ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಭಾಷಾ ಅಭಿಮಾನ ಸ್ವದೇಶಿ ಚಿಂತನೆಗೆ ಪೂರಕ: ರಾಘವೇಶ್ವರ ಶ್ರೀ
ಒಂದೊಂದು ಆಂಗ್ಲಪದ ಬಿಟ್ಟರೆ ಅಷ್ಟರಮಟ್ಟಿಗೆ ನಾವು ಅನ್ಯ ಸಂಸ್ಕೃತಿಯಿಂದ ದೂರವಾಗಿ ನಮ್ಮ ಸಂಸ್ಕೃತಿ-ಸಂಸ್ಕಾರಕ್ಕೆ ಹತ್ತಿರವಾಗುತ್ತೇವೆ
ಗೋಕರ್ಣದಲ್ಲಿ ರಕ್ಷಾ ಬಂಧನ ಹಬ್ಬಕ್ಕೆ ಬಗೆ ಬಗೆಯ ರಾಖಿ
ಸೋದರತೆ ಸಂಬಂಧಗಳನ್ನು ಬೆಸೆಯುವ ಹಬ್ಬ ಇದಾಗಿದ್ದು, ಇಲ್ಲಿನ ಅಂಗಡಿಗಳಲ್ಲಿ ವಿವಿಧ ನಮೂನೆಯ ರಕ್ಷೆಗಳು ಜನರನ್ನು ಆಕರ್ಷಿಸುತ್ತಿದೆ.
ಅಂಗನವಾಡಿ ಕೇಂದ್ರದ ಚಾವಣಿ ಕುಸಿತ
ಇಲ್ಲಿನ 6ನೇ ವಾರ್ಡಿನ 4ನೇ ಅಂಗನವಾಡಿ ಕೇಂದ್ರದ ಕಟ್ಟಡದ ಮೇಲ್ಚಾವಣಿಯ ಸಿಮೆಂಟ್ ಕಾಂಕ್ರೀಟ್‌ನ ಪದರುಗಳು ಸೋಮವಾರ ಸಂಜೆ ಕಳಚಿ ಕಳಗೆ ಬಿದ್ದಿದೆ. ಶಾಲೆ ಬಿಟ್ಟ ಬಳಿಕ ಘಟನೆ ನಡೆದಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ: ನೇಮರಾಜ ನಾಯ್ಕ
ಹ.ಬೊ.ಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಎಲ್ಲ ಹಂತದಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದ್ದು, ಯಾರೊಬ್ಬರೂ ಶಿಕ್ಷಣದಿಂದ ವಂಚತರಾಗಬಾರದು.
ಧರ್ಮಸ್ಥಳಕ್ಕೆ ಅಪಚಾರ ಯಾರಿಂದಲೂ ಆಗಬಾರದು: ಕೆ.ಎಸ್. ಈಶ್ವರಪ್ಪ
ಧರ್ಮಸ್ಥಳ ಹಿಂದೂಗಳ ಪುಣ್ಯಕ್ಷೇತ್ರವಾಗಿದ್ದು, ಇಲ್ಲಸಲ್ಲದ ಮಾಹಿತಿ ನೀಡಿ, ಅದಕ್ಕೆ ಅಪಚಾರ ಮಾಡುವ ಕೆಲಸ ಆಗಬಾರದು
ಕ್ರೀಡೆಯಲ್ಲಿ ಸೋಲು-ಗೆಲುವಿಗಿಂತ ಪಾಲ್ಗೊಳ್ಳುವಿಕೆ ಮುಖ್ಯ: ಲಕ್ಷ್ಮೀದೇವಿ
ಸೋಲು-ಗೆಲುವು ಸಾಮಾನ್ಯ. ಆದರೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಎಲ್ಲವೂ ಅವ್ರೆ ನಿರ್ಧರಿಸಿದ್ರೆ ನಾವೇಕೆ?
ಇಲ್ಲಿನ ಪಟ್ಟಣದ ಪುರಸಭೆಯಲ್ಲಿ ಗುರುವಾರ ಜರುಗಿದ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ನೀಡದೆ, ಕೇವಲ ಅಧ್ಯಕ್ಷ, ಉಪಾಧ್ಯಕ್ಷ, ಮುಖ್ಯಾಧಿಕಾರಿ ನಡುವೆ ಮಾತ್ರ ಚರ್ಚೆಯಾಗುತ್ತದೆ.
ಕುಷ್ಟಗಿಯಲ್ಲಿ ಮಳೆ ಅಬ್ಬರಕ್ಕೆ ಬೆಳೆ ನಾಶ
ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಅಪಾರ ಹಾನಿಯಾಗಿದೆ. ಕೆಲವು ಮನೆಗಳು ಕುಸಿದಿದ್ದರೆ, ಹತ್ತಿ, ದಾಳಿಂಬೆ ಬೆಳೆ ನೀರುಪಾಲಾಗಿದೆ.
ಮುಂಡಗೋಡದ ಮಳಗಿ ಗ್ರಾಮದಲ್ಲಿ ಬಸ್ ನಿಲ್ದಾಣಕ್ಕೆ ಬೇಲಿ ಹಾಕಿದ ದಾನಿ
ಕೃಷ್ಣಮೂರ್ತಿ ಕಲ್ಕೂರ ೨೦೦೩ರಲ್ಲಿ ೩೦ ಗುಂಟೆ ಜಾಗ ಸಾರಿಗೆ ಸಂಸ್ಥೆಗೆ ದಾನವಾಗಿ ನೀಡಿದ್ದರು.
ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶ
ಆಧುನಿಕತೆಯಲ್ಲಿ ಜನಪದ ಸಾಹಿತ್ಯ ನಶಿಸುತ್ತಿದೆ. ಜನಪದ ಕಲೆಯನ್ನು ಗೀತ ಸಾಹಿತ್ಯವಾದ ಗಿಗೀ ಪದ, ಲಾವಣಿ, ಅಂತಿ ಪದಗಳಲ್ಲಿ ಕಾಣಬಹುದಾಗಿದೆ. ಸಂವಾದ ರೀತಿಯಲ್ಲಿ ಉಪನ್ಯಾಸ ನಡೆಯಬೇಕು.
< previous
1
...
664
665
666
667
668
669
670
671
672
...
13518
next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ