ಮಾದಿಗರಿಗೆ ಮೀಸಲಾತಿ ಹಂಚಿಕೆಯಲ್ಲಿ ಪಿತೂರಿ: ಅರುಣ್ ಕುಮಾರ್ ಆರೋಪConspiracy in allocating reservation to Madigas: Arun Kumar allegesಮಾದಿಗರ ಗುಂಪಿನಲ್ಲೂ ಅರ್ಜಿ ಹಾಕಿ, ಅರ್ಜಿ ಹಾಕುವುದು ಗುಟ್ಟಾಗಿರಲಿ ಎಂದು ಹೇಳಿಕೊಡುತ್ತಾರೆ ಎಂದರೆ ಅರ್ಥವೇನು? ಇದನ್ನು ನೋಡಿಕೊಂಡು ಸರ್ಕಾರ ಏನೂ ಮಾಡುತ್ತಿದೆ? ಸತ್ತಿದೆಯೇ ಎಂದು ತೀವ್ರ ಅಸಮಾದಾನ ಹೊರಹಾಕಿದರಲ್ಲದೆ ಎಕೆ, ಎಡಿ ಮತ್ತು ಎಎ ನಲ್ಲಿರುವ ಹೊಲೆಯರು ಸಹ ಮಾದಿಗರ ಗುಂಪಿನಲ್ಲಿ ಒಳ ಮೀಸಲಾತಿ ಪಡೆದುಕೊಳ್ಳಬಹುದು ಎಂದಾದರೆ ಯಾವ ಅರ್ಥದಲ್ಲಿ ಮಾದಿಗರಿಗೆ ಶೇ. 6ರಷ್ಟು ಒಳ ಮೀಸಲಾತಿ ಕೊಟ್ಟಿದ್ದಾರೆ. ಮಾದಿಗರಿಗೆ ಹಿಂದೂ ಸಮಾಜದಿಂದಲ್ಲಾ ಹೊಲೆಯರಿಂದಲೇ ದೌರ್ಜನ್ಯವಾಗಿದೆ ಎಂದು ಹರಿಹಾಯ್ದರು.