• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಜೆಐ ಮೇಲೆ ಶೂ ಎಸೆತ ಯತ್ನ ಖಂಡಿಸಿ ಕಲಾಪ ಬಹಿಷ್ಕಾರ
ದೇವನಹಳ್ಳಿಯ ನ್ಯಾಯಾಲಯದ ಮುಂದೆ ತಮ್ಮ ಸಹೋದ್ಯೋಗಿಗಳ ಜೊತೆಗೂಡಿ ಒಂದು ದಿನದ ಮಟ್ಟಿಗೆ ಕಲಾಪದಿಂದ ಹೊರಗುಳಿದು ಪ್ರತಿಭಟಿಸಿ ಅವರು ಮಾತನಾಡಿದರು.
ಮತಗಳ್ಳತನದಿಂದ ಮೋದಿ ಸರ್ಕಾರ ಅಧಿಕಾರ: ರವಿಶಂಕರ್
ಕಳೆದ ಲೋಕ ಸಭಾ ಚುನಾವಣೆಯಲ್ಲಿ ಮತ ಕಳ್ಳತನದಿಂದ ಮೋದಿ ನೇತ್ರತ್ವದಲ್ಲಿ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಎಂ.ಆರ್.ರವಿಶಂಕರ್ ಆರೋಪಿಸಿದರು.
ಮಾಂಡವ್ಯ ನಗರ ಗೃಹ ನಿರ್ಮಾಣ ಸಹಕಾರ ಸಂಘದ ಅಭಿವೃದ್ಧಿಗೆ ಬದ್ಧ
ಹೊಸ ಬಡಾವಣೆಗಳ ನಿರ್ಮಾಣ ವೇಳೆ ವಿಶಾಲ ರಸ್ತೆಗಳು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ ವೈಜ್ಞಾನಿಕವಾಗಿ ರಚನೆಯಾದಾಗ ನಗರದ ಸೌಂದರ್ಯ ಹೆಚ್ಚುತ್ತದೆ. ತಾಂತ್ರಿಕತೆ ಬೆಳೆದಂತೆಲ್ಲಾ ಅದನ್ನು ಬಡಾವಣೆಗಳ ನಿರ್ಮಾಣದಲ್ಲಿ ಅಳವಡಿಸಿಕೊಳ್ಳಬೇಕು.
ನ್ಯೂನತೆಗಳ ಸರಿಪಡಿಸದ ಕಾರಣಕ್ಕೆ ಬಿಗ್ ಬಾಸ್ ಮನೆಗೆ ಬೀಗ
ಕಿರುತೆರೆಯ ಬಿಗ್ ಬಾಸ್ ಮನೆಯಲ್ಲಿ ಅನೇಕ ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಆದ್ದರಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಬೆಂಗಳೂರಿನ ಸ್ಕಾಟಿನೆಂಟ್ ಟೆಕ್ನಾಲಜೀಸ್ ಸಂಸ್ಥೆಯ ನಡುವೆ ಶೈಕ್ಷಣಿಕ ವೃತ್ತಾಭಿವೃದ್ಧಿ ಸಹಯೋಗಕ್ಕಾಗಿ ಪರಸ್ಪರ ಒಪ್ಪಂದಕ್ಕೆ ಸಹಿ ಮಾಡಲಾಯಿತು.
ಹೊನ್ನಾಳಿ: ಸ್ನಾನದ ಕೋಣೆಯಲ್ಲಿ ಬಾಯ್ಲರ್ ಸ್ಫೋಟ- ಬಾಲಕಿ ಸಾವು
ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಡಾವಣೆ ಉತ್ತರ ಭಾಗ ಪ್ರದೇಶದಲ್ಲಿ ವಾಸವಾಗಿದ್ದ ಹೂವಾನಾಯ್ಕ ಎಂಬವರ ಮನೆಯಲ್ಲಿ ಬೆಳಗ್ಗೆ ಸುಮಾರು 11.30ಕ್ಕೆ ಸ್ನಾನದ ಕೋಣೆಯ ಬಾಯ್ಲರ್ ಸ್ಫೋಟಗೊಂಡು 4 ಜನ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸ್ವೀಕೃತಿ (11) ಬಾಲಕಿ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಚೆಂಡು ಹೂ ದರ ತೀವ್ರ ಕುಸಿತ: ಹೂ ರಾಶಿ ಬೀದಿಪಾಲು
ಸಾಲು ಸಾಲು ಹಬ್ಬಗಳ ನಂತರ ಮಾರುಕಟ್ಟೆಯಲ್ಲಿ ಚೆಂಡು ಹೂವಿನ ಬೆಲೆ ಕುಸಿತವಾಗಿಗೆ. ರೈತರು ಹೂವುಗಳನ್ನು ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಲು ತಗುಲುವ ವೆಚ್ಚ ಮತ್ತು ಕೂಲಿ ಹಣ ಬರುತ್ತಿಲ್ಲ. ಇತ್ತೀಚೆಗೆ ನಡೆದ ದಸರೆ ಹಬ್ಬದ ವೇಳೆ ಕೆಜಿಗೆ 200ರಿಂದ 250 ರುಗಳಿಗೆ ಮಾರಾಟವಾಗಿದ್ದ ಚೆಂಡು ಹೂ ದರ ಈಗ ಕೆಜಿಗೆ 5ರಿಂದ 6ರು.ಗಳಿಗೆ ಮಾರಾಟವಾಗುತ್ತಿದೆ
ಜೆಡಿಎಸ್ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಬಳಕೆ
ಅರಸೀಕೆರೆ ತಾಲೂಕಿನಲ್ಲಿ ಮಂಗಳವಾರ ನಡೆದ ಜೆಡಿಎಸ್ ಪಕ್ಷದ ಪ್ರತಿಭಟನೆಯಲ್ಲಿ ಬಿಜೆಪಿ ಧ್ವಜ ಮತ್ತು ಟೋಪಿಯನ್ನು ಬಳಸಿರುವ ಘಟನೆಗೆ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ ಯತೀಶ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಅವಿನಾಶ್ ನಾಯ್ಡು ಮಾತನಾಡಿ, ಸಂತೋಷ್ ಅವರ ಜೊತೆ ತಿರುಗಾಡುವ ಗಿರೀಶ್, ಶಿವನ್‌ ರಾಜ್ ಮುಂತಾದವರಿಗೆ ಈಗಾಗಲೇ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಮುಂದೆ ಯಾರೇ ಅವರ ಜೊತೆ ಭಾಗವಹಿಸಿದರೂ ಪಕ್ಷ ವಿರೋಧಿ ಕ್ರಮ ಕೈಗೊಳ್ಳಲಾಗುತ್ತದೆ. ಜೆಡಿಎಸ್‌ ಅವರಿಗೆ ತಮ್ಮ ಬೆಂಬಲ ಸಾಕಾಗದೇ, ನಮ್ಮ ಬಿಜೆಪಿ ಬಾವುಟವನ್ನು ಬಳಸಿ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಭಾಗವಹಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಯಳವಾರೆ ಕೃಷಿ ಪತ್ತಿನ ಸೊಸೈಟಿಯಲ್ಲಿ ಮೈತ್ರಿಗೆ ಗೆಲುವು
ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ 12 ಸದಸ್ಯರಿಗೆ ಗ್ಯಾರಂಟಿ ಯೋಜನಾ ಸಮಿತಿ ತಾಲೂಕು ಅಧ್ಯಕ್ಷ ಧರ್ಮಶೇಖರ್ ಅಭಿನಂದನೆ ಸಲ್ಲಿಸಿದ್ದಾರೆ. ಯಳವಾರೆಯಲ್ಲಿ ಜೆಡಿಎಸ್‌ನ ಅಡಿಪಾಯವನ್ನು ನಾವು ಹಾಕಿದ್ದೇವೆ. ಆದರೆ ನಮ್ಮವರೇ ನಮ್ಮ ವಿರೋಧಿಗಳಾಗಿರುವುದರಿಂದ ಈ ಸೋಲು ಎದುರಾಗಿದೆ. ಜೆಡಿಎಸ್ ಹಣಬಲದಿಂದ ಗೆದ್ದಿದೆ. ಕಾಂಗ್ರೆಸ್ ಶಾಸಕರ ಬೆಂಬಲವಿಲ್ಲದೆ ನಾವು ಎರಡು ಸ್ಥಾನಗಳಲ್ಲಿ ಗೆದ್ದಿರುವುದು ನಮ್ಮ ಶಕ್ತಿಯ ಪ್ರತೀಕ, ಎಂದರು. ಸೊಸೈಟಿಯನ್ನು ನಿಷ್ಕಲ್ಮಶವಾಗಿ ಮುಂದಿನ ಹಾದಿಯಲ್ಲಿ ನಡೆಸಿ ರೈತರ ಹಿತಾಸಕ್ತಿಗೆ ಕೆಲಸ ಮಾಡುವ ನಿರೀಕ್ಷೆಯಿದೆ ಎಂದು ಹೇಳಿದರು.
ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶಪ್ರಾಯ: ಜಗದೀಶ್
ಜಗತ್ತಿನ ಮೊದಲ ಶ್ರೇಷ್ಠ ಕವಿ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ ಎಂದು ಮುಖಂಡರಾದ ಕರೆ ಮಾದೇನಹಳ್ಳಿ ಜಗದೀಶ್ ರವರು ಅಭಿಪ್ರಾಯಪಟ್ಟರು.
  • < previous
  • 1
  • ...
  • 693
  • 694
  • 695
  • 696
  • 697
  • 698
  • 699
  • 700
  • 701
  • ...
  • 14687
  • next >
Top Stories
ಬ್ರಿಟಿಷರ ಕೈಯಲ್ಲೇ ಆಗಿರಲಿಲ್ಲ ಆರೆಸ್ಸೆಸ್‌ ನಿಷೇಧ
ಸರ್‌ ನವೆಂಬರ್ ಕ್ರಾಂತಿ ; ಏನು ? ಕೇಳಿಸ್ತಿಲ್ಲ ! - ಸಲೀಂ ಅಹಮದ್‌
ಮುಂದಿನ ವರ್ಷ ಅಕ್ಕಿ ಬೆಲೆ ಇನ್ನಷ್ಟು ಏರಿಕೆ?
ಅಂಗವಿಕಲತೆ ಮೆಟ್ಟಿ ನಿಂತ ಶಿವಮೊಗ್ಗದ ಕನ್ನಡ ಪ್ರೇಮಿ
ರಾಜ್ಯದಲ್ಲಿ ಹೆಚ್ಚುತ್ತಿದೆ ಚಳಿ, ಬೀದರಲ್ಲಿ 10 ಡಿಗ್ರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved