• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೂರಿನ ಎಮ್ಮೆದೊಡ್ಡಿಯಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಾಯ
ಬೀರೂರು, ಹೋಬಳಿಯ ಎಮ್ಮೆದೊಡ್ಡಿ ಪಂಚಾಯಿತಿ ಸಿದ್ದರಹಳ್ಳಿ ಬಳಿ ಚಿರತೆಯೊಂದು ದಾರಿಹೋಕರ ಮೇಲೆ ದಾಳಿ ಮಾಡಿ ಇಬ್ಬರನ್ನು ಗಾಯಗೊಳಿಸಿದ್ದು ಅವರನ್ನು ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಸ್ವಾರ್ಥ ಸೇವೆಯ ಸಮಾಜಸೇವಕರಿಗೆ ಮನ್ನಣೆ ನೀಡಿ: ಸಚಿವ ಮಧುಬಂಗಾರಪ್ಪ
ಸರ್ವಧರ್ಮಗಳ ಪರಿಪಾಲನೆಯಲ್ಲಿ ತಾಲೂಕಿನ ಜಡೆ ಮಠ ಅನನ್ಯ ಕೊಡುಗೆ ನೀಡಿದೆ. ಈ ಕಾರಣದಿಂದಲೇ ಜಡೆ ಮಠ ಲಕ್ಷಾಂತರ ಭಕ್ತರನ್ನು ಹೊಂದಿ ನಾಡಿನಲ್ಲಿ ಪಸರಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಅಕ್ರಮ ಮನೆಗಳನ್ನು ತೆರವುಗೊಳಿಸಲು ಒತ್ತಾಯ
ಅಕ್ರಮವಾಗಿ ಮನೆ ನಿರ್ಮಿಸಿರುವ ಬಲಾಢ್ಯರು ಸರ್ಕಾರಕ್ಕೆ ಸುಳ್ಳು ದಾಖಲೆಗಳನ್ನು ತೋರಿಸಿಕೊಂಡು ಯಲಹಂಕದಲ್ಲಿ ನಿವೇಶನಗಳನ್ನು ಹೊಂದಿದ್ದಾರೆ.
ಸಾಧನೆಗೆ ಸತತ ಪ್ರಯತ್ನ ಮುಖ್ಯ: ಡಾ.ಬಿ.ಶಿವಲಿಂಗಯ್ಯ
ಪೋಷಕರು ತಮ್ಮ ಮಕ್ಕಳ ಭವಿಷ್ಯಉಜ್ವಲವಾಗಿರಬೇಕೆಂಬ ನಿಟ್ಟಿನಲ್ಲಿ ಒಳ್ಳೆಯ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಕೊಡಿಸಲು ಮುಂದಾಗುತ್ತಾರೆ. ಆದರೆ ಅವರ ಆಸೆ, ಕನಸುಗಳನ್ನು ಸಾಕಾರಗೊಳಿಸುವುದು ವಿದ್ಯಾರ್ಥಿಗಳ ಕರ್ತವ್ಯವೂ ಆಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಎಲ್ಲವನ್ನೂ ತ್ಯೆಜಿಸಿ ಕೇವಲ ಜ್ಞಾನಾರ್ಜನೆಗೆ ಕಡೆಗೆ ಮಾತ್ರ ಗಮನ ಹರಿಸಬೇಕು.
ಇಂದು ಆನ್‌ಲೈನ್ ಬೋಧನೆಗೆ ಪ್ರಾಮುಖ್ಯತೆ: ಡಾ.ಕೆ.ಗುರುರಾಜ ಪ್ರಭು
ನಿವೇಶನ ಹಂಚಿಕೆ ಅರ್ಜಿ ಆಹ್ವಾನಮಳವಳ್ಳಿ:ಪುರಸಭೆ ವ್ಯಾಪ್ತಿ ವಾಸಿಸುತ್ತಿರುವ ಮನೆ ಮತ್ತು ನಿವೇಶನ ರಹಿತ ಬಿಪಿಎಲ್ ಕುಟುಂಬ ವರ್ಗದವರಿಂದ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ 33 ಎಕರೆ ಪ್ರದೇಶದಲ್ಲಿ ನಿವೇಶನಗಳ ಹಂಚಿಕೆ ಸಂಬಂಧ ಪುರಸಭೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಜು.10ರಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆಶ್ರಮ ಸಮಿತಿ ಸಭೆ ತೀರ್ಮಾನದಂತೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯಲ್ಲಿ ಕೋರಿರುವ ದಾಖಲಾತಿಗಳೊಂದಿಗೆ 2025ರ ಆಗಸ್ಟ್ 18ರೊಳಗೆ ಪುರಸಭೆ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ವಸತಿ ಶಾಖೆ ವಿಷಯ ನಿರ್ವಹಕರನ್ನು ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ವ್ಯಾಪ್ತಿಯ ಕೋಟೆ ಕಂದಕ ಜಮೀನು ವಕ್ಫ್ ಹೆಸರಿಗೆ: ಮದನ್‌ರಾವ್
ಸರ್ವೇ ನಂ ೯೫೦ರಲ್ಲಿ ೫ ಎಕರೆ ೭ ಗುಂಟೆ ಹಾಗೂ ೯೫೨ರಲ್ಲಿ ೩ ಎಕರೆ ೨೨ ಗುಂಟೆ ಜಮೀನು ವಿಜಯನಗರದ ಅರಸರ ಕಾಲದಿಂದಲೂ ಕೋಟೆ, ಕಂದಕ ಹಾಗೂ ಪ್ರಸ್ತುತ ಸಾರ್ವಜನಿಕ ಸಂತೆ ಜಮೀನಾಗಿದೆ. ಈಗಿನ ೨೦೨೩-೨೪ರ ಆರ್‌ಟಿಸಿ ಕಲಂ ೦೯ರಲ್ಲಿ ಟಿಪ್ಪುಸುಲ್ತಾನ್ ವಕ್ಫ್ -ವಕ್ಫ್ ಆಸ್ತಿ’ - ಎಸ್ಟೇಟ್ ಎಂದು ಬದಲಿಸಲಾಗಿದೆ.
ಸರ್ಕಾರಿ ಶಾಲೆ ಕೊಠಡಿ ನೋಡಿ ಬೆಚ್ಚಿದ ಗ್ರಾಮಸ್ಥರು..!
ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಮಂಡ್ಯ ತಾಲೂಕಿನ ಗಾಣದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷ ಇದ್ದ ಮಕ್ಕಳ ಸಂಖ್ಯೆ ೮೦. ಈಗ ದಾಖಲಾಗಿರುವ ಮಕ್ಕಳ ಸಂಖ್ಯೆ ೨೫. ಶಾಲೆಯ ಕೊಠಡಿಗಳ ಸ್ಥಿತಿ ನೋಡಿ ಬೆಚ್ಚಿದ ಊರಿನ ಜನರು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಟೀಸಿ ಪಡೆದುಕೊಂಡು ಬೇರೆ ಶಾಲೆಗಳಿಗೆ ದಾಖಲಿಸಿದ್ದಾರೆ.
ಯೂರಿಯಾ ಪೂರೈಕೆಗೆ ಸೋಮವಾರ ಗಡುವು
ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನಗರದಲ್ಲಿ ಗುರುವಾರ ಕೃಷಿ ಸಚಿವ ಚಲುವರಾಯ ಸ್ವಾಮಿ ಭಾವಚಿತ್ರಗಳನ್ನು ದಹಿಸುವ ಮೂಲಕ ರೈತರು ಪ್ರತಿಭಟಿಸಿದರು.
ಶುರುವಾಗಿದೆ ನಂಬರ್ ಪ್ಲೇಟ್ ಕಾರ್ಯಾಚರಣೆ!

ಸರಗಳ್ಳತನ, ವ್ಹೀಲಿಂಗ್, ಮಾದಕ ವಸ್ತುಗಳ ಮಾರಾಟ, ಸಾಗಾಟ, ಸಂಚಾರ ನಿಯಮ ಉಲ್ಲಂಘನೆ, ಇತರೆ ಅಪರಾಧ ಕೃತ್ಯಗಳಿಗೆ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನಗಳನ್ನು ಬಳಸುತ್ತಿದ್ದಾರೆ.  

ದಾವಣಗೆರೆಗೆ 16568 ಮೆಟ್ರಿಕ್‌ ಟನ್‌ ಯೂರಿಯಾ: ಕೇಂದ್ರಕ್ಕೆ ಮನವಿ
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ದಾವಣಗೆರೆ ಜಿಲ್ಲೆಗೆ ಅಗತ್ಯ 16,568 ಮೆಟ್ರಿಕ್ ಟನ್ ಯೂರಿಯಾ ಪೂರೈಸುವಂತೆ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ ಅವರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಒತ್ತಾಯಿಸಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved