• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಾಧಿಕಾರಿ, ಶಿಕ್ಷಕರಿಗೆ ನೀಡಿದ ನೋಟಿಸ್‌ ವಾಪಸ್‌ ಪಡೆಯಿರಿ: ಎಂಎಲ್‌ಸಿ ಭೋಜೇ ಗೌಡ
ಈಗಾಗಲೇ ಗಣತಿ ಪೂರ್ಣಗೊಳಿಸಿದ ಸ್ಥಳಗಳನ್ನು ಪಟ್ಟಿಯಿಂದ ತೆಗೆದುಹಾಕಿ ಸಮರ್ಪಕ ಗಣತಿಗೆ ಅವಕಾಶ ಮಾಡಿಕೊಡಬೇಕು ಎಂದು ದ.ಕ. ಜಿಲ್ಲಾಡಳಿತವನ್ನು ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡ ಒತ್ತಾಯಿಸಿದ್ದಾರೆ.
ಡಾ.ಬಿ.ಎ.ವಿವೇಕ ರೈ, ಡಾ.ಎನ್.ಸುಕುಮಾರ ಗೌಡರಿಗೆ ಕಾರಂತ ಬಾಲವನ ಪ್ರಶಸ್ತಿ
೨೦೨೪ನೇ ಸಾಲಿನ ಕಾರಂತ ಬಾಲವನ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಜನಪದ ವಿದ್ವಾಂಸ ಡಾ.ಬಿ.ಎ.ವಿವೇಕ ರೈ ಹಾಗೂ ೨೦೨೫ನೇ ಸಾಲಿನ ಪ್ರಶಸ್ತಿಯನ್ನು ಶಿಕ್ಷಣ ಸಿದ್ದಾಂತಿ ಪುತ್ತೂರಿನ ಮಕ್ಕಳ ಮಂಟಪದ ರೂವಾರಿ ಡಾ.ಎನ್. ಸುಕುಮಾರ ಗೌಡ ಅವರಿಗೆ ಪ್ರದಾನ ಮಾಡಲಾಗುವುದು
ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಲ್ಲಿ ವಿವಿಧ ಕೋರ್ಸ್‌ಗಳ ಉದ್ಘಾಟನೆ
ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಬಿ.ಎಸ್ಸಿ ನರ್ಸಿಂಗ್ ೪ನೇ ಬ್ಯಾಚ್, ಬಿ.ಎಸ್ಸಿ ಅನಸ್ತೇಶಿಯಾ ಹಾಗೂ ಆಪರೇಶನ್ ಥಿಯೇಟರ್ ಟೆಕ್ನೋಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನೋಲಜಿ ಕೋರ್ಸ್‌ಗಳ ಉದ್ಘಾಟನಾ ಸಮಾರಂಭ ಶುಕ್ರವಾರ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ನಡೆಯಿತು.
ಪುತ್ತೂರು ಮಹಾಲಿಂಗೇಶ್ವರನಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಅವಕಾಶಕ್ಕೆ ಚಾಲನೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ದೇವರ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡಿ ತುಪ್ಪದ ದೀಪ ಬೆಳಗಿಸಿ ಶುದ್ಧ ಎಳ್ಳೆಣ್ಣೆ ಸಮರ್ಪಣೆಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಚಾಲನೆ ನೀಡಿದರು.
ಪುನರೂರು, ರೈ ಅಭಿನಂದನಾ ಸಮಾರಂಭ ಪೂರ್ವಭಾವಿ ಸಭೆ
ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಅವರಿಗೆ ನ.18ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ ಭಾನುವಾರ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆವರಣದಲ್ಲಿ ನಡೆಯಿತು.
ಬೈಂದೂರು - ಉಳ್ಳಾಲ ನಡುವೆ ಹಡಗು ಯೋಜನೆಗೆ ಪ್ರಸ್ತಾವನೆ: ಕೋಟ
ಮಲ್ಪೆಯ ಕೊಚ್ಚಿನ್ ಶಿಪ್ ಯಾರ್ಡ್‌ನ ಅಂಗಸಂಸ್ಥೆ ಉಡುಪಿ ಶಿಪ್‌ ಯಾರ್ಡ್‌ನಲ್ಲಿ 70 ಟನ್ ಸಾಮರ್ಥ್ಯದ ಹಡಗನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಲೋಕಾರ್ಪಣೆಗೊಳಿಸಿದರು.
ಮಾಹೆಗೆ ಪ್ರತಿಷ್ಠಿತ ಫಿಕ್ಕಿ ಪ್ರಶಸ್ತಿ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಗೆ 20ನೇ ಫಿಕ್ಕಿ ಉನ್ನತ ಶಿಕ್ಷಣ ಶೃಂಗಸಭೆ 2025ರಲ್ಲಿ ‘ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಶ್ರೇಷ್ಠತೆ (ಖಾಸಗಿ)’ಗಾಗಿ ಪ್ರತಿಷ್ಠಿತ ಫಿಕ್ಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಯನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.
ಕಾರ್ಮಿಕರ ಬಾಳು ಹಸನಾಗಲಿ: ಶಾಸಕ ಎ.ಎಸ್ ಪೊನ್ನಣ್ಣ
18ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮ ಖಾಸಗಿ ಬಸ್‌ ನಿಲ್ದಾಣದ ವೇದಿಕೆಯಲ್ಲಿ ನಡೆಯಿತು.
9 ದಿನವೂ ವೈವಿಧ್ಯಮಯ ಕಾರ್ಯಕ್ರಮ ನಡೆಯಲಿ: ಡಾ.ಮಂತರ್‌ ಗೌಡ
ಖಾಸಗಿ ಬಸ್‌ ನಿಲ್ದಾಣದಲ್ಲಿ ಆಯೋಜಿಸಿದ್ದ ಆಯುಧ ಪೂಜೋತ್ಸವದ ಸಮಾರೋಪ ಸಮಾರಂಭವನ್ನು ಶಾಸಕರು ಉದ್ಘಾಟಿಸಿದರು.
ಸೋಮೇಶ್ವರ ದೇವಾಲಯದಲ್ಲಿ ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ತೆರೆ
ಸೋಮೇಶ್ವರ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಶರನ್ನವರಾತ್ರಿ ಉತ್ಸವಕ್ಕೆ ವಿದ್ಯುಕ್ತ ತೆರೆ ಕಂಡಿತು. 10 ದಿನಗಳ ಶ್ರೀ ಪಾರ್ವತಿಗೆ ವಿಶೇಷ ಪೂಜೆ ನೆರವೇರಿತು.
  • < previous
  • 1
  • ...
  • 686
  • 687
  • 688
  • 689
  • 690
  • 691
  • 692
  • 693
  • 694
  • ...
  • 14674
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved