ರಾಮಾಯಣ ಕೃತಿ ಆದರ್ಶಪ್ರಾಯ, ಸಮಾಜದ ಪ್ರತಿಬಿಂಬ: ಬಸವರೆಡ್ಡಪ್ಪ ರೋಣದವಾಲ್ಮಿಕಿ ರಚಿಸಿದ ರಾಮಾಯಣ ಕೃತಿಯೂ ಸಮಾಜಕ್ಕೆ ಮಾದರಿಯಾಗಿದೆ. ಸಮಾಜದಲ್ಲಿ ರಾಜರು, ಸೈನಿಗರು, ಸಾಮಾನ್ಯ ಪ್ರಜೆಗಳು ಹೇಗಿರಬೇಕು, ಯಾವರೀತಿ ಜೀವನ ನಡೆಸಬೇಕು, ಗುರು-ಹಿರಿಯರು, ಪೋಷಕರನ್ನು ಹೇಗೆ ಗೌರವಿಸಬೇಕು ಎನ್ನುವ ಸಾಕಷ್ಟು ಸದ್ಗುಣಗಳ ಬಗ್ಗೆ ಅರಿವು ಮೂಡಿಸಿದ್ದಾರೆ.