ತಾಲೂಕು ಆಸ್ಪತ್ರೆಗಳಲ್ಲಿ 24*7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ : ಸಚಿವ ದಿನೇಶ್ ಗುಂಡೂರಾವ್ಕಡೂರು , ರಾಜ್ಯದಲ್ಲಿ ತಾಯಂದಿರ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಬಾಣಂತಿಯರ ಆರೈಕೆ ಹೆಚ್ಚಿಸುವ ಸಲುವಾಗಿ ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಗಳು 24*7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ ಇದ್ದು ಪ್ರಸೂತಿ ಮತ್ತು ಫಿಜಿಶಿಯನ್ ತಜ್ಞರನ್ನು ಹೆಚ್ಚಾಗಿ ನೇಮಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.