ತಂಬಾಕು ಬೆಳೆಗೆ ಪರ್ಯಾಯ ಬೆಳೆ ಪದ್ಧತಿ ಕುರಿತು ಒಂದು ದಿನದ ಹೊರಾಂಗಣ ತರಬೇತಿಹುಣಸೂರು ತಾಲೂಕಿನ ಗೌಡಗೆರೆ ಹೋಬಳಿಯ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಕಾವ್ಯಾ ಮಾತನಾಡಿ, ಕೃಷಿ ಇಲಾಖೆಯಲ್ಲಿ ದೊರೆಯುವ ಸವಲತ್ತುಗಳ ಬಗ್ಗೆ ಹಾಗೂ ರೈತ ಸಂಪರ್ಕ ಕೇಂದ್ರದಿಂದ ವಿವಿಧ ಯೋಜನೆಗಳಡಿ ವಿತರಿಸಲಾಗುವ ಕೃಷಿ ಪರಿಕರಗಳು ಹಾಗೂ ದುರೆಯುವ ಸವಲತ್ತುಗಳನ್ನು ಪಡೆಯಲು ರೈತರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.