ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕ್ರೀಡಾಪಟುಗಳಿಗೆ ಪ್ರಾಥಮಿಕ ಹಂತದಿಂದಲೇ ತರಬೇತಿ ಸಿಗಲಿ: ಶಾಸಕ ಬಸವರಾಜ ಶಿವಣ್ಣನವರ
ಇತ್ತೀಚೆಗೆ ಮುಕ್ತಾಯಗೊಂಡ ಒಲಿಂಪಿಕ್‌ನಲ್ಲಿ ದೇಶದ ಕ್ರೀಡಾಪಟುಗಳ ಸಾಧನೆ ಕಳಪೆಯಾಗಿತ್ತು ಎಂಬ ಆರೋಪಗಳಿವೆ. ಆದರೆ ಪದಕ ಗೆಲ್ಲಲು ಸಿದ್ಧತೆಗಳ ಬಗ್ಗೆಯೂ ಆತ್ಮಾವಲೋಕನ ಮಾಡಿಕೊಳ್ಳಬೇಕು.
ರೈತರು ಆರ್ಥಿಕವಾಗಿ ಸದೃಢರಾಗಲು ರೋಸ್‌ಮೆರಿ ಬೆಳೆ ವರದಾನ: ವೀರನಗೌಡ ಪೊಲೀಸಗೌಡ್ರ
ರೋಸ್‌ಮೆರಿ ಬೆಳೆಯು ಒಂದು ಪರಿಮಳಯುಕ್ತ ಸಸ್ಯವಾಗಿದ್ದು, ಇದನ್ನು ಸಾಮಾನ್ಯವಾಗಿ ಅಡುಗೆ ಮತ್ತು ಔಷಧಿ ಸಸ್ಯಗಳಿಗಾಗಿ ಬಳಸಲಾಗುತ್ತದೆ.
ಅಂಗವಿಕಲ ಮಕ್ಕಳಿಗೆ ಅಗತ್ಯ ಸೌಲಭ್ಯ ತಲುಪಿಸಿ: ಕಲ್ಲಪ್ಪ
, ಅಂಗವಿಕಲ ಮಕ್ಕಳ ಪಾಲಕರು ಅಂಗಾಂಗ ವೈಫಲ್ಯಗಳ ಮಧ್ಯೆ ಸಾಧನೆ ಮಾಡಿದ ಜಗತ್ತಿನ ಹಲವಾರು ಸಾಧಕರ ಕುರಿತು ತಿಳಿದುಕೊಳ್ಳಬೇಕು. ಇದರಿಂದ ತಮ್ಮ ಮಕ್ಕಳ ಸಾಮರ್ಥ್ಯ ಅರಿಯಲು ಮತ್ತು ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.
ಆ.15ರಂದು ಟುಪಲೋವ್ ಸಾರ್ವಜನಿಕ ವೀಕ್ಷಣೆಗೆ ಮುಕ್ತ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ
ಹೊನ್ನಾವರದಲ್ಲಿ ಬೋಟಿಂಗ್ ಚಟುವಟಿಕೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು.
ಸುವರ್ಣ ನ್ಯೂಸ್ ವರದಿಗಾರ, ಕ್ಯಾಮರಾಮನ್ ಮೇಲೆ ಹಲ್ಲೆ, ಪ್ರತಿಭಟನೆ
ಬೆನಕ ಆಸ್ಪತ್ರೆಗೆ ವರದಿ ಮಾಡಲು ತೆರಳಿದ್ದ ವೇಳೆಯಲ್ಲಿ ಏಷಿಯಾನೆಟ್ ಸುವರ್ಣನ್ಯೂಸ್‌ನ ವರದಿಗಾರ ಹರೀಶ್ ಹಾಗೂ ಕ್ಯಾಮರಾಮನ್ ನವೀನ್ ಪೂಜಾರಿ ಅವರ ಮೇಲೆ ಸೌಜನ್ಯ ಪರ ಹೋರಾಟಗಾರರಾದ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣನವರ್ ಹಾಗೂ ಇತರರು ಹಲ್ಲೆ ಮಾಡಿದ್ದಾರೆ.
ಮೃತನ ಕುಟುಂಬಕ್ಕೆ ಮುಸ್ಲಿಂ ಮುಖಂಡರ ಭೇಟಿ, ನಿಮ್ಮೊಂದಿಗೆ ನಾವಿದ್ದೇವೆಂದು ಅಭಯ
ಘಟನೆಯಿಂದ ನಮಗೂ ಅತೀವ ನೋವಾಗಿದೆ. ಇದನ್ನು ನಾವು ಬೆಂಬಲಿಸುವುದಿಲ್ಲ. ಆರೋಪಿಗಳು ಯಾರೇ ಇದ್ದರೂ ಅವರಿಗೆ ಗರಿಷ್ಠ ಶಿಕ್ಷೆಯಾಗಬೇಕು ಎಂದು ಆಗ್ರಹಿಸುತ್ತೇವೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೂ ಮನವಿ ಮಾಡುತ್ತೇವೆ ಎಂದು ಮುಸ್ಲಿಂ ಸಮಾಜದ ಮುಖಂಡರು ಹೇಳಿದರು.
ಗವಿಸಿದ್ದಪ್ಪ ಕೊಲೆ ಪ್ರಕರಣದ ಸಮಗ್ರ ತನಿಖೆಗೆ ಸಿವಿಸಿ ಆಗ್ರಹ
ಪ್ರಾಥಮಿಕ ತನಿಖೆಯ ಪ್ರಕಾರ ವೈಯಕ್ತಿಕ ಕಾರಣಗಳಿಂದಾಗಿ ಗವಿಸಿದ್ದಪ್ಪ ನಾಯಕ ಕೊಲೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದರೆ, ಆ ಕೊಲೆ ಹಿಂದೆ ಬೇರೆ ಕಾರಣಗಳು ಇರಬಹುದು ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.
ಕೃಷಿಹೊಂಡ, ಚೆಕ್ ಡ್ಯಾಂಗೆ ಅಧಿಕ ನೀರು
ಮುಂಗಾರಿನಲ್ಲಿ ಬಿತ್ತನೆಗೊಂಡ ಮೆಕ್ಕೆಜೋಳ, ಸಜ್ಜೆ, ತೊಗರಿ ಸೇರಿದಂತೆ ಫಸಲಿನ ಹಂತದಲ್ಲಿದ್ದ ನಾನಾ ಬೆಳೆಗಳು ಮಳೆಯಿಲ್ಲದೆ ಬಾಡಿದ್ದವು. ಇದರಿಂದ ರೈತರು ಚಿಂತೆಗೀಡಾಗಿದ್ದರು. ಸರಿಯಾದ ಸಮಯಕ್ಕೆ ಮಳೆಯಾದ ಕಾರಣ ಬೆಳೆಗಳು ನಳನಳಿಸುತ್ತಿವೆ.
ವಿಎಸ್‌ವಿ ಪ್ರಸಾದಗೆ ಬಸವ ಪುರಸ್ಕಾರ
ಡಾ. ಪ್ರಸಾದ ಅವರು ಸ್ವರ್ಣಾ ಗ್ರೂಪ್ ಆಫ್ ಕಂಪನೀಸ್ ಸ್ಥಾಪಿಸಿ ಅದರ ಮೂಲಕ ನಿರ್ಮಾಣ ಕ್ಷೇತ್ರದಲ್ಲಿ ಅತ್ಯಂತ ಸವಾಲಿನ ನಿರ್ಮಾಣ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಂಡಿದ್ದಾರೆ. ವೃತ್ತಿಯ ಜತೆ ಜತೆಗೆ ಸಾಮಾಜಿಕ ಸೇವಾ ಕಾರ್ಯಗಳಲ್ಲೂ ಕೊಡುಗೈ ದಾನಿಯೆನಿಸಿದ್ದಾರೆ.
ಗವಿಸಿದ್ದಪ್ಪ ಕೊಲೆ ಪ್ರಕರಣ ಸಿಬಿಐಗೆ ವಹಿಸಿ
ನನ್ನ ಮಗನನ್ನು ಮೋಸದಿಂದ ಹಿಂಬದಿಯಿಂದ ಬಂದು ಹೊಡೆದಿದ್ದಾರೆ. ಅವನ ಮುಂದೆ ಬಂದಿದ್ದರೆ ಅವನೇ ಹೊಡೆಯುತ್ತಿದೆ. ನನ್ನ ಮಗ ಆ ಯುವತಿಯನ್ನು ಪ್ರೀತಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆದರೆ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು.
< previous
1
...
666
667
668
669
670
671
672
673
674
...
13519
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ