ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಗಸ್ಟ್ 20ರಂದು ದೇವರಾಜ ಅರಸು ಜನ್ಮ ದಿನಾಚರಣೆ
ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಆ. 20ರಂದು ನಡೆಯಲಿದ್ದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ವರಮಹಾಲಕ್ಷ್ಮಿ: ಭರ್ಜರಿ ಖರೀದಿ
ದುರ್ಗದಬೈಲ್, ಗಾಂಧಿ ಮಾರ್ಕೆಟ್, ಜನತಾ ಬಜಾರ್‌ನಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಎಂದಿಗಿಂತ ಜನಸಂದಣಿ ಹೆಚ್ಚಿತ್ತು. ವಿಶೇಷವಾಗಿ ಹೂವು- ಹಣ್ಣು, ಬಾಳೆದಿಂಡು, ತಳಿರು- ತೋರಣ ಖರೀದಿಗೆ ಜನತೆ ಮುಗಿಬಿದ್ದಿದ್ದು ಕಂಡು ಬಂತು.
ನಿಗಮ- ಮಂಡಳಿಗಳತ್ತ ಮುಖಂಡರ ಚಿತ್ತ
ಸರ್ಕಾರವೇ ತಮ್ಮದೇ ಪಕ್ಷದ್ದು ಇದ್ದರೂ ಯಾವುದೇ ಹೆಚ್ಚಿನ ಸ್ಥಾನಮಾನ ಸಿಗದೇ ಎರಡನೆಯ ಹಂತದ ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ. ಹೀಗಾಗಿ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಸಮಾಧಾನ ಪಡಿಸುವ ಯತ್ನ ಸಿಎಂ- ಡಿಸಿಎಂ ಅವರಿಂದ ನಡೆಯುತ್ತಿದೆ.
ಸತ್ಸಂಗದಿಂದ ಮನಸ್ಸು ಬದಲಾಗುವದು: ನೀಲಮ್ಮತಾಯಿ
ಸತ್ಸಂಗದಿಂದ ಮನುಷ್ಯನ ಜೀವನವನ್ನೆ ಬದಲಾಯಿಸುವ ಶಕ್ತಿ ಇದೆ ಎಂದು ಆಧ್ಯಾತ್ಮ ವಿದ್ಯಾಶ್ರಮದ ಶರಣೆ ನೀಲಮ್ಮತಾಯಿ ಹೇಳಿದರು.
ವರಮಹಾಲಕ್ಷ್ಮೀ ಹಬ್ಬ ಖರೀದಿ ಜೋರು...!
ಶ್ರಾವಣ ಮಾಸದ ಮಹತ್ವ ಹೆಚ್ಚಿಸುವ ವರಮಹಾಲಕ್ಷ್ಮಿ ಹಬ್ಬದ ಆಚರಣೆಗಾಗಿ ಗದಗ ನಗರದಲ್ಲಿ ಗುರುವಾರ ನಗರಾದ್ಯಂತ ಹಬ್ಬದ ಕಳೆಗಟ್ಟಿದೆ.
ಸ್ವಾತಂತ್ರ್ಯೋತ್ಸವ ದಿನ ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಆಚರಿಸಿ: ಜಿಲ್ಲಾಧಿಕಾರಿ ಶ್ರೀಧರ್
ಆ.15ರಂದು ಸ್ವಾತಂತ್ರ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಜರುಗಲು ಸಂಬಂಧಿತ ಇಲಾಖಾಧಿಕಾರಿಗಳು ಪೂರ್ವತಯಾರಿ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.
ಲೈಂಗಿಕ ದೌರ್ಜನ್ಯ: ಶಿಕ್ಷಕನ ಮೇಲೆ ಕಠಿಣ ಕ್ರಮಕ್ಕೆ ಆಗ್ರಹ
ಗುತ್ತಲದ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ಮೇಲೆ ಶಿಸ್ತು ಕ್ರಮ ಜರುಗಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು.
ಹಾವೇರಿಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಖರೀದಿ ಜೋರು
ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಮಾರುಕಟ್ಟೆಯಲ್ಲಿ ಖರೀದಿ ಜೋರು ನಡೆಯಿತು. ವಾರದ ಸಂತೆ ದಿನವಾದ ಗುರುವಾರ ಪೂಜೆಗಾಗಿ ಅಗತ್ಯ ವಸ್ತುಗಳ ಖರೀದಿಯಲ್ಲಿ ಜನತೆ ಮಗ್ನವಾಗಿದ್ದರು.
ರೋಗಿಗಳ ಜತೆ ಸೌಜನ್ಯದಿಂದ ವರ್ತಿಸಿ: ಡಾ. ನಾಗಲಕ್ಷ್ಮಿ ಚೌಧರಿ
ಡಾ. ನಾಗಲಕ್ಷ್ಮಿ ಚೌಧರಿ ಅವರು ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್‌ಗೆ ಗುರುವಾರ ಭೇಟಿ ನೀಡಿ, ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ಮಹಿಳೆ ಹಾಗೂ ಮಕ್ಕಳನ್ನು ಆತ್ಮೀಯವಾಗಿ ಮಾತನಾಡಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಅರಿವು ಮೂಡಿಸಿ: ಡಾ. ನಾಗಲಕ್ಷ್ಮೀ ಚೌಧರಿ
ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕರಿಗೆ ನಂಬಿಕೆ ಬರಬೇಕು. ಹಾಗಾಗಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು.
< previous
1
...
667
668
669
670
671
672
673
674
675
...
13519
next >
Top Stories
ಬಿಪಿಎಲ್ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ