• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಣಸೂರು ನಾಲೆಗಳ ಆಧುನೀಕರಣಕ್ಕಾಗಿ 139.85 ಕೋಟಿ ರು. ಗಳ ಸಂಪುಟದಿಂದ ಅನುಮೋದನೆ
ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗೆ 49.85 ಕೋಟಿ ರು. ಹಾಗೂ ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ಕಾಮಗಾರಿಗೆ ರು. 90 ಕೋಟಿ ಮೊತ್ತದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಡ್ರಗ್ಸ್ ದಾಳಿ ಮುಂದುವರಿಕೆ: 12 ಮಂದಿ ವ್ಯಸನಿಗಳ ವಿರುದ್ಧ ಪ್ರಕರಣ ದಾಖಲು
ನಜರ್ ಬಾದ್ ಪೊಲೀಸ್ ಠಾಣೆ ಸನಿಹದಲ್ಲೇ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕಿರಾಣಿ ಅಂಗಡಿ ಮಾಲೀಕನನ್ನು ಸಿಸಿಬಿ ಪೊಲೀಸರು ಬಂಧಿಸಿ. 65 ಗ್ರಾಂ ತೂಕದ ಎಂಡಿಎಂಎ ವಶಪಡಿಪಡಿಸಿಕೊಂಡಿದ್ದಾರೆ.
ಸರ್ಕಾರದ ನಿರ್ಲಕ್ಷ್ಯದಿಂದ ಶಾಲೆಗಳು ಮುಚ್ಚುತ್ತಿವೆ: ಎಚ್‌. ವಿಶ್ವನಾಥ್‌ ಕಳವಳ
ಓದು ಎಂಬುದು ಕೆಲವರಿಗೆ ಕ್ಲಿಷ್ಟಕರವಾದ ಅಂಶ, ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳು ಯಾವುದನ್ನೇ ಆಗಲಿ ಸಂಪೂರ್ಣ ಇಚ್ಛೆಯಿಂದ ಕಲಿತು, ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಪೋಷಕರ ಸಂತೋಷ ಕಾಣಬಹುದು.
25 ರಂದು ಪರಮೋತ್ಸವ ಅಭಿಮಾನದ ಸಂಭ್ರಮ
ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಗೃಹ ಸಚಿವ ಡಾ.ಜಿ. ಪರಮೇಶ್ವರ,. ಕನ್ನಿಕಾ ಪರಮೇಶ್ವರಿ ಉಪಸ್ಥಿತರಿರಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆ ವಹಿಸುವರು.
ಇಂದು ವರ ಮಹಾಲಕ್ಷ್ಮೀ ವ್ರತ: ಹಬ್ಬಕ್ಕೆ ಬೆಲೆ ಏರಿಕೆಯ ಬರೆ
ವರಮಹಾಲಕ್ಷ್ಮೀ ಹಬ್ಬಕ್ಕೆ ಪ್ರಮುಖವಾಗಿ ಬೇಕಾಗಿರುವ ಲಕ್ಷ್ಮೀ ಮುಖವಾಡ, ಬಳೆ ಖರೀದಿ ಭರಾಟೆ ಜೋರಾಗಿತ್ತು. ತಮ್ಮ ಶಕ್ತ್ಯಾನುಸಾರ ಚಿನ್ನ, ಬೆಳ್ಳಿ, ಮೆಟಲ್ ಲಕ್ಷ್ಮೀ ಮುಖವಾಡ ಖರೀದಿಸಿದರು. ಮುತ್ತೈದೆಯರಿಗೆ ನೀಡಲು ಬಳೆಗಳ ಖರೀದಿಯೂ ಜೋರಾಗಿತ್ತು. ಇದರಿಂದಾಗಿ ಬಳೆ ಅಂಗಡಿಗಳು ಮಹಿಳೆಯರಿಂದಲೇ ತುಂಬಿದ್ದವು.
ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಕೊರತೆಯಿಲ್ಲ: ಶಾಸಕ ದರ್ಶನ್ ಧ್ರುವನಾರಾಯಣ
ತಾಲೂಕಿನ ಬಳ್ಳೂರುಹುಂಡಿ ಮತ್ತು ಹೊಸವೀಡುಹುಂಡಿ ಗ್ರಾಮಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಸ್ಮಾರ್ಟ್ ಕ್ಲಾಸ್ ತರಗತಿಗಳನ್ನು ಉದ್ಘಾಟಿಸಲಾಗಿದೆ .
ಕಾಂಗ್ರೆಸ್ ನಾಯಕರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ: ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಕಿಡಿ
ಹಾರಿಕೆಯ ಉತ್ತರ ನೀಡುವುದನ್ನು ನಿಲ್ಲಿಸಬೇಕು. ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಟಿಪ್ಪುವಿನ ಹೆಸರನ್ನು ಕಾಂಗ್ರೆಸ್ಸಿಗರು ಏಕೆ ಹೇಳುತ್ತಾರೆ. ಬೇಕಾಬಿಟ್ಟಿ ಮಾತನಾಡುವುದನ್ನು ಕಾಂಗ್ರೆಸ್ ನಾಯಕರು ಬಿಡಬೇಕು. ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ .
ನಾಳೆಯಿಂದ ಎರಡು ದಿನಗಳ ಕಾಲ ದೇಶಿ ಅಕ್ಕಿ ಮೇಳ
5 ರಿಂದ 10 ವರ್ಷದ ಮತ್ತು 10 ರಿಂದ 15 ವರ್ಷದ ಒಳಗಿನ ಮಕ್ಕಳಿಗಾಗಿ ನಾ ಕಂಡ ಭತ್ತದ ಲೋಕ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. ಮನೆಯಲ್ಲೇ ಚಿತ್ರ ಬಿಡಿಸಿ, ಆ.10ರ ಬೆಳಗ್ಗೆ 11ಕ್ಕೆ ಮೇಳಕ್ಕೆ ತರಬೇಕು. ಆಯ್ಕೆಯಾದ ಆರು ಚಿತ್ರಗಳಿಗೆ ಆಕರ್ಷಕ ಬಹುಮಾನ ನೀಡಲಾಗುತ್ತದೆ ಎಂದು ಸಹಜ ಸಮೃದ್ಧ ನಿರ್ದೇಶಕ ಜಿ. ಕೃಷ್ಣಪ್ರಸಾದ್ ತಿಳಿಸಿದ್ದಾರೆ.
ಮನುಷ್ಯನಿಗೆ ದಾಸೋಹದಲ್ಲಿ ಸಮರ್ಪಣಾ ಭಾವವಿರಬೇಕು: ಪ್ರವಚನಕಾರ ಎಚ್‌.ಬಿ. ರೇವಣ್ಣ
ಕೇವಲ ಧನವ ನೀಡುವುದು ದಾಸೋಹವಲ್ಲ, ಸಂಪತ್ತು ಹಂಚುವುದು ದಾಸೋಹವಲ್ಲ. ದಾಸೋಹವೆಂಬುದು ಅಂತರಂಗದ ಭಕ್ತಿ. ಅದು ತನು-ಮನ-ಧನದ ಸಮರ್ಪಣೆ ಎಂದು ಶರಣರು ಹೇಳಿದ್ದಾರೆ.
ಶಿಕ್ಷಣದ ಜೊತೆಗೆ ಕೌಶಲ್ಯ ಹೊಂದಿರುವುದು ಇಂದಿನ ಅಗತ್ಯ; ಕೆ. ದೀಪಕ್
ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಹಾಗೂ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
  • < previous
  • 1
  • ...
  • 698
  • 699
  • 700
  • 701
  • 702
  • 703
  • 704
  • 705
  • 706
  • ...
  • 13538
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved