• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಭೆ, ಯಶಸ್ಸು ಹಾಗೂ ಕೀರ್ತಿ ಯಾರ ಮನೆಯ ಸ್ವತ್ತಲ್ಲ
ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್ ಕಾರ್ಯಚಟುವಟಿಕೆಗಳ ಸಮಾರೋಪಸ
ತೆಂಕನಿಡಿಯೂರು ಕುಮೆಕೆರೆ ಕಾಮಗಾರಿ: ಶಾಸಕ ಯಶ್ಪಾಲ್ ಸುವರ್ಣ ಪರಿಶೀಲನೆ
ತೆಂಕನಿಡಿಯೂರು ಗ್ರಾಮದಲ್ಲಿ ಸುಮಾರು 4 ಕೋಟಿ ರು. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಕುಮೆಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿತ್ತನೆ ಬೀಜ-ಗೊಬ್ಬರದ ಸಮಸ್ಯೆ ಆಗದಿರಲಿ
ಮುಂಗಾರು ಹಂಗಾಮಿನ ಸಿದ್ಧತೆ ಪೂರ್ವದಲ್ಲಿ ಸರ್ಕಾರ ರೈತರಿಗೆ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರದ ವ್ಯವಸ್ಥೆ ಜತೆಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮ ಬಗ್ಗೆಯೂ ರೈತರಿಗೆ ತಿಳಿಸಲಾಗುತ್ತಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಬಿತ್ತನೆ ಪ್ರಾರಂಭವಾಗಲಿದೆ. ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.
ಹೊನಲು ಬೆಳಕಿನ ರಾಜ್ಯಮಟ್ಟದ ಕಬಡ್ಡಿ ಹಬ್ಬಕ್ಕೆ ಚಾಲನೆ‌
ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಹೊನಲು ಬೆಳಕಿನ ರಾಜ್ಯಮಟ್ಟದ ಕಬಡ್ಡಿ ಹಬ್ಬಕ್ಕೆ ಚಾಲನೆ ನೀಡಲಾಯಿತು.
ವಿವಾಹಿತಳನ್ನು ಪ್ರೀತಿಸಿ ಮದುವೆ ಆಗಿದ್ದಕ್ಕೆ 8 ವರ್ಷದಿಂದ ಬಹಿಷ್ಕಾರ
ವಿವಾಹಿತಳನ್ನು ಪ್ರೀತಿಸಿ ಮದುವೆಯಾಗಿದ್ದಾನೆ ಎನ್ನುವ ಕಾರಣಕ್ಕಾಗಿ 8 ವರ್ಷಗಳಿಂದ ಪರ್ವತ ಮಲ್ಲಯ್ಯ ಸಮಾಜದ ಕುಟುಂಬವೊಂದನ್ನು ಅದೇ ಸಮಾಜ ಬಹಿಷ್ಕರಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಿಸಲ್ಲ: ಸಚಿವ ಶರಣ್‌ ಪ್ರಕಾಶ್ ಪಾಟೀಲ್‌
ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ ಮುಂದಿನ ಶೈಕ್ಷಣಿಕ ವರ್ಷಕ್ಕೆ (2025-26) ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಮಾಡಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್ ಪಾಟೀಲ್‌ ಅವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಕಾಡಾನೆಗಳ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ
ಚಿಕ್ಕಮಗಳೂರು, ಮಲೆನಾಡಿನಲ್ಲಿ ಕಾಡಾನೆಗಳ ಉಪಟಳ ದಿನೆ ದಿನೇ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅರಣ್ಯ ಇಲಾಖೆ ಉನ್ನತ ಮಟ್ಟದ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ಕರೆದು ಚರ್ಚಿಸಿ ಸೂಕ್ತವಾದ ನಿರ್ಣಯತೆಗೆದುಕೊಳ್ಳಲಾಗುವುದು ಎಂದು ರಾಜ್ಯದ ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ
ಸಂಕಷ್ಟದಲ್ಲಿರುವ ಚಿತ್ರಮಂದಿರಗಳನ್ನು ಉಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಲು ಚಿತ್ರರಂಗ ನಿರ್ಧರಿಸಿದೆ. ಈ ಕುರಿತು ಶಿವರಾಜ್‌ಕುಮಾರ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಹೆಚ್ಚಿನ ಸಿನಿಮಾಗಳನ್ನು ಮಾಡುವ ಕುರಿತು ಸ್ಟಾರ್‌ ನಟರ ಜೊತೆ ಮಾತುಕತೆ ನಡೆಸುವುದಕ್ಕೂ ಚಿತ್ರರಂಗ ಮುಂದಾಗಿದೆ.
ಸೊಳ್ಳೆಗಳ ನಿಯಂತ್ರಣ ಮಾಡುವಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದು-ರೇಣುಕಾ
ಪ್ರಸಕ್ತ ವರ್ಷದ ಮಳೆಗಾಲ ಪ್ರಾರಂಭವಾಯಿತು. ಹಾಗಾಗಿ ನಾವು ಸೊಳ್ಳೆಗಳನ್ನು ನಿಯಂತ್ರಣ ಮಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಡಾ. ರೇಣುಕಾ ಕೊರವನವರ ಹೇಳಿದರು.
ತುರ್ತು ಪರಿಸ್ಥಿತಿ ಪರಿಚಯಿಸಿದ ಅಣಕು ಪ್ರದರ್ಶನ
ತುರ್ತು ಹಾಗೂ ಆಪತ್ಕಾಲದಲ್ಲಿ ಜನರು ಹೇಗೆ ನಡೆದುಕೊಳ್ಳಬೇಕು ಎನ್ನುವ ಕುರಿತು ಅರಿವು ಮೂಡಿಸಲು ಹುಕ್ಕೇರಿ ತಾಲೂಕಿನ ಕಣಗಲಾ ಕೈಗಾರಿಕೆ ಪ್ರದೇಶದಲ್ಲಿ ಶನಿವಾರ ಅಣಕು ಪ್ರದರ್ಶನ ನಡೆಸಲಾಯಿತು. ಇಲ್ಲಿನ ಗೋಲ್ಡ್ ಪ್ಲಸ್ ಗ್ಲಾಸ್ ಕಾರ್ಖಾನೆ ಆವರಣದಲ್ಲಿ ಭೌತಿಕ ಪ್ರಾತ್ಯಕ್ಷಿಕೆಯ ಮೂಲಕ ನಡೆದ ಈ ಪ್ರದರ್ಶನ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.
  • < previous
  • 1
  • ...
  • 696
  • 697
  • 698
  • 699
  • 700
  • 701
  • 702
  • 703
  • 704
  • ...
  • 12054
  • next >
Top Stories
ಹೈನುಗಾರಿಕೆಯಲ್ಲಿ ಮಾಸಿಕ 1.40 ಲಕ್ಷ ರು.ವರೆಗೆ ಆದಾಯ
ಮೈಸೂರು : ಆಷಾಢ ಶುಕ್ರವಾರ ಭದ್ರತೆಗೆ 1470 ಪೊಲೀಸರ ನಿಯೋಜನೆ
ಹಿರಿಯ ಕಲಾವಿದರ ಮಾಸಾಶನ ₹2500ಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮಳೆ ಚುರುಕು: ಉಕ್ಕಿ ಹರಿದ ನದಿಗಳು : ಇಂದು ಸಹ ಶಾಲೆಗಳಿಗೆ ರಜೆ
ಮಂಗ್ಳೂರಿನ ಈ ಮಂಗಳಮುಖಿ 4 ಆಟೋ ರಿಕ್ಷಾಗಳ ಒಡತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved