ಪ್ರೊ.ಬಿ.ಎ ವಿವೇಕ ರೈಗೆ ಡಾ.ಶಿವರಾಮ ಕಾರಂತ ಪ್ರಶಸ್ತಿಪ್ರೊ. ರೈ ಅವರು ಕನ್ನಡ ಸಾಹಿತ್ಯ, ವಿಮರ್ಶೆ, ಜಾನಪದ ಸಂಶೋಧನೆ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಾರಂತ ಅಧ್ಯಯನ ಪೀಠವನ್ನು ಸ್ಥಾಪಿಸಿ ಅದರ ಮೂಲಕ ಕಾರಂತರ ಬದುಕು - ಬರಹಗಳ ಹಲವು ಆಯಾಮಗಳ ದಾಖಲಾತಿ ಇತ್ಯಾದಿ ಕ್ಷೇತ್ರಗಳಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.