ನ್ಯೂನತೆಗಳ ಸರಿಪಡಿಸದ ಕಾರಣಕ್ಕೆ ಬಿಗ್ ಬಾಸ್ ಮನೆಗೆ ಬೀಗಕಿರುತೆರೆಯ ಬಿಗ್ ಬಾಸ್ ಮನೆಯಲ್ಲಿ ಅನೇಕ ನ್ಯೂನತೆಗಳಿವೆ. ಅವುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದ್ದರೂ, ಸರಿಪಡಿಸಿಕೊಂಡಿಲ್ಲ. ಆದ್ದರಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.