ಬೆಂಗಳೂರಲ್ಲಿ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಮೆಟ್ರೋ ಇರುವ ಏಕೈಕ ಮಾರ್ಗವಾಗಿದೆ. ಹಾಗಾಗಿ ದೀರ್ಘಕಾಲದಿಂದ ಬಾಕಿ ಇರುವ ಹಳದಿ ಮಾರ್ಗವನ್ನು ಕೂಡಲೇ ಉದ್ಘಾಟಿಸಿ ಜನರಿಗೆ ಮುಕ್ತಗೊಳಿಸಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಆಗ್ರಹಿಸಿದ್ದಾರೆ.
ರಾಜಧಾನಿ ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರಿನ ಪೂರೈಕೆಯ ಐದನೇ ಹಂತದ ಯೋಜನೆಗೆ ಚಾಲನೆ ನೀಡಿ ಒಂದು ವರ್ಷ ಸಮೀಪಿಸುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಕಾವೇರಿ ನೀರಿನ ಸಂಪರ್ಕ ಪಡೆಯುವುದಕ್ಕೆ ಮುಂದಾಗುತ್ತಿಲ್ಲ.
ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂತು ಸಮಾಧಿ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಮುಂದಾಗಿರುವ ಎಸ್ಐಟಿ ತಂಡಕ್ಕೆ ಬುಧವಾರವೂ ಯಾವುದೇ ಫಲಿತಾಂಶ ಸಿಕ್ಕಿಲ್ಲ.
ಇಂಧನ ಸಚಿವ ಕೆ.ಜೆ.ಜಾರ್ಜ್ ಆಪ್ತರು ಎನ್ನಲಾದ ರಿಯಲ್ ಎಸ್ಟೇಟ್ ಉದ್ಯಮಿಗಳು ಹಾಗೂ ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಪ್ರತಿಷ್ಠಿತ ಖಾಸಗಿ ಕಂಪನಿಯ ಸರ್ವರ್ ಹ್ಯಾಕ್ ಮಾಡಿ ಸುಮಾರು 387 ಕೋಟಿ ರು. ಮೌಲ್ಯದ ಯುಎಸ್‌ಡಿಟಿ (ಬಿಟ್ ಕಾಯಿನ್) ಕಳವು ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ
ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್)ದ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್ ಅಂತ್ಯದಲ್ಲಿ ಅಥವಾ ಸೆಪ್ಟೆಂಬರ್ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕುತೂಹಲದ ಸಂಗತಿಯೆಂದರೆ, ಈ ಚುನಾವಣೆ ವಿಚಾರದಲ್ಲೂ ಕಾಂಗ್ರೆಸ್ ಬಣ ರಾಜಕಾರಣ ಆರಂಭಗೊಂಡಿರುವ ಸೂಚನೆಗಳಿವೆ
ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂಬ ರಾಜ್ಯ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಆರೋಪ ನಿರಾಧಾರವಾಗಿದೆ. ಸಚಿವರ ಆಪಾದನೆಗೆ ಯಾವುದೇ ಪುರಾವೆ ಇಲ್ಲ ಎಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿ ವಿಚಾರಣೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಪೂರ್ಣಗೊಳಿಸಿದೆ.