ಮಹರ್ಷಿ ವಾಲ್ಮೀಕಿ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲಬೀಳಗಿ ತಾಲೂಕು ಆಡಳಿತ, ತಾಪಂ, ಪಪಂ, ಸಮಾಜ ಕಲ್ಯಾಣ ಇಲಾಖೆ ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು.