ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಲ್ಮೀಕಿ ತತ್ವಾದರ್ಶ ಸಮಾಜಕ್ಕೆ ಅವಶ್ಯ: ತಹಸೀಲ್ದಾರ್ ರಾಘವೇಂದ್ರ ರಾವ್
ಸಮಾಜವು ಸದೃಢತೆಯನ್ನು ಹೊಂದಬೇಕಾದರೆ ಗುರುವಿನ ಮಾರ್ಗದರ್ಶನ, ಉತ್ತಮ ಸಂಸ್ಕಾರ, ಒಳ್ಳೆಯ ಪರಿಸರ ಹಾಗೂ ವಿದ್ಯೆ ಅತಿ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ವಾಲ್ಮೀಕಿಯವರ ಜೀವನ ಶೈಲಿ, ತತ್ವ, ಆದರ್ಶ ಪರಿಪಾಲನೆ ಅಗತ್ಯ.
ಲಕ್ಷ್ಮೇಶ್ವರ ತಾಲೂಕಿನಲ್ಲಿ ಸಂಭ್ರಮದಿಂದ ಸೀಗೆ ಹುಣ್ಣಿಮೆ ಆಚರಣೆ
ಈ ವರ್ಷದ ಅತಿವೃಷ್ಟಿಯು ಸೀಗೆ ಹುಣ್ಣಿಮೆಯ ಹಬ್ಬದ ಹರ್ಷವನ್ನು ಅಲ್ಪಮಟ್ಟಿಗೆ ಕಸಿದುಕೊಂಡಿದ್ದು, ಆದರೂ ತಮ್ಮ ನೆರೆ-ಹೊರೆ, ಸಂಬಂಧಿಕರು, ಆತ್ಮೀಯರೊಡಗೂಡಿ ಸೀಗೆ ಹುಣ್ಣಿಮೆ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದು ಕಂಡುಬಂದಿತು.
ರಾಮಾಯಣ ಶ್ರೇಷ್ಠ ಗ್ರಂಥ: ಶಾಸಕ ಡಾ. ಚಂದ್ರು ಲಮಾಣಿ
ಪ್ರಪಂಚಕ್ಕೆ ರಾಮಾಯಣದಂತ ಮೇರುಕೃತಿ ನೀಡಿದ ಕೀರ್ತಿ ಮಹರ್ಷಿ ವಾಲ್ಮೀಕಿಗೆ ಸಲ್ಲುತ್ತದೆ. ೨೪ ಸಾವಿರಕ್ಕೂ ಹೆಚ್ಚು ಶ್ಲೋಕಗಳನ್ನು ವಾಲ್ಮೀಕಿಯವರು ರಚನೆ ಮಾಡಿ ರಾಮಾಯಣದಂತ ಶ್ರೇಷ್ಠ ದಾರ್ಶನಿಕ ಗ್ರಂಥ ರಚನೆ ಮಾಡಿದ್ದು ಇತಿಹಾಸ.
ಪ್ರಕೃತಿ ಮತ್ತು ರೈತರ ನಡುವಿನ ಬಾಂಧವ್ಯ ಸಾರುವಂತಹ ಸೀಗೆ ಹುಣ್ಣಿಮೆ
ವರ್ಷವಿಡೀ ಅನ್ನ ನೀಡುವ ಭೂಮಿ ತಾಯಿಗೆ ಇಂದಿನ ದಿನ ಕೃತಜ್ಞತೆ ಅರ್ಪಿಸುವ ಹಾಗೂ ಪ್ರಕೃತಿ ಮತ್ತು ರೈತರ ನಡುವಿನ ಬಾಂಧವ್ಯ ಸಾರುವಂತಹ ಭೂಮಿ ಹುಣ್ಣಿಮೆ (ಸೀಗೆ ಹುಣ್ಣಿಮೆ) ಯನ್ನು ತಾಲೂಕಿನಾದ್ಯಂತ ಕೃಷಿಕ ಕುಟುಂಬಗಳು ಸಡಗರ ಸಂಭ್ರದಿಂದ ಆಚರಿಸಿದವು.
ಮಹರ್ಷಿ ವಾಲ್ಮೀಕಿ ಪರಿವರ್ತನೆ ಯುವಕರಿಗೆ ಸ್ಫೂರ್ತಿಯಾಗಲಿ-ಶಾಸಕ ಶಿವಣ್ಣನವರ
ಬುದ್ಧಿವಂತಿಕೆ, ಸದಾಚಾರ, ಪರಿವರ್ತನೆಯ ಶಕ್ತಿಯನ್ನು ಸಂಕೇತವಾಗಿಟ್ಟುಕೊಂಡು ಬರುವ ಪೀಳಿಗೆಗೆ ಅವರ ಬೋಧನೆಗಳು ಸತ್ಯ, ಕರುಣೆ ಮತ್ತು ನೈತಿಕ ಜೀವನದ ಕಡೆಗೆ ಸ್ಫೂರ್ತಿ ನೀಡಲಿ ಎಂದು ಶಾಸಕ ಬಸವರಾಜ ಶಿವಣ್ಣನವರ ಆಶಯ ವ್ಯಕ್ತಪಡಿಸಿದರು.
ವಾಲ್ಮೀಕಿ ಸಮಾಜ ಬಾಂಧವರು ಶಿಕ್ಷಣಕ್ಕೆ ಆದ್ಯತೆ ನೀಡಿ-ಶಾಸಕ ಬಣಕಾರಕ
ಸಾಮಾಜಿಕ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಸಮಾಜಕ್ಕಾಗಿ ತ್ಯಾಗ, ಬಲಿದಾನ ಹಾಗೂ ಮೌಲ್ಯಯುತ ಆದರ್ಶಗಳನ್ನು ಸಮಾಜಕ್ಕೆ ನೀಡಿದ ಮಹಾನ್ ಶರಣರ ಜಯಂತಿಗಳನ್ನು ಆಚರಿಸಲಾಗುತ್ತದೆ. ಅಂತಹ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೆ ಅವರ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೋಳ್ಳೋಣ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ದಲಿತರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹ
ಕೆ. ರಾಯಪುರ ಗ್ರಾಮದಲ್ಲಿ ಗೊಲ್ಲ ಸಮುದಾಯದವರಿಂದ ಮಾದಿಗ ಸಮುದಾಯದ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಸಾಮಾಜಿಕ ಬಹಿಷ್ಕಾರಕ್ಕೆ ಒಳಪಟ್ಟು ಸಾಕಷ್ಟು ನೋವುಗಳು ಅನುಭವಿಸಿದರೂ ದೌರ್ಜನ್ಯ ಮಾತ್ರ ನಿಂತಿಲ್ಲ.
ಬದುಕಿನ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹರ್ಷಿ ವಾಲ್ಮೀಕಿ
ವಾಲ್ಮೀಕಿ ಸಮುದಾಯಕ್ಕಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಸದುಪಯೋಗವನ್ನು ಸಮುದಾಯದವರು ಸದ್ಬಳಸಿಕೊಳ್ಳಬೇಕು. ನಾನು ಸಹ ಮುಖ್ಯಮಂತ್ರಿಗಳಿಗೆ ಮುಂದಿನ ದಿನದಲ್ಲಿ ವಾಲ್ಮೀಕಿ ಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರುವಂತೆ ಮನವಿ ಮಾಡುವೆ.
ವಾಲ್ಮೀಕಿ ಸಾಧನೆ ಎಲ್ಲರಿಗೂ ಪ್ರೇರಣೆ: ರವಿರಾಜ ಅಂಕೋಲೆಕರ
ರಾಮಾಯಣ ಮಹಾಕಾವ್ಯ ರಚಿಸಿದ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು.
ರಾಮಾಯಣದಲ್ಲಿನ ಅಂಶಗಳು ಸರ್ವಕಾಲಕ್ಕೂ ಶ್ರೇಷ್ಠ
ರಾಮಾಯಣ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ
< previous
1
...
706
707
708
709
710
711
712
713
714
...
14689
next >
Top Stories
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
ಸಂಪುಟ ಪುನಾರಚನೆ ಬಗ್ಗೆ ರಾಹುಲ್, ವೇಣು ಜತೆ ಚರ್ಚಿಸುವೆ : ಖರ್ಗೆ
ಟೆರರ್ ಡಾಕ್ಟರ್ ನಬಿ ‘ಶೂ ಬಾಂಬರ್’ ?