• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದಿನಿಂದಲೂ ತಾಯಿ ಎದೆಹಾಲಿಗೆ ಮಹತ್ವ: ಡಾ.ಮಹೇಂದ್ರ ಕಿರೀಟಿ
992 ರಿಂದ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ ಪ್ರಾರಂಭವಾಗಿದೆ. ಆದರೆ, ನಮ್ಮ ಪೂರ್ವಜರು ಹಿಂದಿನಿಂದಲೂ ತಾಯಿಯ ಎದೆ ಹಾಲಿಗೆ ಹೆಚ್ಚು ಮಹತ್ವ ನೀಡಿದ್ದರು ಎಂದು ತಾಲೂಕು ವೈದ್ಯಾಧಿಕಾರಿ ಡಾ. ಮಹೇಂದ್ರ ಕಿರೀಟಿ ತಿಳಿಸಿದರು.
ರಸ್ತೆ, ಪ್ರವಾಸೋದ್ಯಮ ಅಭಿವೃದ್ಧಿಗೆ ₹100 ಕೋಟಿ ಅನುದಾನ: ಎಂ.ಶ್ರೀನಿವಾಸ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ನರಸಿಂಹರಾಜಪುರದ ಪಟ್ಟಣದ ರಸ್ತೆ ಅಗಲೀಕರಣ ಹಾಗೂ ಇತರ ಅಭಿವೃದ್ದಿ ಕಾಮಗಾರಿಗಾಗಿ 100 ಕೋಟಿ ರುಪಾಯಿ ಅನುದಾನ ನೀಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.
ಅರ್ಥಪೂರ್ಣ ಸ್ವಾತಂತ್ರ ದಿನಾಚರಣೆಗೆ ಸಿದ್ಧತೆ ಮಾಡಿಕೊಳ್ಳಿ
ಪ್ರತಿವರ್ಷದಂತೆ ಈ ವರ್ಷವೂ ಸಹ ಅರ್ಥಪೂರ್ಣವಾಗಿ ಸ್ವಾತಂತ್ರ‍್ಯೋತ್ಸವ ಆಚರಣೆ ಮಾಡಬೇಕಿದೆ. ಹೊಸಕೋಟೆಯಲ್ಲಿ ಪ್ರತಿವರ್ಷ ವಿಭಿನ್ನವಾಗಿ ಆಚರಣೆ ಮಾಡುತ್ತಿದೆ.
ಮಂಡ್ಯ ಜಿಲ್ಲಾದ್ಯಂತ ವರಮಹಾಲಕ್ಷ್ಮಿ ಹಬ್ಬಕ್ಕೆ ಸಡಗರದ ಸಿದ್ಧತೆ
ಎಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಶ್ರಾವಣಮಾಸದ ಆರಂಭದ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಹೆಚ್ಚಿನ ಪ್ರಾಮುಖ್ಯತೆ ಪಡೆದುಕೊಂಡಿದೆ. ಬೆಲೆ ಏರಿಕೆಯ ನಡುವೆಯೂ ಹಬ್ಬದ ಖರೀದಿ ಭರಾಟೆ ಜೋರಾಗಿದೆ. ಲಕ್ಷ್ಮೀಯನ್ನು ಪ್ರತಿಷ್ಠಾಪಿಸಲು ಸುಮಂಗಲಿಯರು-ಯುವತಿಯರು ಸಂಭ್ರಮ-ಸಡಗರದ ಸಿದ್ಧತೆ ನಡೆಸಿದ್ದಾರೆ.
ಶಾಸಕರಿಗೆ ಜೀವ ಬೆದರಿಕೆ ಇದ್ದರೆ ದೂರು ಕೊಡಲಿ: ಮಾಜಿ ಶಾಸಕ ಡಾ.ಅನ್ನದಾನಿ
ಶಾಸಕರೊಬ್ಬರಿಗೆ ಜೀವಬೆದರಿಕೆ ಹಾಕುವುದೆಂದರೆ ಅದು ಸಾಮಾನ್ಯ ವಿಷಯವಲ್ಲ. ಶಾಸಕರಿಗೇ ರಕ್ಷಣೆ ಇಲ್ಲವೆಂದ ಮೇಲೆ ಕ್ಷೇತ್ರದ ಜನರ ಗತಿ ಏನು?. ಶಾಸಕರು ಜೀವಬೆದರಿಕೆ ವಿಷಯವನ್ನು ಮುಚ್ಚಿಡುವುತ್ತಿರುವುದಾದರೂ ಏಕೆ. ಒಮ್ಮೆ ಶಾಸಕರು ದೂರು ಕೊಡದಿದ್ದರೆ ಶಾಸಕರಿಗೆ ರಕ್ಷಣೆ ನೀಡುವಂತೆ ಕೋರಿ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು.
ಕಮಲ್ ಹಾಸನ್ ವಿರುದ್ಧ ದೂರು ವಾಪಸ್‌
ನಟ ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ 2 ನೇ ಅಪಾರ ಜೆಎಂಎಫ್‌ಸಿ ಅಂಡ್ ಸಿವಿಲ್ ನ್ಯಾಯಾಲಯದಲ್ಲಿ ಪಿಸಿಆರ್ ಪ್ರಕರಣವನ್ನು ದಾಖಲಿಸಲಾಗಿತ್ತು.
ಸ್ವಾತಂತ್ರ್ಯೋ ತ್ಸವ ಅದ್ಧೂರಿಯಾಗಿ ಆಚರಿಸೋಣ
ಪ್ರತಿ ವರ್ಷದಂತೆ ಈ ವರ್ಷವೂ ಆ.15 ರಂದು ಸ್ವಾತಂತ್ರ್ಯೋತ್ಸವ ಎಲ್ಲರೂ ಸೇರಿ ಅದ್ಧೂರಿಯಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಹದಗೆಟ್ಟ ವ್ಯವಸ್ಥೆ; ಹತೋಟಿ ಇರದ ಔರಾದ್ ಪಪಂ!
ರಸ್ತೆ ತುಂಬೆಲ್ಲಾ ತ್ಯಾಜ್ಯ, ಚರಂಡಿ ನೀರು ರಸ್ತೆ ತುಂಬೆಲ್ಲಾ ಆವರಿಸಿಕೊಂಡು ಮೂಗು ಮುಚ್ಚುವ ದುರ್ನಾತ ವಾಸನೆ, ಸತತ ಮಳೆಯಿಂದಾಗಿ ತುಂಬಿಕೊಂಡ ಚರಂಡಿಗಳಿಂದಾಗಿ ಮಳೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿ ಜನಜೀವನದ ಅಸ್ತವ್ಯಸ್ತಗೊಳಿಸುತ್ತಿರುವ ಘಟನೆ ನಿರಂತರವಾಗಿ ಪಟ್ಟಣದಲ್ಲಿ ನಡೆಯುತ್ತಿದೆ.
ಹಬ್ಬಗಳ ಆಚರಣೆ ನಮ್ಮ ಧಾರ್ಮಿಕ ಭಾವನೆಯನ್ನು ಗೌರವಿಸುವಂತಿರಲಿ: ಆಶಾ ರಾಥೋಡ
ಹಬ್ಬಗಳನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು. ಶಾಂತಿಯುತವಾಗಿ ಗೌರಿ-ಗಣೇಶ ಹಬ್ಬವನ್ನು ಆಚರಿಸಿ. ಸರ್ಕಾರದ ನಿರ್ದೇಶನದಂತೆ ಹಬ್ಬಗಳು ಪ್ರತಿಯೊಂದು ಧಾರ್ಮಿಕ ಭಾವನೆ ಗೌರವಿಸುವಂತಿರಬೇಕು ಎಂದು ಪಿಎಸ್ಐ ಆಶಾ ರಾಥೋಡ ಹೇಳಿದರು.
ಹಳೇ ಕುಂದುವಾಡ ಮುಖ್ಯ ರಸ್ತೆ ವಿವಾದ ಸುಖಾಂತ್ಯ
ಹಳೇ ಕುಂದುವಾಡ ಗ್ರಾಮದ ಮುಖ್ಯ ರಸ್ತೆ ಜಾಗದ ವಿವಾದ ಇದೀಗ ತೀವ್ರ ಸ್ವರೂಪ ಪಡೆದಿದೆ. ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳ ತಂಡ ಗುರುವಾರ ಸ್ಥಳ ಪರಿಶೀಲನೆಗೆ ಬಂದ ವೇಳೆ ಸಂಚಾರ ಬಂದ್ ಮಾಡಿದ ವ್ಯಕ್ತಿ, ಗ್ರಾಮಸ್ಥರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೊನೆಗೂ ಪಾಲಿಕೆ ಆಯುಕ್ತರು ವಿವಾದ ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾದರು.
  • < previous
  • 1
  • ...
  • 675
  • 676
  • 677
  • 678
  • 679
  • 680
  • 681
  • 682
  • 683
  • ...
  • 13519
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved