್ಮಿಕೊಳ್ಳಲಾದ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಸಮಿತಿ ಸಭೆಗೆ ಚಾಲನೆ ನೀಡಲಾಯಿತು.
ಜನ ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ : ಅಪ್ಪಚ್ಚು ರಂಜನ್
ಜನ ವಿರೋಧದ ನಡುವೆ ರಾಜಾಸೀಟ್ ಉದ್ಯಾನವನದಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ ಮಾಡುವುದಾಗಿ ಮಾಜಿ ಸಚಿವ ಎಚ್ಚರಿಸಿದ್ದಾರೆ.
ಆನೆ ದಾಳಿ: ಚೆಂಬು ಗ್ರಾಮದ ರೈತ ಸಾವು
ಚೆಂಬು ಗ್ರಾಮದ ದಬ್ಬಡ್ಕ ಭಾಗದಲ್ಲಿ ಆನೆ ದಾಳಿಯಿಂದ ರೈತ ಮೃತಪಟ್ಟ ಘಟನೆ ನಡೆದಿದೆ.
ಸರ್ಕಾರಿ ಶಾಲೆಯ ಆವರಣ ಪುಂಡಪೋಕರಿ, ಮದ್ಯಪ್ರಿಯರ ಆವಾಸಸ್ಥಾನ!
ವಿದ್ಯಾ ದೇಗುಲ ಎನ್ನಿಸಿದ ಆವರಣ ಪಾಳು ಬಿದ್ದ ಕಟ್ಟಡದ ಆವರಣವಾಗಿ ಪರಿವರ್ತನೆಯಾಗುತ್ತಿರುವುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
< previous
1
...
662
663
664
665
666
667
668
669
670
...
13518
next >
Top Stories
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ