ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಕ್ಕಳ ಹೆತ್ತವರು, ಶಿಕ್ಷಕರಿಗೆ ಪ್ರಾಥಮಿಕ ಚಿಕಿತ್ಸೆ, ಜೀವರಕ್ಷಣಾ ತರಬೇತಿ
ಅರಿವು ವಿಶೇಷ ಮಕ್ಕಳ ತರಬೇತಿ ಕೇಂದ್ರ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮಂಗಳೂರು ಹಾಗೂ ಲಯನ್ಸ್ ನೇತ್ರಾವತಿ ಸಹಯೋಗದಲ್ಲಿ ವಿಶೇಷ ಮಕ್ಕಳ ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಜೀವ ರಕ್ಷಣಾ ತರಬೇತಿ ನಡೆಯಿತು.
ಅಂತರಂಗದ ಅಂಧಕಾರ ತೊಲಗಿದರೆ ದೈವಿಶಕ್ತಿ ಜಾಗೃತ: ಪ್ರಭಕ್ಕ
ಆಲಸ್ಯ, ಹುಡುಗಾಟಿಕೆ, ಅನ್ಯಾಯ, ಅಧರ್ಮ ಇಂತಹ ಅನೇಕ ಕತ್ತಲೆಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. ಈ ಕತ್ತಲೆಯಿಂದ ಹೊರಬರಲು ನಾವು ನಮ್ಮೊಳಗಿರುವ ಕತ್ತಲೆಯಿಂದ ಹೊರಬರಬೇಕು.
ದ.ಕ. ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ನೆನಪಿಗೆ ಅಂಚೆ ಚೀಟಿ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸವಿ ನೆನಪಿಗಾಗಿ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆಯಿತು.
ನೋವಿನ ನಡುವೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಅಶೋಕ್ ರೈ
ತನ್ನ ಮಗನಿಗೆ ಚಿಕಿತ್ಸೆ ಕೊಡಿಸುವ ಉದ್ದೇಶದಿಂದ ಶಾಸಕರು ಆಸ್ಪತ್ರೆಗೆ ಹೋಬೇಕಿತ್ತು. ಆದರೆ ಅವರು ಭಾನುವಾರ ಇಡೀದಿನ ಪುತ್ತೂರಿನಲ್ಲಿ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು, ಸೋಮವಾರವೂ ಕಚೇರಿಯಲ್ಲಿದ್ದರು.
ಕಲಾವಿದರಿಗೆ ಮುಡಿಪು: ಉಡುಪಿ ‘ಯಕ್ಷಗಾನ ಕಲಾರಂಗ’ಕ್ಕೆ ಸಾರ್ಥಕ ಸುವರ್ಣ ಸಂಭ್ರಮ
ಪ್ರತೀ ವರ್ಷ ಮೇ ತಿಂಗಳ ಸಂಕ್ರಮಣದ ೧೦ ದಿನದ ಬಳಿಕ ಪತ್ತನಾಜೆ. ಯಕ್ಷಗಾನದ ತೆಂಕು ಮತ್ತು ಬಡಗು ಮೇಳಗಳು ಗೆಜ್ಜೆ ಬಿಡಿಸಿ ಒಳ ಸರಿಯುವ ದಿನ. ೧೯೭೫ನೇ ಇಸವಿಯ ಪತ್ತನಾಜೆಯ ದಿನ, ಮೇ ೨೪ರಂದು ಎರಡೂ ತಿಟ್ಟುಗಳ ಸಂಗಮ ಕ್ಷೇತ್ರವಾದ ಉಡುಪಿಯಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಶಿವರಾಮ ಕಾರಂತರು ದೀಪ ಬೆಳಗಿಸಿ ಯಕ್ಷಗಾನ ಕಲಾರಂಗವನ್ನು ಉದ್ಘಾಟಿಸಿದರು.
ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ: ಬಸವರಾಜ ಮಬನೂರ
ಹೆಲ್ಮೆಟ್ ಜೀವ ರಕ್ಷಕವಾಗಿದೆ. ಅದು ಬೈಕ್ ಸವಾರನ ಜೀವ ರಕ್ಷಣೆ ಜೊತೆಗೆ ಅವನ ಕುಟುಂಬದ ಅಮೂಲ್ಯ ಜೀವ ಉಳಿಸುತ್ತದೆ.
12 ವರ್ಷಗಳ ಬಳಿಕ ಯುವ ಭವನ ಕಟ್ಟಡ ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರ!
ಜಿಲ್ಲಾ ಯುವ ಭವನ ಕಟ್ಟಡ ಸುಮಾರು 12 ವರ್ಷಗಳ ಬಳಿಕ ಜಿಲ್ಲಾ ಯುವ ಒಕ್ಕೂಟಕ್ಕೆ ಹಸ್ತಾಂತರಗೊಂಡಿದೆ.
ಸಂಡೂರು ಆಧಾರ್ ನೋಂದಣಿ ಕೇಂದ್ರಕ್ಕೆ ನಸುಕಿನಿನಲ್ಲೇ ಪಾಳಿ
ಸುಮಾರು 40 ಸಾವಿರದಷ್ಟು ಜನಸಂಖೆ ಹೊಂದಿರುವ ಪಟ್ಟಣದಲ್ಲಿ ಪ್ರಸ್ತುತ ಆಧಾರ್ ನೋಂದಣಿಗೆ ಇರುವುದು ಒಂದೇ ಒಂದು ಕೇಂದ್ರ.
‘ನಾಡ ಪೆದ ಆಶಾ’ ಚಿತ್ರಕ್ಕೆ ಅತ್ಯುತ್ತಮ ರಾಜ್ಯ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿಯ ಗರಿ
ಕೊಡವ ಭಾಷೆಯ ನಾಡ ಪೆದ ಆಶಾ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಭಾಷಾ ಸಿನಿಮಾ ಪ್ರಶಸ್ತಿ ಲಭಿಸಿದೆ.
ಅ. 9 ,10ರಂದು ರಾಷ್ಟ್ರೀಯ ವಿಚಾರ ಸಂಕಿರಣ
ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಎಸ್.ಡಿ.ಎಂ.ಕಾಲೇಜಿನ ಆರ್.ಎಸ್. ಹೆಗಡೆ ಸಭಾಭವನದಲ್ಲಿ ಅ. ೯ ಮತ್ತು ೧೦ ರಂದು ನಡೆಯಲಿದೆ.
< previous
1
...
725
726
727
728
729
730
731
732
733
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ