• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭ್ರಮದ ಸೀಗೆ ಹುಣ್ಣಿಮೆ ಆಚರಣೆ
ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಹಬ್ಬವೆಂದೇ ಕರೆಯುವ ಸೀಗೆ ಹುಣ್ಣಿಮೆಯನ್ನು ತಾಲೂಕಿನಾದ್ಯಂತ ರೈತರು ಆಚರಿಸುವ ಮೂಲಕ ಸಂಭ್ರಮಿಸಿದರು.
ಕೋಲಿ ಸಮಾಜದ ಒಳಿತಿಗೆ ಸ್ಥಾನಮಾನ ತ್ಯಜಿಸಲು ಸಿದ್ಧ: ತಿಪ್ಪಣ್ಣಪ್ಪ ಕಮಕನೂರ
ಕೋಲಿ ಸಮಾಜ ಸಾಮಾಜಿಕ, ಆರ್ಥಿಕ, ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಚಿನ್ನಪ್ಪ ರೆಡ್ಡಿ ಆಯೋಗದ ವರದಿಯಲ್ಲಿದೆ. ಆದರೆ, ಇದುವರೆಗೂ ಈ ಸಮಾಜ ಎಸ್‍ಟಿಗೆ ಸೇರ್ಪಡೆ ಆಗಿಲ್ಲ, ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿದ್ದು, ಶೀಘ್ರದಲ್ಲಿ ಕೇಂದ್ರಕ್ಕೆ ಪ್ರಸ್ತಾವ ಕಳುಹಿಸುವ ಭರವಸೆ ರಾಜ್ಯ ಸರ್ಕಾರದಿಂದ ದೊರಕಿದೆ ಎಂದು ಕೋಲಿ ಸಮಾಜದ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಹೇಳಿದ್ದಾರೆ.
ಜಯಂತಿಗಳು ಸರ್ವರೂ ಸೇರಿ ಆಚರಿಸುವಂತಾಗಬೇಕು
ಮಹಾಋಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ಜಗತ್ತಿಗೆ ದಾರಿ ದೀಪದಂತಿದೆ. ರಾಮಾಯಣ ಕಾವ್ಯದಲ್ಲಿ ಬರುವ ಪಾತ್ರಗಳು ಆದರ್ಶನೀಯ ಸಂದೇಶಗಳನ್ನು ನೀಡುತ್ತದೆ. ವ್ಯಕ್ತಿಯೋರ್ವನ ಜೀವನ ಸುಧಾರಣೆಯ ಮಾರ್ಗದರ್ಶನೀಯ ವಿಚಾರಗಳನ್ನು ರಾಮಾಯಣ ತಿಳಿಸಿಕೊಡುತ್ತದೆ.
ಜೇಸಿ ಸಂಸ್ಥೆ ಯವಜನರಿಗೆ ನಾಯಕತ್ವ ಗುಣ ಬೆಳೆಸುತ್ತದೆ: ಭಾಗ್ಯನಂಜುಂಡಸ್ವಾಮಿ
ನರಸಿಂಹರಾಜಪುರ, ಜೇಸಿ ಸಂಸ್ಥೆ ಯವ ಜನರಿಗೆ ನಾಯಕತ್ವ ಗುಣ ಕಲಿಸಿ ಆತ್ಮವಿಶ್ವಾಸ ಬೆಳೆಸುತ್ತದೆ ಎಂದು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯ ನಂಜುಂಡಸ್ವಾಮಿ ತಿಳಿಸಿದರು.
ರಂಗಕರ್ಮಿ ಶ್ರೀಧರ ಹೆಗ್ಗೋಡಿಗೆ ಎಂ.ರಮೇಶ ಪ್ರಶಸ್ತಿ
ದಿವಂಗತ ಎಂ.ರಮೇಶ ಹೆಸರಿನಲ್ಲಿ ಸ್ಥಾಪಿತವಾದ ಎಂ.ರಮೇಶ ಪ್ರಶಸ್ತಿಯನ್ನು ಹೆಗ್ಗೋಡಿನ ರಂಗಕರ್ಮಿ, ಸಂಗೀತ ಸಂಯೋಜಕ ಶ್ರೀಧರ ಹೆಗ್ಗೋಡು ಅವರಿಗೆ ಮಂಗಳವಾರ ಪ್ರದಾನ ಮಾಡಲಾಯಿತು.
ಟಿಎಪಿಸಿಎಂಎಸ್‌ ಚುನಾವಣೆ; ರಾಜಕಾರಣ ಬಿರುಸು
ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಐದು ವರ್ಷಗಳ ಆಡಳಿತ ಮಂಡಳಿಯ ಅಧಿಕಾರವಧಿ ಮುಕ್ತಾಯವಾಗಿದೆ. ನ.2ಕ್ಕೆ ನಿರ್ದೇಶಕರ ಆಯ್ಕೆಗೆ ಚುನಾವಣೆ ದಿನಾಂಕ ನಿಗದಿಯಾಗಿದ್ದು, ಇನ್ನು ಚುನಾವಣೆ ವೇಳಾಪಟ್ಟಿ ಪ್ರಕಟವಾಗಿಲ್ಲ. ಈ ನಡುವೆ ರಾಜಕೀಯ ಕ್ಷೇತ್ರದಲ್ಲಿ ಚುನಾವಣಾ ಸಿದ್ಧತೆಗಳು ಬಿರುಸುಗೊಂಡಿವೆ
ಅ.11 ರಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ತಾಲೂಕು ಘಟಕ ಉದ್ಘಾಟನೆ: ಜಾವಿದ್
ಕೆ.ಆರ್.ಪೇಟೆ ಪಟ್ಟಣದ ಹೋಟೆಲ್ ರಾಮದಾಸ್ ಸಭಾಂಗಣದಲ್ಲಿ ಅ.11ರಂದು ಬೆಳಗ್ಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ತಾಲೂಕು ಘಟಕದ ಉದ್ಘಾಟನೆ ಹಾಗೂ ಧ್ವಜ ಸ್ತಂಭ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.
ಅಭಿವೃದ್ಧಿ ಜತೆಗೆ ಪಕ್ಷ ಸಂಘಟನೆಗೆ ಒತ್ತು ನೀಡಿ
ದಾಬಸ್‍ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಅ.7ರವರೆಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹೊರತುಪಡಿಸಿ ಶೇ. 83.22 ರಷ್ಟು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ.
ಸಿಎಂ ಸಿದ್ದು ಕಾರು ಹತ್ತಲು ಹೋದ ಡಿಸಿಎಂ ಡಿಕೆಶಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಸಭೆ ಬಳಿಕ ವಿಧಾನಸೌಧದಿಂದ ಹೊರ ನಡೆದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಗೊಂದಲಕ್ಕೆ ಒಳಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರು ಹತ್ತಲು ಮುಂದಾದ ಘಟನೆ ನಡೆಯಿತು.
  • < previous
  • 1
  • ...
  • 710
  • 711
  • 712
  • 713
  • 714
  • 715
  • 716
  • 717
  • 718
  • ...
  • 14689
  • next >
Top Stories
150 ದಿನವೂ ತುಂಬಿ ತುಳುಕುತ್ತಿದೆ ಕೆಆರ್‌ಎಸ್‌
ಆ ಸ್ಯಾಂಡಲ್‌ವುಡ್‌ ನಟಿ ನನಗೆ ಮಾತ್ರವಲ್ಲ, ಮೂವರಿಗೆ ವಂಚಿಸಿದ್ದಾರೆ : ನಿರ್ಮಾಪಕ ಅರವಿಂದ್‌
ಅವಧಿ ಮೀರಿ ಪಟಾಕಿ ಹೊಡೆದ್ರೆ ಹುಷಾರ್!
ಕಸ ಬಳಿಯುವ ಮಷಿನ್‌ಗೆ 617 ಕೋಟಿಬಾಡಿಗೆ : ಸಾರ್ವಜನಿಕರ ತೀವ್ರ ಆಕ್ಷೇಪ
ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಬೇಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved