ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂಗಾರಿ ಹಂಗಾಮಿನ ಕಡಲೆ ಬೀಜಕ್ಕೆ ಭಾರೀ ಬೇಡಿಕೆ
ಹಿಂಗಾರು ಬಿತ್ತನೆಗೆ ಕಡಲೆ ಬೀಜಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಧಾರವಾಡ ಜಿಲ್ಲೆಯಲ್ಲಿ 14 ರೈತ ಸಂಪರ್ಕ ಕೇಂದ್ರಗಳಿದ್ದು, ಅವುಗಳ ಮೂಲಕ ಸಣ್ಣ, ಅತಿ ಸಣ್ಣ ರೈತರಿಗೆ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ.
ಟಿ. ಶೆಟ್ಟಿಗೇರಿ: 11 ಕೆವಿಎ ವಿದ್ಯುತ್ ಮಾರ್ಗ ಕಾಮಗಾರಿಗೆ ಚಾಲನೆ
ಅಂದಾಜು 1. 60 ಕೋಟಿ ರು. ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಮಾರ್ಗದ ಸ್ಥಾಪನೆಗೆ ಭೂಮಿ ಪೂಜೆ ಸಲ್ಲಿಸಲಾಯಿತು.
ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಕಾಳಜಿ ವಹಿಸಲಿ: ಮಾಯಣ್ಣ
ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಕಾಳಜಿ ವಹಿಸಬೇಕು.
ವಿಶ್ವಕರ್ಮರು ಸೌಲಭ್ಯ ಪಡೆದು ಸಬಲರಾಗಲಿ: ಕಾಳಹಸ್ತೇಂದ್ರ ಸ್ವಾಮೀಜಿ
ನಾವು ವಿಶ್ವಕರ್ಮರು ಗೋಲಗುಮ್ಮಟ, ಶ್ರವಣಬೆಳಗೋಳ, ಅಜಂತಾ, ವೆಲ್ಲೂರ, ಸೋಮನಾಥಪುರ ಹೀಗೆ ಇಡೀ ಜಗತ್ತನ್ನೇ ಕಟ್ಟಿದ್ದೇವೆ. ಆದರೆ ನಮ್ಮನ್ನು ನಾವು ಕಟ್ಟಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಎಲ್ಲರೂ ಒಂದಾಗಬೇಕು.
ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಮಾಜದ ಶಕ್ತಿ: ಕೃಷ್ಣ ನರೇಗಲ್
ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಮಾಜದ ಶಕ್ತಿ. ಇಂದು ತನ್ನದೇ ಆದ ಸಂಘಟಿತ ಶಕ್ತಿಯಿಂದ ಬೆಳೆದು ನಿಂತಿದೆ.
ಹೊಳೆಇಟಗಿಯಲ್ಲಿ ವಿಷಪೂರಿತ ಆಹಾರ ಸೇವಿಸಿ ೫೪ ಕುರಿಗಳ ಸಾವು
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಿರಗಾಂವ ಗ್ರಾಮದ ಮಣಿಗಿನಿ ಪೂಜಾರಿ ಹಾಗೂ ಯಲ್ಲವ್ವ ಭೀರಸಿದ್ದ ಪೂಜಾರಿ ಎಂಬವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ.
ರಸ್ತೆಯಲ್ಲಿ ಹೊಂಡಗಳ ಸರಮಾಲೆ
ಪಟ್ಟಣದ ಬಗ್ಗೋಣ ಕ್ರಾಸ್ ಸೇರಿದಂತೆ ಹಲವೆಡೆ ಪ್ರಮುಖ ರಸ್ತೆಗಳು ತೀರಾ ಹಾಳಾಗಿದೆ. ಇದೀಗ ವಾರ್ಷಿಕ ಮಳೆಗಾಲ ಬಹುತೇಕ ಮುಗಿಯುತ್ತಿರುವುದರಿಂದ ತಕ್ಷಣ ರಸ್ತೆಗಳು ದುರಸ್ತಿ ಕಾರ್ಯ ಮಾಡದಿದ್ದರೆ ಹೆಚ್ಚಿನ ಅಪಘಾತಗಳಿಗೆ ಕಾರಣವಾಗಬಹುದು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಾಗೇಂದ್ರಗಡದಲ್ಲಿ ಅಧಿಕಾರಿಗಳ ಮನವೊಲಿಕೆ, ಬಳಿಕ ಗಣತಿ ಕಾರ್ಯ
ಗ್ರಾಮದಲ್ಲಿ ೪೦೦ಕ್ಕೂ ಅಧಿಕ ಕುಟುಂಬಗಳಿವೆ. ಅದೇ ರೀತಿ ನೂರಾರು ವಿದ್ಯಾರ್ಥಿಗಳ ಆನ್‌ಲೈನ್ ಕ್ಲಾಸ್ ಸೇರಿ ಇತರ ಶಾಲಾ, ಚಟುವಟಿಕೆಗಳಿಂದ ವಂಚಿತವಾಗಲು ನೆಟ್‌ವರ್ಕ್ ಇಲ್ಲದ್ದೂ ಮೂಲ ಕಾರಣವಾಗಿದೆ.
ಜಾನಪದದಿಂದ ಜೀವನದ ಹಿರಿಮೆ ಅರಿಯಲು ಸಾಧ್ಯ: ಶಂಭು ಬಳಿಗಾರ
ಗ್ರಾಮೀಣ ಸೊಗಡಿನ ಹಾಡು, ಕಥೆಗಳಿಂದ ಜೀವನ ಮೌಲ್ಯ, ಗ್ರಾಮೀಣ ಜೀವನದ ಸೌಂದರ್ಯ, ಗ್ರಾಮೀಣರ ನಿಷ್ಕಪಟ ಮುಗ್ಧ ನಿರಾಡಂಬರ ಜೀವನದ ಹಿರಿಮೆಯನ್ನು ಅರಿತುಕೊಳ್ಳಲು ಸಾಧ್ಯವಿದೆ.
ಅನ್ಯಗ್ರಹದಲ್ಲಿ ಮಾನವ ವಾಸಿಸುವ ದಿನ ದೂರವಿಲ್ಲ: ಶಿವಾನಂದ ಕಾಮತ
ಮುಂದಿನ ದಿನಗಳಲ್ಲಿ ಭೂಮಿಯನ್ನು ಹೊರತುಪಡಿಸಿ ಬೇರೆ ಗ್ರಹಗಳ ಮೇಲೆ ವಾಸಿಸುವ ಪರಿಸ್ಥಿತಿ ಬಂದರೂ ಅದರಲ್ಲಿ ಅಚ್ಚರಿ ಇಲ್ಲ. ಈ ಕುರಿತು ಈಗಾಗಲೇ ಸಂಶೋಧನೆಗಳು ಭರದಿಂದ ಸಾಗಿವೆ.
< previous
1
...
726
727
728
729
730
731
732
733
734
...
14689
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ