• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮೆರಿಕದ ಬೋಸ್ಟನ್‌ ಶೃಂಗಸಭೆಗೆ ಹೊರಟ್ಟಿ ನಿಯೋಗ

ಅಮೆರಿಕದಲ್ಲಿರುವ ಉತ್ತಮ ಶಿಕ್ಷಣ, ವೈದ್ಯಕೀಯ ಮತ್ತು ಆರೋಗ್ಯ ಸೇವಾ ವ್ಯವಸ್ಥೆಯನ್ನು ಸಮಗ್ರವಾಗಿ ಅಧ್ಯಯನ ನಡೆಸಿ ಕರ್ನಾಟಕದಲ್ಲೂ ಅಗತ್ಯಾನುಸಾರ ಮಾರ್ಪಾಡುಗಳೊಂದಿಗೆ ಸಂಯೋಜಿಸುವುದರಿಂದ ಎರಡೂ ಕ್ಷೇತ್ರದಲ್ಲಿ ನಮ್ಮ ರಾಜ್ಯ ಮತ್ತಷ್ಟು ಸುಧಾರಣೆ ತರಲು ಸಾಧ್ಯವಾಗಲಿದೆ -  ಬಸವರಾಜ ಹೊರಟ್ಟಿ ಪ್ರತಿಪಾದಿಸಿದರು.

ಸಹಕಾರ ಸಂಘಗಳಲ್ಲಿ ಅಧ್ಯಕ್ಷ ಸ್ಥಾನಕ್ಕಷ್ಟೇ ಮೀಸಲು
ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ತಿಕ್ಕಾಟಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ-2024 ಹಾಗೂ ಸೌಹಾರ್ದ ಸಂಘಗಳ ತಿದ್ದುಪಡಿ ವಿಧೇಯಕಗಳಿಗೆ ರಾಜ್ಯಪಾಲರ ಸಲಹೆ ಮೇರೆಗೆ ಕೆಲ ಬದಲಾವಣೆ ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದು, ಒಟ್ಟು ಹದಿನೇಳು ವಿಧೇಯಕಗಳನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನಿಸಲಾಗಿದೆ.
ಮೋದಿ ಹೇಗೆ ಗೆದ್ರೆಂದು ರಾಹುಲ್‌ ದಾಖಲೆ: ಸಿಎಂ

ಚುನಾವಣಾ ಆಯೋಗದ ದುರುಪಯೋಗ, ಮತ ಕಳವು ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯಲು ಯಾವ ನೈತಿಕತೆಯೂ ಇಲ್ಲ - ಸಿದ್ದರಾಮಯ್ಯ

ಚುನಾವಣಾ ಆಯೋಗದ ವಿರುದ್ಧ ಇಂದು ರಾಹುಲ್‌ ಪ್ರತಿಭಟನೆ

ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ  ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನಾ ಸಮಾವೇಶ ನಡೆಯಲಿದೆ.  

ಒಳಮೀಸಲು ಚರ್ಚೆಗೆ 16ಕ್ಕೆ ವಿಶೇಷ ಸಂಪುಟ ಸಭೆ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡುವ ಕುರಿತ ನಿವೃತ್ತ ನ್ಯಾ. ಎಚ್.ಎನ್‌. ನಾಗಮೋಹನ್‌ದಾಸ್‌ ಆಯೋಗದ ವರದಿಯನ್ನು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗಿದ್ದು, ಈ ಕುರಿತು ಅಂತಿಮ ನಿರ್ಧಾರ ಮಾಡಲು ಆ.16ರ ಶನಿವಾರ ವಿಶೇಷ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿದೆ.
ಚಿತ್ರಾವತಿ ಡ್ಯಾಂ: ಚರಿತ್ರೆ ತಿರುಚಬೇಡಿ
ಜಿ.ವಿ.ಶ್ರೀರಾಮರೆಡ್ಡಿ ಇಂದು ಜೀವಂತವಾಗಿ ಇಲ್ಲದಿದ್ದರೂ ಸಹ ಈ ಕ್ಷೆತ್ರದ ಜನತೆಯ ಮನಸಿನಲ್ಲಿ ಚಿರಸ್ಥಾಯಿ ಆಗಿ ಉಳಿದ್ದಾರೆ. ನಾವು ಕಾಂಗ್ರೆಸಿಗರಾದರೂ ಸಹ ಅವರ ಮೇಲೆ ನಮಗೆ ಗೌರವ ಹೆಮ್ಮೆ ಅನಿಸುತ್ತೆ. ಆದರೆ ಜಿ.ವಿ.ಶ್ರೀರಾಮರೆಡ್ಡಿ ರವರಿಗೆ ಸಮಾನಂತರವಾಗಿ ಕಾಂಗ್ರೆಸ್ ಶಾಸಕ ಎನ್.ಸಂಪಂಗಿ ಚಿತ್ರಾವತಿ ಅಣೆಕಟ್ಟು ನಿರ್ಮಾಣದಲ್ಲಿ ಪ್ರಮುಖಪಾತ್ರ ವಹಿಸಿದ್ದರು ಎಂಬುದು ನೆನಪಿರಲಿ
ಮಗುವಿನ ಉತ್ತಮ ಆರೋಗ್ಯಕ್ಕೆ ಎದೆಹಾಲು ಸಹಕಾರಿ
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಮಾತನಾಡಿದರು.
ಜಿಲ್ಲೆಯಲ್ಲಿ 1015 ಪ್ರಕರಣಗಳ ಇತ್ಯರ್ಥಕ್ಕೆ ಮಾರ್ಗದರ್ಶನ
90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ । ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಮಾಹಿತಿ
.ಗ್ರಾಮೀಣ ಕಲೆ, ಸಂಸ್ಕೃತಿ ಉಳಿಸಿ ಬೆಳೆಸಬೇಕು
ಉತ್ಸವಗಳನ್ನು ಏರ್ಪಡಿಸುವ ಮೂಲಕ ಕಲೆಗಳನ್ನು ಪ್ರೋತ್ಸಾಹಿಸಬೇಕು. ಈಗಿನ ಕಾಲದಲ್ಲಿ ಉಹಾಲೋಕ ತೇಲಾಡುತ್ತಿದ್ದಾರೆ. ಸಮಾಜದ ದೃಷ್ಟಿಯಿಂದ ಸಂಸ್ಕೃತಿ ತಾಯಿಯ ಹಾಲು ಇದ್ದಂತೆ. ಸಮಾಜದ ಚಿಂತಕರು ಕಲಾವಿದರು ಸಾಹಿತಿಗಳು, ಕವಿಗಳು ಜಾತಿವಾದಿಗಳಾದರೆ ಸಮಾಜ ಕೆಡುತ್ತದೆ. ಸಂಸ್ಕೃತಿಯಿಂದ ದೇಶ ಕಟ್ಟಬಹುದು.
ವಾಟದಹೊಸಹಳ್ಳಿ ಕೆರೆ ನೀರು ಯೋಜನೆಗೆ ವಿರೋಧ
ವಾಟದಹೊಸಹಳ್ಳಿ ಕೆರೆ ನೀರನ್ನು ನಗರಕ್ಕೆ ಹರಿಸುವ ಕುರಿತು ನಮ್ಮ ಭಾಗದ ರೈತರೊಂದಿಗೆ ಚರ್ಚಿಸದೆ ಏಕ ಪಕ್ಷೀಯ ನಿರ್ಣಯ ಕೈಗೊಂಡಿದ್ದಾರೆ, ನಗರಗೆರೆ ಹೋಬಳಿಯಲ್ಲಿ 70ಸಾವಿರ ಜನ ಈ ಕೆರೆನೀರಿನ ಮೇಲೆ ಅವಲಂಭಿಸಿ ಜೀವನ ಸಾಗಿಸುತ್ತಿದ್ದಾರೆ, ಶಾಸಕರು ಈ ಕೆರೆನೀರನ್ನು ನಗರಕ್ಕೆ ಹರಿಸಲು ಅವೈಜ್ಞಾನಿಕ ಯೋಜನೆ ರೂಪಿಸಿ 65ಕೋಟಿ ಸಾರ್ವಜನಿಕರ ಹಣವನ್ನು ಖರ್ಚುಮಾಡಲು ಹೊರಟಿದ್ದಾರೆ
  • < previous
  • 1
  • ...
  • 670
  • 671
  • 672
  • 673
  • 674
  • 675
  • 676
  • 677
  • 678
  • ...
  • 13519
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved