ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಿಸೆಂಬರ್ 2ನೇ ವಾರದಲ್ಲಿ ದಾಂಡೇಲಿಯಲ್ಲಿ 25ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಉತ್ತರ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ಎರಡನೇ ವಾರದಲ್ಲಿ ಉದ್ಯಮನಗರಿ ದಾಂಡೇಲಿಯಲ್ಲಿ ನಡೆಯಲಿದೆ.
ಸವಾಲುಗಳ ನಡುವೆ ಸಾಧನೆ ಮಾಡಿದವರೇ ನಿಜವಾದ ನಾಯಕ: ವಿ.ಎಸ್. ಪಾಟೀಲ
ಸಾಕಷ್ಟು ಸವಾಲುಗಳ ನಡುವೆಯೂ ಸಾಧನೆ ಮಾಡಿದವರೇ ನಿಜವಾದ ನಾಯಕರಾಗುತ್ತಾರೆ.
ಓಪಿಎಸ್ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಹನುಮಂತಪ್ಪ
ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿದ ಭರವಸೆಯಂತೆ ಹಳೆಯ ಪಿಂಚಣಿ ಜಾರಿ ಮಾಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ.
ಜೀವದ ಮೌಲ್ಯ ತಿಳಿದುಕೊಂಡು ಹೆಲ್ಮೆಟ್ ಧರಿಸಿ: ನಾಗೇಂದ್ರ
ಇಲ್ಲಿಯ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಯಿಂದ ಬೈಕ್ ರ್‍ಯಾಲಿ ನಡೆಸಿ ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎನ್ನುವ ಅಭಿಯಾನ ನಡೆಯಿತು.
ಸಂಭ್ರಮದ ಶೀಗೆ ಹುಣ್ಣಿಮೆ, ಭೂಮಿ ತಾಯಿಗೆ ಪೂಜೆ
ಭೂಮಿಗೆ ಕೃತಜ್ಞತೆ ಪೂಜೆ ಸಲ್ಲಿಸಲು ಇರುವ ಏಕೈಕ ಹಬ್ಬ ಶೀಗೆ ಹುಣ್ಣಿಮೆಯನ್ನು ರೈತ ಕುಟುಂಬಸ್ಥರು ಮಂಗಳವಾರ ವಿಜೃಂಭಣೆಯಿಂದ ಆಚರಿಸಿದರು.
ವಾಲ್ಮೀಕಿ ಮಹರ್ಷಿ ಮಹಾನ್ ಜಾತ್ಯತೀತವಾದಿ
ಜಗತ್ತಿಗೇ ಅದರಲ್ಲೂ ಮನುಕುಲಕ್ಕೆ ದಾರ್ಶನಿಕ ಚಿಂತನೆಯನ್ನು ನೀಡಿದ ವಾಲ್ಮೀಕಿ ಮಹರ್ಷಿಗಳು ಜಾತಿಗೆ ಮೀರಿದ ವ್ಯಕ್ತಿತ್ವ ಹೊಂದಿದ ಮಹಾನ್ ಜಾತ್ಯತೀತವಾದಿ.
ಕ್ರಿಕೆಟನಲ್ಲಿ ಮೋಮಿನ್ ರೈಸಿಂಗ್ ಸ್ಟಾರ್ಸ್ ತಂಡಕ್ಕೆ ಗೆಲುವು
ರಾಜ್ಯ ಹಾಗೂ ದೇಶದ ಕ್ರೀಡಾ ತಂಡವನ್ನು ಪ್ರತಿನಿಧಿಸುವ ಕ್ರೀಡಾಪಟುಗಳು ಉದಯಿಸಲಿ. ಕ್ರೀಡಾಪಟುಗಳಿಗೆ ಅಗತ್ಯ ಸಹಕಾರ ನೀಡುವೆ ಎಂದು ಶಾಸಕ ಜಿ.ಎಸ್. ಪಾಟೀಲ ತಿಳಿಸಿದರು.
ವಾಲ್ಮೀಕಿ ತತ್ವಾದರ್ಶ ಸಮಾಜಕ್ಕೆ ಅವಶ್ಯ: ತಹಸೀಲ್ದಾರ್ ರಾಘವೇಂದ್ರ ರಾವ್
ಸಮಾಜವು ಸದೃಢತೆಯನ್ನು ಹೊಂದಬೇಕಾದರೆ ಗುರುವಿನ ಮಾರ್ಗದರ್ಶನ, ಉತ್ತಮ ಸಂಸ್ಕಾರ, ಒಳ್ಳೆಯ ಪರಿಸರ ಹಾಗೂ ವಿದ್ಯೆ ಅತಿ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ವಾಲ್ಮೀಕಿಯವರ ಜೀವನ ಶೈಲಿ, ತತ್ವ, ಆದರ್ಶ ಪರಿಪಾಲನೆ ಅಗತ್ಯ.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಸಂಭ್ರಮದಿಂದ ಸೀಗೆ ಹುಣ್ಣಿಮೆ ಆಚರಣೆ
ಈ ವರ್ಷದ ಅತಿವೃಷ್ಟಿಯು ಸೀಗೆ ಹುಣ್ಣಿಮೆಯ ಹಬ್ಬದ ಹರ್ಷವನ್ನು ಅಲ್ಪಮಟ್ಟಿಗೆ ಕಸಿದುಕೊಂಡಿದ್ದು, ಆದರೂ ತಮ್ಮ ನೆರೆ-ಹೊರೆ, ಸಂಬಂಧಿಕರು, ಆತ್ಮೀಯರೊಡಗೂಡಿ ಸೀಗೆ ಹುಣ್ಣಿಮೆ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದು ಕಂಡುಬಂದಿತು.
ರಾಮಾಯಣ ಶ್ರೇಷ್ಠ ಗ್ರಂಥ: ಶಾಸಕ ಡಾ. ಚಂದ್ರು ಲಮಾಣಿ
ಪ್ರಪಂಚಕ್ಕೆ ರಾಮಾಯಣದಂತ ಮೇರುಕೃತಿ ನೀಡಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ೨೪ ಸಾವಿರಕ್ಕೂ ಹೆಚ್ಚು ಶ್ಲೋಕಗಳನ್ನು ವಾಲ್ಮೀಕಿಯವರು ರಚನೆ ಮಾಡಿ ರಾಮಾಯಣದಂತ ಶ್ರೇಷ್ಠ ದಾರ್ಶನಿಕ ಗ್ರಂಥ ರಚನೆ ಮಾಡಿದ್ದು ಇತಿಹಾಸ.
< previous
1
...
705
706
707
708
709
710
711
712
713
...
14689
next >
Top Stories
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್ ಡಾಕ್ಟರ್ ನಬಿ ‘ಶೂ ಬಾಂಬರ್’ ?
ತಿಮರೋಡಿ ವಿರುದ್ಧ ಗಡೀಪಾರು ಆದೇಶ ಹೈಕೋರ್ಟ್‌ಲ್ಲಿ ವಜಾ