ಕವಿತಾಳಕ್ಕೆ ಕೇಂದ್ರ ಗೃಹ ಇಲಾಖೆ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿದೇಶದ 10ನೇ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆ ಕೇಂದ್ರ ಗೃಹ ಇಲಾಖೆ ನೀಡುವ ಅತ್ಯುತ್ತಮ ಪೊಲೀಸ್ ಠಾಣೆ ವಾರ್ಷಿಕ ಪ್ರಶಸ್ತಿಗೆ ದೇಶದ ಪ್ರತಿ ರಾಜ್ಯದಿಂದ ಮೂರು ಪೊಲೀಸ್ ಠಾಣೆಗಳನ್ನು ಆಯ್ಕೆ ಮಾಡಲಾಗುತ್ತದೆ, ರಾಜ್ಯದ 906 ಪೊಲೀಸ್ ಠಾಣೆಗಳ ಪೈಕಿ ರಾಯಚೂರು ಜಿಲ್ಲೆಯ ಕವಿತಾಳ, ಬಳಗಾನೂರು ಮತ್ತು ಬಳ್ಳಾರಿ ಜಿಲ್ಲೆಯ ಸಿರಿಗೇರಿ ಪೊಲೀಸ್ ಠಾಣೆಗಳು ಆಯ್ಕೆಯಾಗಿವೆ ಎಂದು ಗೃಹ ಮಂತ್ರಲಾಯದ ಅಧಿಕಾರಿ ಸೈಯದ್ ಮಹ್ಮದ್ ಹುಸೇನ್ ತಿಳಿಸಿದರು.