ರಸಗೊಬ್ಬರದ ಕೊರತೆಯಾಗದಂತೆ ಕ್ರಮಕೈಗೊಳ್ಳಿರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಸಗೊಬ್ಬರದ ಹಾಹಾಕಾರ ಉಂಟಾಗಿದ್ದು, ಈ ತಾಲೂಕಿಗೆ ರಸಗೊಬ್ಬರದ ಕೊರತೆಯಾಗದಂತೆ ಕ್ರಮಕೈಗೊಳ್ಳುವುದಲ್ಲದೇ ಒಂದು ಕಾಳು ರಸಗೊಬ್ಬರ ತಾಲೂಕಿನಿಂದ ಹೊರಹೋಗದಂತೆ ಅಧಿಕಾರಿಗಳು ಹಾಗೂ ಗೊಬ್ಬರದ ವಿತರಕರು ಎಚ್ಚರ ವಹಿಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.